Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಹೈದರಾಬಾದ್:  ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ 'ಕೊವಾಕ್ಸಿನ್ 'ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ  ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಅನುಮೋದನೆ ನೀಡಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲಸಿಕೆಗೆ ಕೊವಾಕ್ಸಿನ್ ಎಂದು

ಉದ್ಯಾವರ(ಕಟಪಾಡಿ): ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಕನಕೋಡ ಪಡುಕರೆ ಭಾಗದಲ್ಲಿ ಪ್ರಕ್ಷುಬ್ಧಗೊಂಡ ಕಡಲಿನ ಅಬ್ಬರದ ತೆರೆಗಳಿಂದಾಗಿ ಸಮುದ್ರದ ಹೊಗೆ ರಸ್ತೆಯ ಮೇಲೆ ಬಿದ್ದು ಸಂಚಾರವು ಕಷ್ಟಕರವಾಗಿದೆ. ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡಿದ್ದು, ವಾಹನ ಸವಾರರಿಗೆ ಸಂಚಾರಕ್ಕೆ ಸಂಕಟ ಎದುರಾಗಿತ್ತು. ಅದಕ್ಕಾಗಿ ಪಂಡರೀನಾಥ ಭಜನ ಮಂದಿರದ ಸದಸ್ಯರು ಜತೆಗೂಡಿ ಕೊಂಡು

ಕಾಪು: ಕಾಪು ತಾಲೂಕಿನ ಪಾದೂರು ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ಸೋಮವಾರ ಅನಿಲ ಸೋರಿಕೆಯ ಶಂಕೆ ಮೂಡಿದ್ದು, ಪರಿಸರದ ಮಕ್ಕಳು, ಹಿರಿಯರ ಸಹಿತ ಹಲವರು ಅಸ್ವಸ್ಥರಾಗಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಅನಿಲದ ವಾಸನೆ ಬರಲಾರಂಭಿಸಿದ್ದು ಸ್ಥಳೀಯರು ಕೂಡಲೇ ಮಜೂರು ಗ್ರಾಮ ಪಂಚಾಯತ್‌, ಜನಜಾಗೃತಿ ಸಮಿತಿ ಮತ್ತು ವಿವಿಧ ಜನಪ್ರತಿನಿಧಿಗಳಿಗೆ ಮಾಹಿತಿ

ಉಡುಪಿ: ಉಡುಪಿ ನಗರದಲ್ಲಿ ಪ್ರಾಧಿಕಾರದ ವತಿಯಿಂದ ರಾಜ್ಯಕ್ಕೆ ಮಾದರಿ ಯಾಗಬಲ್ಲ ಯೋಜನಾಬದ್ಧ ಲೇಔಟ್‌ ನಿರ್ಮಾಣ ಮಾಡಲಾಗುವುದು ಎಂದು “ಊಡಾ’ ನೂತನ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಹೇಳಿದ್ದಾರೆ. ಪ್ರಾಧಿಕಾರದ ಮೂಲಕ ಜಾಗ ಖರೀದಿಸಿ ಅಲ್ಲಿ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಲೇ ಔಟ್‌ ನಿರ್ಮಾಣದ ಗುರಿ ಹೊಂದಿದ್ದೇವೆ. ಪ್ರಾಧಿಕಾರದ ಕಚೇರಿಯನ್ನು ಜನಸ್ನೇಹಿಯಾಗಿ ರೂಪಿಸಿ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆಯಾಗಿದ್ದರೂ ದೇಶದಲ್ಲಿ ನಿರಂತರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು  ಸೈಕಲ್‌ ಚಳವಳಿ ನಡೆಸಿ, ನಂತರ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸುಮಾರು

ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಹಾಗೂ ಚೀನ ನಡುವಿನ ಬಿಗುವಿನ ವಾತಾವರಣ ದಿನೇ ದಿನೆ ಬಿಗಡಾಯಿಸುತ್ತಾ ಸಾಗಿರುವ ನಡುವೆಯೇ ಎಲ್‌ಎಸಿಯಲ್ಲಿ ನಿಯೋಜನೆಗೊಂಡಿರುವ ತನ್ನ ಸೈನಿಕರಿಗೆ ಚೀನ, ಮಾರ್ಷಲ್‌ ಆರ್ಟ್ಸ್ ತರಬೇತಿ ನೀಡುತ್ತಿದೆ. ಆದರೆ, ಭಾರತವೇನೂ ಕೈಕಟ್ಟಿ ಕುಳಿತಿಲ್ಲ. ಚೀನ ಯಾವುದೇ ರೀತಿಯ ದಾಳಿ ನಡೆಸಿದರೂ ಅದಕ್ಕೆ ತಕ್ಕ

ನವದೆಹಲಿ: ಜುಲೈ 1-31ರನಡುವೆ ದೇಶಾದ್ಯಂತ 'ಅನ್ ಲಾಕ್ 2'  ಜಾರಿಯಾಗಲಿದ್ದು ಇದಕ್ಕಾಗಿ ಗೃಹ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳ ಪ್ರಕಾರ, ಶಾಲೆ, ಕಾಲೇಜುಗಳು ಜುಲೈ 31 ರವರೆಗೆ ತೆರ್ಯುವಂತಿಲ್ಲ. ಆನ್‌ಲೈನ್ / ದೂರಶಿಕ್ಷಣಕ್ಕೆ ಅನುಮತಿ ಇದ್ದು ಇದಕ್ಕೆ ಪ್ರೋತ್ಸಾಹವಿದೆ. ಕಂಟೈನ್‌ಮೆಂಟ್ ವಲಯಗಳಲ್ಲಿಯಥಾಸ್ಥಿತಿ ಜಾರಿಯಲ್ಲಿರಲಿದ್ದು ಅಗತ್ಯ ಚಟುವಟಿಕೆಗೆ ಮಾತ್ರ ಅನುಮತಿ ಸಿಕ್ಕಲಿದೆ. ರಾತ್ರಿ ಕರ್ಫ್ಯೂ

ನವದೆಹಲಿ: ದೆಹಲಿಯ ಮಾಜಿ ಕ್ರಿಕೆಟಿಗ ಸಂಜಯ್ ದಾಬೋಲ್(52) ಕೋವಿಡ್-19 ಸೋಂಕಿನಿಂದ ಜೂ.29 ರಂದು ಮೃತಪಟ್ಟಿದ್ದಾರೆ. ಡೆಲ್ಲಿ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ಸಂಜಯ್ ದಾಬೋಲ್ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕ್ರಿಕೆಟ್ ಜಗತ್ತಿನ ದುರಂತ ಘಟನೆ ಎಂದು ಹೇಳಿದೆ. "ಸಂಜಯ್ ದಾಬೋಲ್ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ"

ಬೆಂಗಳೂರು:  ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಾ.ಎಂ.ಟಿ.ರೇಜು- ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಎಂ.ದೀಪಾ-ಸರ್ವ ಶಿಕ್ಷಾ ಅಭಿಯಾನ ಯೋಜನಾ ನಿರ್ದೇಶಕಿ, ಎಸ್. ಝಿಯಾವುಲ್ಲಾ- ಸಹಕಾರ ಸಂಘಗಳ ನಿಬಂಧಕರು, ಬಿ.ಆರ್.ಮಮತಾ- ಮೈಶುಗರ್ ಎಂಡಿ, ಎಂ.ಜಿ.ಹಿರೇಮಠ- ಜಿಲ್ಲಾಧಿಕಾರಿ ಬೆಳಗಾವಿ, ಪೊಮ್ಮಲ ಸುನೀಲ್ ಕುಮಾರ್-

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮನ ಆಯುಕ್ತರಾದ ಡಾ.ಪಿ.ಎಸ್ ಹರ್ಷ ಅವರು ಈಗಾಗಲೇ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇಂದು ಬೆಳ್ಳಿಗ್ಗೆ ನೂತನ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಕಾಸ್ ಕುಮಾರ್