Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಉಡುಪಿ/ಬೆಂಗಳೂರು: ಉಡುಪಿ ಜಿಲ್ಲೆ ಪಡುಬಿದ್ರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿನಿಯ ಕುಟುಂಬದ ಇಬ್ಬರು ಸದಸ್ಯರಿಗೆ ಶನಿವಾರ ಕೋವಿಡ್‌ ಸೋಂಕು ಕಾಣಿಸಿಕೊಂಡಿತ್ತು. ಆದರೆ, ವಿದ್ಯಾರ್ಥಿನಿ ಶನಿವಾರ ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷೆ ಮುಗಿದ ತಕ್ಷಣ ವಿದ್ಯಾರ್ಥಿನಿಯ ಗಂಟಲ ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವರದಿಯಲ್ಲಿ ಆಕೆಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 783 ಪ್ರಕರಣಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1267 ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು

ಬೆಂಗಳೂರು: ನಗರದಲ್ಲಿ  ಕೊರೋನಾ ತಡೆಗಟ್ಟಲು ಮತ್ತೆ ಒಂದು ತಿಂಗಳ  ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ

ಜೈಪುರ್:  ಮಹಾಮಾರಿ ಕೊರೋನಾ ವೈರಸ್ ಗೆ ತಮ್ಮ ಕಂಪನಿ ಔಷಧಿ ಕಂಡು ಹಿಡಿದಿದೆ ಎಂದು ಘೋಷಿಸಿಕೊಂಡಿದ್ದ ಯೋಗ ಗುರು ಬಾಬಾ ರಾಮ್‍ದೇವ್ ಮತ್ತು ಅವರ ಪತಂಜಲಿ ಕಂಪನಿಯ ಸಿಇಒ ಆಚಾರ್ಯ ಬಾಲಕೃಷ್ಣ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಶುಕ್ರವಾರ ರಾಮ್ ದೇವ್ ಹಾಗೂ ಇತರರ ವಿರುದ್ಧ ಜೈಪುರದ ಜ್ಯೋತಿ

ಸಾಲಿಗ್ರಾಮ: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿ ಸೇವೆಸಲ್ಲಿಸುವ ಸಾಲಿಗ್ರಾಮ ಕಾರ್ಕಡದ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದೀಗ ಆಕೆ ವಾಸವಿರುವ ಕಾರ್ಕಡದ ಮನೆಯನ್ನು ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಸ್ಥಳೀಯ ಕಂದಾಯ ಅಧಿಕಾರಿ ರಾಜು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅರುಣ್ ಕುಮಾರ್, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ

ವಾಷಿಂಗ್ಟನ್: ಭಾರತ-ಚೀನಾ ಗಡಿ ಘರ್ಷಣೆ ಹಾಗೂ ಉದ್ವಿಗ್ನತೆಯಿಂದ ಇಡೀ ವಿಶ್ವ ಆತಂಕದಲ್ಲಿದೆ. ಚೀನಾದ ಯುದ್ಧೋನ್ಮಾದ ದಕ್ಷಿಣ ಏಷ್ಯಾ ಜೊತೆಗ ವಿಶ್ವ ಶಾಂತಿಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಮಧ್ಯೆ ಅಮೆರಿಕ-ರಷ್ಯಾ ನಡುವೆ ಸಣ್ಣದೊಂದು ಮಿಲಿಟರಿ ವ್ಯಾಜ್ಯ ಸಂಭವಿಸಿದ್ದು, ಅಲಾಸ್ಕಾ ಬಳಿ ರಷ್ಯಾ ವಾಯುಸೇನೆಯ ಯುದ್ಧ ವಿಮಾನಗಳ ಹಾರಾಟಕ್ಕೆ ಅಮೆರಿಕ ತಡೆಯೊಡ್ಡಿದೆ. ರಷ್ಯಾದ ನಾಲ್ಕು

ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕುಟುಂಬದ ಮನೆಯಲ್ಲಿ ಕಳ್ಳತನ ಆಗಿರುವ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಕಳೆದ ಶನಿವಾರ ಮನೆ ಮಾಲೀಕನಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಯಿಂದ ದೃಢಪಟ್ಟಿತ್ತು. ಹೀಗಾಗಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮನೆಯವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ಸ್ಥಳಾಂತರಿಸಿದ್ದರು. ಇದನ್ನೇ ನೆಪಮಾಡಿಕೊಂಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ,

ನವದೆಹಲಿ: ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಹತ್ಯೆ ನಂತರ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿದ್ದು  ಉಭಯ ದೇಶಗಳು ಗಡಿಯಲ್ಲಿ ಸೇನೆ ಜಮಾವಣೆಯಲ್ಲಿ ನಿರತರವಾಗಿದೆ. ಗಡಿಯಲ್ಲಿ ಚೀನಾ ಅದಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಯನ್ನು ನಿಯೋಜಿಸಿದೆ. ಇದೇ ವೇಳೆ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್ ಗಳ ಹಾರಾಟ ಹೆಚ್ಚಾಗುತ್ತಿರುವುದರಿಂದ ಇದಕ್ಕೆ

ನಾನು ಹುಡುಗರ ಸ್ಟೈಲ್ ನಲ್ಲಿ ಹೇರ್ ಕಟ್ ಮಾಡಿಸಿದ್ದೇನೆ, ಖಿನ್ನತೆಯಿಂದಲ್ಲ ಎಂದು ನಟಿ ಸಿಂಧು ಲೋಕನಾಥ್ ಹೇಳಿದ್ದಾರೆ. ಸಿಂಧು ಲೋಕನಾಥ್ ಇತ್ತೀಚೆಗೆ ಬಾಯ್ ಹೇರ್ ಕಟ್ ಮಾಡಿಸಿಕೊಂಡು ಫೇಸ್ ಬುಕ್ ನಲ್ಲಿ ಫೋಟೋ ಹಂಚಿಕೊಂಡಿದ್ದರು. ಜತೆಗೆ ಕೆಲ ಭಾವನಾತ್ಮಕ ಸಾಲುಗಳನ್ನು ಸಹ ಬರೆದುಕೊಂಡಿದ್ದರು. ಆದರೆ ಇದನ್ನ ನೋಡೊದ್ದ ಕೆಲವರು ನಟಿ