Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ವಿವಾಹವಾಗಬೇಕಿದ್ದ ನಾದಿನಿಯನ್ನು ಭೀಕರವಾಗಿ ಕೊಲೆಗೈದ‌ ಬಾವನನ್ನು ದಾಬಸ್​ಪೇಟೆ ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲೂಕು ಬಿಜ್ಜನಬೆಳ್ಳ ಮೂಲದ ದೀಪಾ(22) ಎಂಬವರನ್ನು ಕೊಲೆಗೈದ ಕೊರಟಗೆರೆ ತಾಲೂಕಿನ ಕೊಳಾಲ ಹೋಬಳಿಯ ನರಸಾಪುರದ ಗಿರೀಶ್ (32) ಬಂಧಿತ ಆರೋಪಿ. ದಾಬಸ್​ಪೇಟೆಯ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿ ಯುವತಿಯೊಬ್ಬರ ಶವ

ಧಾರವಾಡ: ಅವನಿಗಿನ್ನೂ 28 ವರ್ಷ, ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಅವನು ಬೇರೆ ಜಾತಿಯ ಯುವತಿಯೊಬ್ಬಳ ಪ್ರೀತಿಸಿ ಮದುವೆಯಾಗಿರುತ್ತಾನೆ. ಆದರೆ ಅವರ ಸುಖ ಸಂಸಾರಕ್ಕೆ  ಅವನ ತಾಯಿಯೇ ಮುಳ್ಳಾಗುತ್ತಾಳೆ, ಮಾತ್ರವಲ್ಲ ಅವನ ಜೀವವನ್ನೂ ಬಲಿ ಪಡೆಯುತ್ತಾಳೆ! ಇದು ಯಾವುದೋ ಸಿನಿಮಾ ಕಥೆಯಲ್ಲ ಬದಲಿಗೆ ವಿದ್ಯಾನಗರಿ ಎಂದು ಖ್ಯಾತವಾಗಿರುವ

ಲಂಡನ್‌: ಸುದೀರ್ಘ‌ 233 ವರ್ಷಗಳ ಇತಿಹಾಸವುಳ್ಳ ಇಂಗ್ಲೆಂಡಿನ ಪ್ರತಿಷ್ಠಿತ “ಮೆರಿಲ್‌ಬಾನ್‌ ಕ್ರಿಕೆಟ್‌ ಕ್ಲಬ್‌’ (ಎಂಸಿಸಿ) ಅಧ್ಯಕ್ಷ ಹುದ್ದೆಗೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಈ ಅದೃಷ್ಟಶಾಲಿ ಕ್ಲೇರ್‌ ಕಾನರ್‌. ಇವರು ಮುಂದಿನ ವರ್ಷದ ಅಕ್ಟೋಬರ್‌ ಒಂದರಂದು ಕುಮಾರ ಸಂಗಕ್ಕರ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಂಗಕ್ಕರ ತಮ್ಮ ದ್ವಿತೀಯ ವರ್ಷಾದ

ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಕೆ. ರಾಘವೇಂದ್ರ ಕಿಣಿ ಅವರನ್ನು ಮುಖ್ಯಮಂತ್ರಿಯವರು ಉಡುಪಿ ನಗರಾಭಿವೃದ್ಧಿ  ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿರುತ್ತಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾಗಿ ಸುಮಾ ನಾಯ್ಕ, ದಿನಕರ ಪೂಜಾರಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಹಾಗೂ ಕಿಶೋರ್ ಕುಮಾರ್ ಅವರನ್ನು ನೇಮಿಸಲಾಗಿದೆ.

ಉಡುಪಿ: ಹಿರಿಯಡಕ ಸ್ವರ್ಣ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಿದವರ ವಿರುದ್ಧ ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಜಿಲ್ಲೆಯಲ್ಲಿ ಯಾವುದೇ ತೆರನಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿಕೆ ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಜಿಲ್ಲಾಧಿಕಾರಿ ಸಹಿತ ಹತ್ತು ಸರ್ಕಾರಿ

ಬಂಟ್ವಾಳ: ಯಾರ ಸಹಾಯವೂ ಪಡೆಯದೆ ಕಾಲಿನ ಬೆರಳಿನ ಮೂಲಕ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಬಂಟ್ವಾಳದ ವಿದ್ಯಾರ್ಥಿಯ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೌಶಿಕ್ ಆಚಾರ್ಯ ಬಂಟ್ವಾಳದ ಎಸ್ ವಿಎಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕಾಲಿನ ಬೆರಳುಗಳ ಮೂಲಕ ಪರೀಕ್ಷೆ ಬರೆದಿದ್ದಾರೆ. ಈ

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮುಖ್ಯ. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನ ಶಾಸಕರ ಸಭೆಗೆ ಆಗಮಿಸಿದ ವೇಳೆ ವಿಧಾನಸೌಧದ ಬಳಿ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಣದಲ್ಲಿ ಬೆಂಗಳೂರು ದೇಶಕ್ಕೆ ಮಾದರಿಯಾಗಿತ್ತು. ಈಗ ನಗರದಲ್ಲಿ ಕೋವಿಡ್-19 ಸೋಂಕಿತರ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಗುರುವಾರ ಸಂಜೆ ಆರಂಭಿಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಏತನ್ಮಧ್ಯೆ, ಭದ್ರತಾ ಕಾರಣಕ್ಕಾಗಿ ಈ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಕಳೆದ ರಾತ್ರಿಯಿಂದ ಸ್ಥಗಿತಗೊಳಿಸಲಾಗಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಉಗ್ರರು ಅಡಗಿರುವ

ನವದೆಹಲಿ: ಕೊರೋನಾ ವೈರಸ್'ಗೆ ಲಸಿಕೆಗಳು ಬರುವವರೆಗೂ ನಾವೆಲ್ಲರೂ ಎರಡು ಗಜಗಳಷ್ಟು ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಅಭಿಯಾನ್ ಅಡಿಯಲ್ಲಿ ಉತ್ತರಪ್ರದೇಶದ ವಲಸೆ ಕಾರ್ಮಿಕರಿಗೆ ಉದ್ಯೋಗ ಅಭಿಯಾನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮನಾಗಿ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಇಂದು ಮಧ್ಯಾಹ್ನ 12.10ರ ಸುಮಾರಿಗೆ ದಕ್ಷಿಣ ಕಾಶ್ಮೀರದ ಬಿಜ್ಬೆಹರಾ ಪ್ರದೇಶದಲ್ಲಿರುವ ಪಾಡ್‌ಶಾಹಿ ಬಾಗ್ ಸೇತುವೆ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದು,