Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್ ಸಾಬುರವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಬದಲಿಗೆ ಕರ್ನಾಟಕ ಮೂಲದ ಡಿ ಶಿಲ್ಫಾ ರವರನ್ನು ನೇಮಿಸಲಾ ಗಿದೆ . ಶಿಲ್ಪಾ ಜಿಲ್ಲೆಯ ಪ್ರಥಮ ಮಹಿಳಾ ಎಸ್.ಪಿಯಾಗಿದ್ದಾರೆ. ಮಾರ್ಚ್ ತಿಂಗಳಲ್ಲಿ ಸಾಬು ರವರನ್ನು ಕಾಸರಗೋಡು ಎಸ್.ಪಿಯನ್ನಾಗಿ ನಿಯುಕ್ತಿಗೊಳಿಸಲಾಗಿತ್ತು. ಇದೀಗ ಅವರನ್ನು ಆಲಪ್ಪುಝಕ್ಕೆ ವರ್ಗಾಯಿಸಲಾಗಿದೆ. ಡಿ.ಶಿಲ್ಪಾ ಈ

ಕೊರೊನದಿ೦ದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರ ಪರಿಣಾಮ ಭಯದಿಂದ ಕಂಗೆಟ್ಟ ಉಡುಪಿಯ ರಥಬೀದಿ ಪರಿಸರದ ಸುಮಾರು ೭೫ಕ್ಕೂ ಹೆಚ್ಚಿನ ರಿಕ್ಷಾ ಚಾಲಕರು , ಮಾಲಕರಿಗೆ ಪಡಿತರ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ಶನಿವಾರದ೦ದು ಪಲಿಮಾರು ಮಠದ ಪರಮ ಪೂಜ್ಯ ಶ್ರೀ ವಿದ್ಯಾಧೀಶ ತೀರ್ಥಶ್ರೀಪಾದರು ಮತ್ತು ಕಿರಿಯ ಶ್ರೀಗಳಾದ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದಬಂದಿದೆ. ಕುಲ್ಗಾಂ ಜಿಲ್ಲೆಯ ವನ್ಪೋರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ

ಬೆಂಗಳೂರು: ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಎಂದಿನಂತೆ ಭಾನುವಾರ ಸಹ ಬೆಳಿಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ 18 ರಂದು ನಾಲ್ಕನೇ ಹಂತದ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಪಾದರಾಯಣಪುರದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ ಸಿಬ್ಬಂದಿಗಳು ಮತ್ತು ಆಶಾಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 126 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿದೆ. ಹೈಕೋರ್ಟ್‌ ನ್ಯಾಯಮೂರ್ತಿ

ಹೌದು ಸ್ವಲ್ಪದಿನದ ಹಿ೦ದೆಯಷ್ಟೇ ಕೊರೊನಾ ವೈರಸ್ ಹರಡಿದ ಹಿನ್ನಲೆಯಲ್ಲಿ ಉಡುಪಿಯಲ್ಲಿ ಕೂಲಿಕೆಲಸವಿಲ್ಲದೇ ಹೊರಊರಿನ ಜನ ಊಟಕ್ಕಾಗಿ ಪರದಾಡುತ್ತಿದ್ದಾರೆ೦ಬ ನೆಪದಲ್ಲಿ ಪ್ರತಿನಿತ್ಯವೂ ಊಟನೀಡಲು ದಾನಿಗಳಿ೦ದ ಅಕ್ಕಿಯನ್ನು ಹಾಗೂ ಹಣವನ್ನು ಪಡೆದುಕೊ೦ಡು ತಾನೇ ತನ್ನಕೈಯಿ೦ದ ಹಣವನ್ನು ನೀಡಿ ಅನ್ನದಾನವನ್ನು,ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದ೦ತೆ ಬಿ೦ಬಿಸುವ ರೀತಿಯಲ್ಲಿ ಅಬ್ಬರದ ಪುಕ್ಕಟೆ ಪ್ರಚಾರವನ್ನು ಪಡೆದುಕೊ೦ಡ ಉಡುಪಿ

ಉಡುಪಿ: ಮಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುತಿದ್ದ ಕೆಎಸ್ ಆರ್ ಟಿಸಿ‌ ಬಸ್‌ ಒಂದು ಉದ್ಯಾವರ‌ ಸೇತುವೆ ಯಲ್ಲಿ ಅಪಘಾತಕ್ಕೀಡಾದ‌ ಘಟನೆ ಮೇ 29 ರ ಶುಕ್ರವಾರ ಬೆಳಿಗ್ಗೆ‌ ನಡೆದಿದೆ. ಬಸ್ಸು ಮಂಗಳೂರಿನಿಂದ ಹೊರಟು ಉದ್ಯಾವರ ಸೇತುವೆ ಬಳಿ ತಲುಪುವಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಸುರಕ್ಷಾ ಕಂಬಕ್ಕೆ ‌ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ

ಉಡುಪಿ: ರಾಜ್ಯದಲ್ಲಿ ಜೂನ್ ಒಂದರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ. ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ

ಉಡುಪಿ: ಗುಂಡಿಬೈಲು ವ್ಯಾಪ್ತಿ ವಿಜಯತಾರ ಹೊಟೇಲ್‌ ಹಿಂಭಾಗ ಕಲ್ಕೂರ ಕೃಷ್ಣ ಅಪಾರ್ಟ್‌ಮೆಂಟ್‌ ಎದುರಿನ ರಸ್ತೆಯಲ್ಲಿ ಚರಂಡಿ ಪಿಟ್‌ನಿಂದ ಕೊಳಚೆ ನೀರು ಹರಿದು ಸ್ಥಳವೆಲ್ಲ ಗಬ್ಬುನಾತ ಬೀರುತ್ತಿದೆ. ಈ ಪರಿಸರದಲ್ಲಿನ ವಸತಿ ಸಮುಚ್ಚಯ ಗಳಲ್ಲಿ ಹಲವಾರು ಕುಟುಂಬಗಳು ವಾಸ ಮಾಡುತ್ತಿದ್ದು, ಅನಾರೋಗ್ಯ ಭೀತಿ ಕಾಡು ತ್ತಿದೆ. ರಸ್ತೆ ಮೇಲೆ, ಆಸುಪಾಸಿನ ಸ್ಥಳಗಳಲ್ಲಿ ಕೊಳಚೆ

ಕುಂದಾಪುರ: ಗುಡ್ಡ ಮ್ಮಾಡಿಯಲ್ಲಿ ಬಾವಿ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಹಾಗೂ ಅವರನ್ನು ರಕ್ಷಿಸಲು ಇಳಿದವರು ಆಮ್ಲಜನಕ ಕೊರತೆಯಿಂದ ಅಸ್ವಸ್ಥಗೊಂಡಿದ್ದು, ಈ ವೇಳೆ ಅಲ್ಲಿಗೆ ಬಂದ ಕಿರಿಮಂಜೇಶ್ವರ 108 ಆ್ಯಂಬುಲೆನ್ಸ್‌ನ ಚಾಲಕ ಶ್ರೀಧರ್‌ ಅವರು ಜೀವದ ಹಂಗು ತೊರೆದು ಬಾವಿ ಗಿಳಿದು ರಕ್ಷಣಾ ಕಾರ್ಯಾಚರಣೆಗೆ