Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಂಗಳೂರು: ದಾಯ್ಜಿವಲ್ಡ್ ನಿಯತಕಾಲಿಕೆಯ ಸಂಪಾದಕೀಯ ವಿಭಾಗದ ಸಂಯೋಜಕರಾದ ಅನ್ನಾ ಮಸ್ಕರೇನ್ಹಸ್ (55) ಮೇ 2 ರ ಶನಿವಾರ ಮಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ದಾಯ್ಜಿವಲ್ಡ್ ಮ್ಯಾಗಜೀನ್ ನ ಪ್ರಧಾನ ಸಂಪಾದಕ ಸ್ಟೀಫನ್ ಮಸ್ಕರೇನ್ಹಸ್ (ಹೇಮಾಚಾರ್ಯ) ಅವರ ಪತ್ನಿ ಅನ್ನಾ ಅವರು ಕಳೆದ ಮೂರು ವರ್ಷಗಳಿಂದ ಕ್ಯಾನ್ಸರ್ ವಿರುದ್ದ ಹೋರಾಡುತ್ತಿದ್ದರು. ಅನ್ನಾ ಅವರಿಗೆ ಮೊದಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ, ಶನಿವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. ಗಡಿ ನಿಯಂತ್ರಣ ರೇಖೆ ಬಳಿ ಶುಕ್ರವಾರ ರಾತ್ರಿ ಪಾಕಿಸ್ತಾನ ಉದ್ಧಟನತ ಪ್ರದರ್ಶಿಸಿದ್ದು, ಭಾರತೀಯ ಸೇನಾ ಯೋಧರನ್ನು

ಮೆಲ್ಬರ್ನ್: ಟೆಸ್ಟ್ ಕ್ರಿಕೆಟ್  ಶ್ರೇಯಾಂಕದಲ್ಲಿ ಅಗ್ರ ಸ್ಥಾನ ತಲುಪಿರುವುದಕ್ಕೆ ಆಸ್ಟ್ರೇಲಿಯಾದ ಆಟಗಾರರಲ್ಲಿ ಮಂದಹಾಸ ಮೂಡಿದೆ. ಆದರೆ, ಭಾರತವನ್ನು ಅದರ ತವರಿನಲ್ಲೇ ಸೋಲಿಸುವುದು ಅಂತಿಮ ಪರೀಕ್ಷೆಯಾಗಿ ಉಳಿದಿದೆ ಮತ್ತು  ಕೊಹ್ಲಿ ನೇತೃತ್ವದ ತಂಡದ ಜೊತೆಗಿನ ಕಾಳಗದಲ್ಲಿ ಅವರ ನೈಜ ಸಾಮರ್ಥ್ಯವನ್ನು ಪರೀಕ್ಷೆಗೊಳಪಡಿಸಲಾಗುವುದು ಎಂದು ಆಸ್ಟ್ರೇಲಿಯಾದ ಮುಖ್ಯ ತರಬೇತುದಾರ ಜಸ್ಟೀನ್ ಲ್ಯಾಂಗರ್

ನವದೆಹಲಿ: ಕಳೆದ ಎರಡು ವಾರಗಳಲ್ಲಿ ದಿಲ್ಲಿಯ ಸಿಎಆರ್ ಪಿಎಫ್ ಬೆಟಾಲಿಯನ್ ನ 122 ಯೋಧರ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಇನ್ನೂ ನೂರು ಮಂದಿ ಯೋಧರ ಕೋವಿಡ್ 19 ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪೂರ್ವ ದಿಲ್ಲಿಯ ವಿಹಾರ್ 3ನೇ ಹಂತದಲ್ಲಿರುವ 31ನೇ

ಬೆಂಗಳೂರು: ಬಿಹಾರ ಮೂಲದ ನವ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಶ್ರೀರಾಮಪುರದ ದಯಾನಂದ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಹೀಗೆ ಮೃತಪಟ್ಟವರನ್ನು ರಾಹುಲ್ (30) ಮತ್ತು ಆತನ ಪತ್ನಿ ರಾಣಿ (23) ಎಂದು ಗುರುತಿಸಲಾಗಿದೆ. ಈ ದಂಪತಿ ನಾಲ್ಕು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು ಮತ್ತು ಚಿಕ್ಕಪೇಟೆಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.‌ ಶ್ರೀರಾಮಪುರದ

ಕುಂದಾಪುರ: ಇಲ್ಲಿ ತಡವಾದ ನಿರ್ಧಾರದಿಂದಾಗಿ ಕರಾಳ ಅನುಭವವಾಯಿತು. ಭಾರತದಷ್ಟು ನಿರ್ಬಂಧಗಳೂ ಇಲ್ಲ. ಆದರೆ ಭಾರತದಲ್ಲಿ ಸಕಾಲಿಕ ನಿರ್ಣಯದಿಂದಾಗಿ ಪರಿಸ್ಥಿತಿ ತಹಬಂದಿಗೆ ಬಂತು. ಇಲ್ಲದಿದ್ದರೆ ಭಾರತದ ಜನಸಂಖ್ಯೆಗೆ ಹೋಲಿಸಿದರೆ ಕಡಿವಾಣ ಹಾಕೋದು ಕಷ್ಟ. ಸರಕಾರ ನಡೆಸುವವರ ಉತ್ತಮ ನಾಯಕತ್ವದ ಲಕ್ಷಣ ಇದು ಎನ್ನುತ್ತಾರೆ ಮೂಲತಃ ಕುಂದಾಪುರ ನಗರ ನಿವಾಸಿಯಾಗಿದ್ದು ಬೆಂಗಳೂರು ಮಲ್ಲೇಶ್ವರದ ಸಾಫ್ಟ್ವೇರ್‌

ಸಿಯೋಲ್:  ಉತ್ತರ ಕೊರಿಯಾದ ಸರ್ವಾಧಿಕಾರಿ  ಕಿಮ್ ಜಾಂಗ್ ಉನ್ ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು, ಸಾವನ್ನಪ್ಪಿರುವ ಸಾಧ‍್ಯತೆಯೂ ಇದೆ ಎಂಬ ಅಲ್ಲಿನ ಮಾಧ್ಯಮಗಳ ನಿರಂತರ ವರದಿಯ ಬೆನ್ನಲ್ಲೇ ಇದೀಗ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಂಡು ಈ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಕಿಮ್ ಜಾಂಗ್ ಬಹಿರಂಗವಾಗಿ ಕಾಣಿಸಿಕೊಳ್ಳದೇ