Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಂಗಳೂರು: ಕರ್ನಾಟಕದ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದರೊಡನೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 1032ಕ್ಕೆ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿ 16 ಪ್ರಕರಣಗಳು

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮತ್ತು 4R ಗ್ರೂಪ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾಗಿರುವ ಮುತ್ತಪ್ಪ ರೈ(68) ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. ತಡರಾತ್ರಿ ಸುಮಾರು 2:30 ರ ಸುಮಾರಿಗೆ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ಎರಡು ವರ್ಷಗಳಿಂದ ಇವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು

ಉಡುಪಿ: ಕಳೆದೊಂದು ತಿಂಗಳಿನಿಂದ ಯಾವುದೇ ಕೋವಿಡ್-19 ಸೋಂಕು ಪ್ರಕರಣವಿಲ್ಲದೆ ನಿರಾತಂಕದಲ್ಲಿದ್ದ ಉಡುಪಿ ಜಿಲ್ಲೆಗೆ ಇಂದು ಕೋವಿಡ್ ಸಿಡಿಲು ಬಡಿದಿದೆ. ಕಾರಣ ಇಂದು ಒಂದೇ ದಿನ ಐದು ಜನರಿಗೆ ಸೋಂಕು ದೃಢವಾಗಿದೆ. ದುಬೈನಿಂದ ಮೇ 15ರಂದು ಆಗಮಿಸಿದ ಪೈಕಿ  ಉಡುಪಿ ಜಿಲ್ಲೆಯ ಆರು ಮಂದಿಯಲ್ಲಿ ಕೋವಿಡ್-19 ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾ

ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ 1,754 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಒಂದೇ ದಿನ 1,754 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಮಹಾಮಾರಿಗೆ ಈ ವರೆಗೂ ಒಟ್ಟು 85,813 ಮಂದಿ ಬಲಿಯಾಗಿದ್ದಾರೆಂದು ಜಾನ್ ಹಾಪ್ಕಿನ್ಸ್ ಮಾಹಿತಿ ನೀಡಿದೆ. ಈ ನಡುವೆ ಗುರುವಾರ ಒಂದೇ ದಿನ

ವಾಷಿಂಗ್ಟನ್: ಜಗತ್ತಿನಾದ್ಯಂತ ತಲ್ಲಣದ ತರಂಗ ಸೃಷ್ಟಿಸಿರುವ ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ವಿಚಾರವಾಗಿ ನಿರಂತರವಾಗಿ ಸುಳ್ಳು, ವಂಚನೆ, ಮಾಹಿತಿ ಮುಚ್ಚಿಡುತ್ತಿರುವ ಚೀನಾಗೆ ತಿರುಗೇಟು ನೀಡಲು ಮುಂದಾಗಿರುವ ಅಮೆರಿಕಾ, ಭಾರತದೊಂದಿಗೆ ಮಿಲಿಟರಿ ಒಪ್ಪಂದ ಸೇರಿದಂತೆ 18 ಅಂಶಗಳೊಂದಿಗೆ ರಣವ್ಯೂಹ ರೂಪಿಸುತ್ತಿರುವ ಸಂಗತಿಯನ್ನು ಅಮೆರಿಕಾದ ಉನ್ನತ ಮಟ್ಟದ ಸೆನೆಟರ್ ಒಬ್ಬರು ಬಹಿರಂಗಪಡಿಸಿದ್ದಾರೆ. ಚೀನಾ

ಬರ್ಲಿನ್: ಚಂದ್ರ ಗ್ರಹಕ್ಕೆ ಹೋಗಿ ಬಂದವರಿದ್ದಾರೆ. ಅಲ್ಲಿ ನೆಲೆಸಲು ಪ್ರಯತ್ನಗಳು, ಪ್ರಯೋಗಗಳು ನಡೆಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಚಂದ್ರನಲ್ಲಿ ನಿರ್ಮಾಣಕ್ಕೆ ಕಾಂಕ್ರೀಟ್ ತಯಾರಿಗೆ ಮಾನವನ ಮೂತ್ರ ಬಳಕೆಯ ವಸ್ತುವಾಗಬಹುದು ಎಂದು ಯುರೋಪ್ ನ ಅಂತರಿಕ್ಷ ಸಂಸ್ಥೆ ಹೇಳಿದೆ. ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ಮನುಷ್ಯನ ಮೂತ್ರದಲ್ಲಿ ಇರುವ ಮುಖ್ಯ ಸಾವಯವ ಸಂಯುಕ್ತ

ವಾಷಿಂಗ್ಟನ್: ಇಬ್ಬರು ನಾಸಾ ಗಗನಯಾತ್ರಿಗಳು ಸ್ಪೇಸ್‌ಎಕ್ಸ್ ಬಾಹ್ಯಾಕಾಶ ನೌಕೆಯಲ್ಲಿ ಐತಿಹಾಸಿಕ ಬಾಹ್ಯಾಕಾಶ ಉಡಾವಣೆಯ ಸಿದ್ಧತೆಗಾಗಿ ಸಂಪರ್ಕತಡೆಯನ್ನು ಪ್ರವೇಶಿಸಿದ್ದಾರೆ ಎಂದು ನಾಸಾ ಇತ್ತೀಚಿನ ಪ್ರಕಟಣೆಯಲ್ಲಿ ತಿಳಿಸಿದೆ. ನಾಸಾ ಗಗನಯಾತ್ರಿಗಳಾದ ರಾಬರ್ಟ್ ಬೆಹ್ನ್ಕೆನ್ ಮತ್ತು ಡೌಗ್ಲಾಸ್ ಹರ್ಲಿ ಅವರು ಸ್ಪೇಸ್‌ಎಕ್ಸ್‌ನ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೇಲೆ ಹಾರಾಟ ನಡೆಸಲಿದ್ದು, ಫ್ಲೋರಿಡಾದ ಲಾಂಚ್

ತುಮಕೂರು: ಇಬ್ಬರು ಪೊಲೀಸರಿಗೆ ಬಡ್ತಿ ಸಿಕ್ಕಿದ್ದಕ್ಕೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಅದ್ದೂರಿ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಹಾಲಿ ಪಿಎಸ್ ಐ ನಿರ್ಮಲಾ ವಿ,  ಸಿಪಿಐ ಆಗಿ ಬಡ್ತಿ ಪಡೆದಿದ್ದು, ಶಿರಾ ಟೌನ್ ಸರ್ಕಲ್ ಉಸ್ತುವಾರಿಯಾಗಿ ನಿಯೋಜನೆಯಾಗಿದ್ದರೆ, ನೊಣವಿನಕೆರೆಯ ಎಎಸ್ ಐ

ಮಂಗಳೂರು;ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ ಶಂಕೆಯಿದ್ದು ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಗ್ಯ ಇಲಾಖೆಯ ನಂಬಲರ್ಹ ಮೂಲಗಳ ಪ್ರಕಾರ, ನಿನ್ನೆ ದುಬೈಯಿಂದ ಬಂದವರ ಗಂಟಲು ದ್ರವ ಪರೀಕ್ಷೆ ವರದಿ ಸಿಕ್ಕಿದ್ದು ಈ ಬಗ್ಗೆ ದಕ್ಷಿಣ

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ರೌಡಿಶೀಟರ್‌ ಸೇರಿ ಐವರನ್ನು ಕೇಂದ್ರ ಅಪರಾಧ ದಳ(ಸಿಸಿಬಿ) ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಾಗಲಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌, ಅಶೋಕನಗರ ನಿವಾಸಿ ಆರ್‌. ರಘು ಅಲಿಯಾಸ್‌ ಕೋತಿ ರಘು (27), ಬಸವೇಶ್ವರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್, ವಿಲ್ಸನ್‌ ಗಾರ್ಡನ್ ನಿವಾಸಿ ಎಂ.