Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಭಾನುವಾರ  (ಮೇ 10) ರಾತ್ರಿ ಲಖನೌನ ಮೆದಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಯಾದವ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳು ಹೇಳಿದೆ. ಕಳೆದ ಐದು ದಿನಗಳಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಯಾದವ್ ಅವರು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪ್ರಮಾಣದ ಗ್ರಾಹಕರು ಮತ

ಬೆಂಗಳೂರು: ನಿನ್ನೆ ಸಂಜೆಯಿಂದ ಈವರೆಗೂ ರಾಜ್ಯದಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆಯಲ್ಲಿ

ಬೆಂಗಳೂರು: ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್‌ ಸೇರಿದಂತೆ ಹಲವು  ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಇನ್ಮುಂದೆ ಮೃತದೇಹಗಳನ್ನು ರಾಜ್ಯದಲ್ಲಿ ಸಾಗಿಸಲು ಅವಕಾಶ ಇರುವುದಿಲ್ಲ, ಹೊರ ರಾಜ್ಯಗಳಲ್ಲಿ ಮೃತಪಟ್ಟ ವರ ದೇಹಗಳನ್ನೂ ರಾಜ್ಯಕ್ಕೆ ತರುವಂತಿಲ್ಲ

ಉಡುಪಿ: ಕೋವಿಡ್‌-19 ತಡೆಗಟ್ಟುವ ಸಲುವಾಗಿ ಲಾಕ್‌ಡೌನ್‌ ಸಡಿಲಿಕೆ ಮಧ್ಯೆಯೂ ನಿರ್ಬಂಧಕಾಜ್ಞೆ ಮುಂದು ವರಿದಿದೆ. ಮುಂಜಾ ಗ್ರತ ಕ್ರಮ ವಾಗಿ ಸಾರ್ವ ಜನಿಕರು ಸಾರ್ವ ಜನಿಕ ಸ್ಥಳಗಳಲ್ಲಿ, ಕೆಲಸ ಮಾಡುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ಅಂಗಡಿಗೆ ತೆರಳುವಾಗ, ಕಚೇರಿಗಳ ಕೆಲಸಕ್ಕೆ ತೆರಳುವ ಮತ್ತಿತರ ಕಾರಣ  ಗಳಿಗಾಗಿ ಸಂಚರಿಸುವ ವೇಳೆ ಮಾಸ್ಕ್,

ಟೆಹ್ರಾನ್: ಗಲ್ಫ್ ಆಫ್ ಓಮಾನ್ ನಲ್ಲಿ ಇರಾನ್ ಯುದ್ಧ ತರಬೇತು ಕವಾಯತು ಸಂದರ್ಭದಲ್ಲಿ ಇರಾನ್ ಯುದ್ಧ ನೌಕೆಗೆ ಮತ್ತೊಂದು ಯುದ್ಧ ನೌಕೆಗೆ ಮಿಸೈಲ್ ದಾಳಿ ನಡೆಸಿದ ಪರಿಣಾಮ 19 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಇರಾನ್ ಆರ್ಮಿ ತಿಳಿಸಿದೆ. ಭಾನುವಾರ ಸಂಜೆ ಗಲ್ಫ್ ಆಫ್ ಓಮಾನ್

ಚಂಡಿಗಢ: ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ಚಂಡಿಗಢದಲ್ಲಿ  ಪುತ್ರಿ ಹಾಗೂ ಮೊಮ್ಮಗನೊಂದಿಗೆ  ವಾಸವಾಗಿರುವ ಬಲ್ಬೀರ್ ಸಿಂಗ್, ನ್ಯೂಮೊನಿಯದ ಜತೆಗೆ, ಅಧಿಕ ಜ್ವರದಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ನಗರದ  ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ

ಐಜ್ವಾಲ್: ದೇಶದಲ್ಲಿ ಕೊರೋನಾ ವೈರಸ್ ನಿಂದ ಮುಕ್ತಿ ಪಡೆದ ಐದನೇ ರಾಜ್ಯ ಎಂಬ ಕೀರ್ತಿಗೆ ಇದೀಗ ಈಶಾನ್ಯ ಭಾರತದ ಮಿಜೋರಾಂ ಪಾತ್ರವಾಗಿದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವಂತೆಯೇ ಅತ್ತ ಈಶಾನ್ಯ ಭಾರತದ ರಾಜ್ಯಗಳು ಕೊರೋನಾ ವೈರಸ್ ಅನ್ನು ಬಗ್ಗು ಬಡಿದಿದ್ದು, ಕೊರೋನಾ ವೈರಸ್ ಮುಕ್ತವಾಗುತ್ತಿವೆ. ಈ ಪಟ್ಟಿಗೆ ಇದೀಗ

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,109 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯೊಂದರಲ್ಲಿಯೇ ನಿನ್ನೆ 338 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು,

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ