Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಚೆನ್ನೈ: ಕೊರೋನಾ ಹರಡದಂತೆ ತಪ್ಪಿಸಲು ಲಾಕ್ ಡೌನ್ ಮಾಡಲಾಗಿತ್ತು. ಆದರೆ ಇಲ್ಲಿ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿತ್ತು. ಕೆಲಸ ಕಳೆದುಕೊಂಡಿದ್ದ ಪತಿಯನ್ನು ಪತ್ನಿ ಹೀಯಾಳಿಸಿದ್ದಕ್ಕೆ ಕೋಪಗೊಂಡು ಮಗಳನ್ನು ಕತ್ತು ಹಿಸುಕಿ, ಇನ್ನಿಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಶ್ರೀಪೆರಂಬದೂರ್ ಎಂಬಲ್ಲಿ ಈ ಘಡನೆ

ಬೆಂಗಳೂರು: ಸಕ್ಕರೆ ನಾಡು ಮಂಡ್ಯಕ್ಕೆ ಮಹಾ ಕಂಟಕ ಎದುರಾಗಿದ್ದು ಬರೋಬ್ಬರಿ 62 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ದಾಖಲೆ 127 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ಮಂಡ್ಯದಲ್ಲಿ ಇಂದು ಒಂದೇ ದಿನ 62 ಮಂದಿಗೆ ಸೋಂಕು ತಗುಲಿದೆ. ಇನ್ನು ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 11, ಬೆಂಗಳೂರು

ಪಾಟ್ನಾ: ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಖಗರಿಯಾ ಕಡೆ ಹೊರಟಿದ್ದ ಹತ್ತಾರು ವಲಸೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರಕ್ ನೌಗಾಛಿಯಾ ಹತ್ತಿರ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದು

ಮುಂಬೈ: ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಸ್ಸು ಮಹಾರಾಷ್ಟ್ರದ ಸೋಲಾಪುರದಿಂದ ಜಾರ್ಖಂಡ್ ಗೆ

ಮಂಗಳೂರು ;ನಗರದಲ್ಲಿ ನಿನ್ನೆಯಿಂದ ಬಾರಿ ಮಳೆಯಾಗುತ್ತಿದ್ದು ನಗರದ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯಾದ್ಯಂತ ಗುಡುಗು ಸಹಿತ ಗಾಳಿ ಮಳೆ ಸುರಿಯುತ್ತಿದ್ದು ನಗರದಲ್ಲಿ ಬತ್ತಿ ಹೋದ ನದಿಗಳಲ್ಲಿ ನೀರು ಹರಿಯಲು ಆರಂಭಿಸಿದೆ. ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡದ

ಕಾಪು : ರವಿವಾರ ರಾತ್ರಿ ಆರ್ಭಟಿಸಿದ ಭಾರೀ ಗುಡುಗು – ಸಿಡಿಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಕಟಪಾಡಿಯಲ್ಲಿ ನಡೆದಿದೆ. ಕಟಪಾಡಿ ಪಡುಏಣಗುಡ್ಡೆ ನಿವಾಸಿ ಸುರೇಶ್ ಎಂಬವರ ಪುತ್ರ ಭರತ್ (24) ಮೃತ ಯುವಕ. ರವಿವಾರ ರಾತ್ರಿ ಮನೆಯೊಳಗೆ ಇದ್ದ ಈತ ಮನೆಯವರೊಂದಿಗೆ ಮಾತನಾಡುತ್ತಿದ್ದಾಗಲೇ ಘಟನೆ ಸಂಭವಿಸಿದ್ದು, ತತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಸೋಮವಾರ ಬರೋಬ್ಬರಿ 84 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1231ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ. ಇದು ಇಲ್ಲಿಯವರೆಗೆ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಮಂಡ್ಯದಲ್ಲಿ 17 ಹಾಗೂ ಬೆಂಗಳೂರು

ಮೇ 31ರವರೆಗೂ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗುಜರಾತ್ ಜನತೆಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ: ಸಿಎಂ  ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಕಂಟೈನ್​ಮೆಂಟ್​​ ಝೋನ್​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು ಮೀರಿದರೆ ಕ್ರಿಮಿನಲ್​ ಮೊಕದ್ದಮೆ ದಾಖಲಿಸಲಾಗುವುದು. ಜನರ ಓಡಾಟಕ್ಕಾಗಿ ನಾಳೆಯಿಂದ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ ಎಲ್ಲ ಬಸ್​​ಗಳ

ನವದೆಹಲಿ: ಕಂಪನಿಯ 6 ಮಂದಿ ನೌಕರರಲ್ಲಿ ಮಹಾಮಾರಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ದೆಹಲಿ ಬಳಿಯಿರುವ ಒಪೋ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಬಂದ್ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಒಪೋ ಫೋನ್ ಕಂಪನಿಯೇ ಅಧಿಕೃತವಾಗಿ ಹೇಳಿಕೆ ನೀಡಿದೆ. ಒಂದು ಸಂಸ್ಥೆಯಾಗಿ ನಮ್ಮ ಎಲ್ಲಾ ಉದ್ಯೋಗಿಗಳು

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತ ಅಪಾಯಕಾರಿ ಮಟ್ಟ ತಲುಪಿದ್ದು, ಸಂಜೆ ವೇಳೆಗೆ ತನ್ನ ವೇಗವನ್ನು ಹೆಚ್ಚಿಸಿಕೊಂಡು ಸೂಪರ್ ಸೈಕ್ಲೋನ್ ಆಗಿ ಮಾರ್ಪಾಡಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉದ್ಭವಿಸಿರುವ ಅಂಫಾನ್ ಚಂಡಮಾರುತ ತೀವ್ರ ಗತಿ ಪಡೆದುಕೊಂಡಿದ್ದು, ಕಳೆದ ಕೆಲ ಗಂಟೆಗಳಲ್ಲಿ ಈಶಾನ್ಯ ದಿಕ್ಕಿನತ್ತ 13 ಕಿಮೀ