Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಂಗಳೂರು: ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತಿಬ್ಬರಿಗೆ ಸೋಂಕು ದೃಢವಾಗಿದೆ. ಫಸ್ಟ್ ನ್ಯೂರೋದಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದ 80

ಮಂಗಳೂರು: ಇಲ್ಲಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಕಾರಣದಿಂದ ಸೋಂಕಿತರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ ( ಸೋಂಕಿತ ಸಂಖ್ಯೆ 507) ರ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಶ್ವೇತಭವನದಿಂದ ತೆರಳಿದ ಘಟನೆ ತಡವಾಗಿ ವರದಿಯಾಗಿದೆ. ಸಿಬಿಎಸ್ ನ್ಯೂಸ್ನ ವರದಿಗಾರ ಕರೋನ ದೇಶದಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಅಧ್ಯಕ್ಷ ಟ್ರಂಪ್ ಪ್ರತಿಕ್ರಿಯಿಸಿ ಬಹುಶಃ ನೀವು ಇದನ್ನು ಚೀನಾದ ಬಳಿಯೇ ಈ ರೀತಿಯ

ಬೆಂಗಳೂರು: ಹೆಚ್-1 ಬಿ ವೀಸಾಗಳು ಸೇರಿದಂತೆ ವಿವಿಧ ಅತಿಥಿ ಕೆಲಸಗಾರರ ವೀಸಾಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕಾ ಸರ್ಕಾರ ಚಿಂತನೆ ನಡೆಸಿದ್ದು, ಹೆಚ್ಚಾಗಿ ಈ ವೀಸಾಗಳ ಪ್ರಯೋಜನ ಹೊಂದಿರುವ ಭಾರತೀಯ ಐಟಿ ಉದ್ಯಮದ ಮೇಲೆ ಅನಿಶ್ಚಿತತೆಯ ಕಾರ್ಮೋಡ ಆವರಿಸಿದೆ. ಅಮೆರಿಕಾದ ಅಧಿಕೃತ ಮಾಹಿತಿಗಳ ಪ್ರಕಾರ, 2021ರ ಆರ್ಥಿಕ ವರ್ಷವೊಂದರಲ್ಲಿಯೇ

ಬೆಂಗಳೂರು: ಲಂಡನ್ ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ 27 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ  ನೋವು ಕಾಣಿಸಿಕೊಂಡಿದ್ದು,ಅಂಬ್ಯುಲೆನ್ಸ್ ಮೂಲಕ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಮಹಿಳೆ ಮಗುವೊಂದಕ್ಕೆ ಜನ್ಮ ನೀಡಿದ್ದು,ತಾಯಿ ಮತ್ತು ಮಗು ಇಬ್ಬರು ಆರೋಗ್ಯದಿಂದ ಇದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆಕೆಯ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರನ್ನು ಬಂಧಿಸಿ ಎಂಬ ಅಭಿಯಾನ ಟ್ವಿಟ್ಟರ್ ನಲ್ಲಿ ಆರಂಭವಾಗಿದೆ. ಇಡೀ ದೇಶ ಕೊರೋನಾ ಸೋಂಕಿನ ವಿರುದ್ಧ ಸೆಣಸಾಡುತ್ತಿರುವಾಗ ಸಂಸದೆ ಶೋಭಾ ಕರಂದ್ಲಾಜೆ ಜನರಲ್ಲಿ ದ್ವೇಷದ ಭಾವನೆಯನ್ನು ಹರಡುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಜನರು ದೂಷಿಸಿದ್ದಾರೆ. ತಮ್ಮ ವಿವಾದಿತ ಹೇಳಿಕೆಗಳು ಮತ್ತು ಮಾತುಗಳಿಂದ ಆಗಾಗ ಸುದ್ದಿಯಾಗುವ ಮಾಜಿ

ಪಾಟ್ನಾ: ಬಿಹಾರದ ಅಂಬಾಲ ಕಂಟೊನ್ಮೆಂಟ್ ಸಮೀಪದ ಅಂಬಾಲಾ- ಜಗದ್ರಿ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಲಸೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬಿನ ಲೂದಿಯಾನಾದಿಂದ ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿರುವ ತಮ್ಮೂರಿಗೆ ಕಾಲ್ನಡಿಗೆಯಲ್ಲಿ ತೆರಳುತ್ತಿರುವಾಗ ಈ ದುರ್ಘಟನೆ ನಡೆದಿದೆ ಎಂದು ವಲಸೆ

ಡೆಹ್ರಾಡೂನ್: ಯೋಗಾ ಕಲಿಯಲು ಬಂದ ಜಪಾನ್ ದೇಶದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಮೂವರು ಯೋಗ ಗುರುಗಳು ಜೈಲು ಪಾಲಾಗಿರುವ ಘಟನೆ ಉತ್ತರಾಖಂಡದ ಹೃಷಿಕೇಶದಲ್ಲಿ ಭಾನುವಾರ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯಂತೆ, ಜಪಾನ್ ದೇಶದ ಮಹಿಳೆಯೊಬ್ಬರು ಹೃಷಿಕೇಶದಲ್ಲಿ ಇದ್ದು, ಅಲ್ಲಿನ ಆಮೇಬಾಗ್ ಪ್ರದೇಶದಲ್ಲಿರುವ ಯೋಗ ಶಾಲೆಯಲ್ಲಿ ಯೋಗಾ ಕಲಿತುಕೊಳ್ಳುತ್ತಿದ್ದಾರೆ. ಯೋಗ ಶಾಲೆಯಲ್ಲಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೈಗಾರಿಕೆ ಸಹಿತ ಬಹುತೇಕ ವಹಿವಾಟು ಆರಂಭವಾಗಿದೆ. ಆದರೆ ಕರಾವಳಿಯ ಆರ್ಥಿಕ ಚಟುವಟಿಕೆಗೆ ಆಧಾರವಾಗುವ ಆಳಸಮುದ್ರ ಮೀನುಗಾರಿಕೆ ಆರಂಭದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಮೇ 31ರವರೆಗೆ ಈ ಬಾರಿಯ ಮೀನುಗಾರಿಕಾ ಋತು ಇರಲಿದೆ. ಬಳಿಕ 61 ದಿನಗಳ ಅನಂತರವಷ್ಟೇ ಮೀನುಗಾರಿಕೆ. ಆದರೆ ಆಳಸಮುದ್ರ ಮೀನುಗಾರಿಕೆಗೆ ಜಿಲ್ಲಾಡಳಿತ ಇನ್ನೂ

ಮುಂಬೈ: ಮೇ 21 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಅವಿರೋಧವಾಗಿ ಮಹಾರಾಷ್ಟ್ರ ವಿಧಾನ ಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಮೈತ್ರಿಯಿಂದ ಸರ್ಕಾರ ರಚನೆಯಾಗಿದ್ದು, ಶಿವಸೇನಾ ಮುಖ್ಯಸ್ಥ