Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಂಗಳೂರು: ಅನಿರೀಕ್ಷಿತ ಪೂರ್ವ ಮುಂಗಾರು ಮಳೆ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾವೇರಿ ನದಿ ಗುಣಮಟ್ಟ ಮತ್ತು ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಹುಟ್ಟುವ ಕಾವೇರಿ ನದಿಗೆ ಹಾರಂಗಿ, ಹೇಮಾವತಿ, ಭಾರವಿ ಮತ್ತು ಲಕ್ಷ್ಮಣ ತೀರ್ಥ ಸೇರಿದಂತೆ ಹಲವು ಉಪನದಿಗಳಿವೆ, ಬಂಗಾಳ ಕೊಲ್ಲಿ ಸೇರುವ ಮುನ್ನ ಕಾವೇರಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 23 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ ಆಗಿದೆ. ಈ ಪೈಕಿ 548 ಸಕ್ರಿಯ ಸೋಂಕು ಪ್ರಕರಣಗಳಾಗಿದ್ದು, 494 ಮಂದಿ  ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು

ತೆಕ್ಕಟ್ಟೆ: ಕಾರ್ಕಳ ದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರೊಂದು ಚಾಲಕನ ‌ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡ ಘಟನೆ ಶನಿವಾರ ‌ಮುಂಜಾನೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೈಂದೂರು ಶಿರೂರು ಟೊಲ್ ಗೇಟ್ ನಿಂದ ಕ್ವಾರಂಟೈನ್ ಗಾಗಿ ವ್ಯಕ್ತಿಯೊಬ್ಬರನ್ನು ಕಾರ್ಕಳಕ್ಕೆ ಬಿಟ್ಟು ಹಿಂದಿರುಗುತ್ತಿದ್ದಾಗ ಪೊಲೀಸ್ ಕಾರ್ಯ

ಉಡುಪಿ: ಮಹಾರಾಷ್ಟ್ರದಿಂದ ಮೇ 5ರ ಬಳಿಕ ಹುಟ್ಟುರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೋವಿಡ್-19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಆರೊಗ್ಯ ಇಲಾಖೆಯ

ನವದೆಹಲಿ: ಇಲ್ಲಿನ ರೋಹಿಣಿ ಜೈಲಿನ ಕೈದಿಯೊಬ್ಬನಲ್ಲಿ ಕೊರೊನಾ ವೈರಸ್ 'ಕ್ಯಾವಿಡ್ -19' ಸೋಂಕು ಕಾಣಿಸಿಕೊಂಡ ಬಳಿಕ 19 ಕೈದಿಗಳಲ್ಲಿ 15 ಮಂದಿ ಮತ್ತು ಒಬ್ಬ ಜೈಲು ಸಿಬ್ಬಂದಿಗೂ ಕೊರೊನಾ ಕಾಣಿಸಿಕೊಂಡಿದೆ. ತಿಹಾರ್ ಜೈಲಿನ ಮಹಾನಿರ್ದೇಶಕ ಸಂದೀಪ್ ಗೋಯಲ್ ಶನಿವಾರ ಈ ವಿಷಯ ತಿಳಿಸಿದ್ದಾರೆ. ರೋಹಿಣಿ ಜೈಲಿನಲ್ಲಿರುವ ಒಬ್ಬ ಕೈದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಲಖನೌ: ಉತ್ತರ ಪ್ರದೇಶ ಸಂಭವಿಸಿದ ವಲಸೆ ಕಾರ್ಮಿಕರ ಹೊತ್ತಿದ್ದ ಟ್ರಕ್ ಗಳ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದ ಭೀಕರ ಅಪಘಾತದಿಂದಾಗಿ ತೀವ್ರ ದುಃಖವಾಗಿದೆ. ಅಪಘಾತದ

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಹೂವು ಬೆಳೆದಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ರೈತ ರಾಮಪ್ಪ ಶನಿವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಜಮೀನಿಗೆ ತೆರಳಿ ಮನೆಗೆ ವಾಪಾಸಾಗಿ ವಿಷ ಸೇವಿಸಿದ ಅವರನ್ನು

ನವದೆಹಲಿ: ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಭಾರತೀಯ ಚಿತ್ರರಂಗ ಮತ್ತು ಕ್ರೀಡಾಕೂಟಗಳು ಸ್ಧಬ್ಧಗೊಂಡಿವೆ. ಇನ್ನು ಮನೆಯಲ್ಲಿ ತಂಗಿರುವ ವಿರುಕ್ಷಾ ದಂಪತಿ ಕ್ರಿಕೆಟ್ ಆಡಿ ಕಾಲ ಕಳೆದಿದ್ದಾರೆ. ವಿರಾಟ್ ಕೊಹ್ಲಿ-ಅನುಷ್ಕಾ ಹೌದು ವಿರಾರ್ಶ್ ಎಂಬುವರು ತಮ್ಮ ಟ್ವೀಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಂಪತಿ ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಅನುಷ್ಕಾ-ಕೊಹ್ಲಿ ವಿಡಿಯೋದಲ್ಲಿ ಅನುಷ್ಕಾ

ವಿಶ್ವದೆಲ್ಲೆಡೆಯಲ್ಲಿ ಕೊರೊನಾ ವೈರಸ್ ಭೀತಿಯಿ೦ದಾಗಿ ಇಡೀ ವಿಶ್ವವೇ ಲಾಕ್ ಡೌನ್ ಆಗಿದ್ದು ಹಲವಾರು ಉದ್ಯಮಗಳ ಕ೦ಪನಿಗಳು ಸೇರಿದ೦ತೆ ಎಲ್ಲ ವ್ಯಾಪರ-ವ್ಯವಹಾರಗಳು ನಿ೦ತುಹೋಗಿದೆ. ಈ ನಡುವೆ ಇದೀಗ ಕೆಲವು ಸಡಿಲಿಕೆಯನ್ನು ಮಾಡಲಾಗುತ್ತಿದ್ದು ಹ೦ತ ಹ೦ತವಾಗಿ ಮಾಡಲಾಗಿದ್ದು ಹಿ೦ದಿನ ಜನಜೀವನದ೦ತೆ ಹಾಗೂ ವ್ಯಾಪರಗಳು ನಡೆಸಲು ಅನುಮತಿ ನೀಡಲಾಗಿದೆ. ಈ ನಡುವೆ ಬಸ್ ಸ೦ಚಾರ

ಸಿಕ್ಕಿಂ: ಉತ್ತರ ಸಿಕ್ಕಿಂನ ಸೇನಾ ನೆಲೆ ಮೇಲೆ ಹಿಮಗಡ್ಡೆ ಉರುಳಿ ಬಿದ್ದ ಪರಿಣಾಮ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಇಬ್ಬರು ಯೋಧರು ಸಾವನ್ನಪ್ಪಿರುವುದನ್ನು ಸೇನೆ ಖಚಿತಪಡಿಸಿದೆ. ಲೆಫ್ಟಿನೆಂಟ್ ಕರ್ನಲ್ ರಾಬರ್ಟ್ ಟಿಎ ಹಾಗೂ ಎಸ್ ಷಣ್ಮುಖ್ ರಾವ್ ಹಿಮಗಡ್ಡೆ ಉರುಳಿ ಬಿದ್ದು ವಿಧಿವಶರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ