Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಪಾಟ್ನಾ: ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಸಿಡಿಲಿಗೆ ಸಾವಿಗೀಡಾದವರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ ಎಂದು ಬಿಹಾರ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಹಾರದ ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ), ಸಿಡಿಲಿಗೆ ಬಲಿಯಾದವರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ. ಬಿಹಾರದ ಗೋಪಾಲ್‌ಗಂಜ್‌, ಮಧುಬನಿ ಮತ್ತು

ನವದೆಹಲಿ:ಭಾರತ-ಚೀನಾ ಗಡಿ ಭಾಗದ ಸಮಸ್ಯೆ ಹೆಚ್ಚಾಗುತ್ತಿರುವಂತೆ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂಬ ಕೂಗು, ಅಭಿಯಾನ ಭಾರತ ದೇಶದಲ್ಲಿ ಜೋರಾಗುತ್ತಿದೆ, ಚೀನಾ ಮೂಲದ ಸಾಗಣೆ ಹಡಗನ್ನು ದೇಶೀಯ ಬಂದರುಗಳಲ್ಲಿ ತಡೆಹಿಡಿದಿರುವ ಭಾರತದ ಕ್ರಮಕ್ಕೆ ಪ್ರತಿಯಾಗಿ ಚೀನಾ ಕೂಡ ಭಾರತ ಮೂಲದ ಸಾಗಾಟ ಹಡಗುಗಳನ್ನು ಹಾಂಕಾಂಗ್ ನಲ್ಲಿ ತಡೆಹಿಡಿಯುತ್ತಿದೆ. ಚೀನಾ ಭಾರತದ ಕ್ರಮಕ್ಕೆ ಪ್ರತಿಯಾಗಿ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಳ್ಳರು ಮನೆಯೊಂದಕ್ಕೆ ನುಗ್ಗಿ ನಗದು ಸೇರಿದಂತೆ 13 ಲಕ್ಷ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ. ಅಡಿಕೆ ವ್ಯಾಪಾರಿಯೊಬ್ಬರ ಮನೆಯಲ್ಲಿ ಈ ಕಳ್ಳತನವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಳ್ಳತನವಾದ ಬೆಲೆಬಾಳುವ ವಸ್ತುಗಳ ಪೈಕಿ 40 ಸೋವೆರಿನ್ ಗೋಲ್ಡ್ ಕಾಯಿನ್ಸ್, ಒಂದು ಕೆಜಿ

ಕೊಚ್ಚಿ: ಕೊರೋನಾ ಸಂಕಷ್ಟದ ನಡುವೆ ತನ್ನ ತಾಯಿಗೆ ಯಕೃತ್ ಕಸಿ(ಪಿತ್ತಜನಕಾಂಗ ಕಸಿ)ಗೆ ಹಣದ ಅವಶ್ಯಕತೆ ಇದೆ ಎಂದು ಮಗಳು ಆನ್ ಲೈನ್ ನಲ್ಲಿ ಮಾಡಿಕೊಂಡ ಮನವಿಗೆ ಹತ್ತಾರು ಮಂದಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೇರಳದ ಕೊಚ್ಚಿ ಬಳಿಯ ಕಣ್ಣೂರಿನ ಮೂಲದ 46 ವರ್ಷದ ರಾಧಾ ಕಳೆದ ಗುರುವಾರ ಕೊಚ್ಚಿಯ

ಬೆಂಗಳೂರು: ಮಾರಕ ಕೊರೋನಾ ವೈರಸ್ ಭೀತಿ ಚಿತ್ರರಂಗಕ್ಕೆ ಇನ್ನಿಲ್ಲದಂತೆ ಕಾಡುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟರ ಬರ್ತ್ ಡೇ ಆಚರಣೆಗೂ ಕೋವಿಡ್-19 ವೈರಸ್ ಭೀತಿ ಬ್ರೇಕ್ ಹಾಕಿದೆ. ಹೌದು.. ಕೊರೋನ ವೈರಸ್ ಸೋಂಕು ಭೀತಿಯಿಂದಾಗಿ ಹಲವು ಸ್ಟಾರ್ ನಟರು ಈ ವರ್ಷ ತಮ್ಮ ಬರ್ತ್ ಡೇ ಆಚರಿಸುತ್ತಿಲ್ಲ. ಇದೀಗ ಗಣೇಶ್

ಮುಂಬೈ: ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಜುಲೈ 1ರಿಂದ 15ರ ವರೆಗೆ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೋಷಕರು

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಪುಟ್ಟಣ್ಣ ನಿರ್ಮಾಣ ಹಾಗೂ ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ' ಕನ್ನಡ ಚಲನಚಿತ್ರ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ  ಅಯ್ಕೆಯಾಗಿದೆ. ಕೊರೋನಾ ಬಿಕ್ಕಟ್ಟಿನ ಕಾರಣ, ಮೊದಲಿಗೆ ಆನ್ ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದ್ದು, ಇದು ಜುಲೈ 22 ರಿಂದ ಆಗಸ್ಟ್ 5ರ ವರೆಗೆ ನಡೆಯಲಿದೆ. ಆನ್ ಲೈನ್ ಸ್ಕ್ರೀನಿಂಗ್

ಬೆಂಗಳೂರು: ಪ್ರಪಂಚದ ಇತರೆ ದೇಶಗಳಂತೆ ಭಾರತದಲ್ಲಿಯೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದ್ದು, ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರು ಇಂದು ಮಾತನಾಡಿದ್ದು, ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ತರಲಿಚ್ಥಿಸಿರುವ ಸುಧಾರಣಾ ನೀತಿಗಳ ಕುರಿತು ಮಾಹಿತಿ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ನಿರಂಜನ್‌ ಭಟ್‌ ಅವರಿಗೆ ಇಲ್ಲಿ ಜಿಲ್ಲಾ ನ್ಯಾಯಾಲಯವು ಷರತ್ತುಬದ್ಧ ತಾತ್ಕಾಲಿಕ ಜಾಮೀನು ನೀಡಿದೆ. ಜೈಲಿನಲ್ಲಿದ್ದ ನಿರಂಜನ್‌ ಭಟ್‌ ಈ ಪ್ರಕರಣದ ಮೂರನೇ ಆರೋಪಿ. ನಾಲ್ಕನೇ ಆರೋಪಿಯಾಗಿದ್ದ ನಿರಂಜನ್‌

ಬೆಳ್ಮಣ್: ಸುಮಾರು ನಾಲ್ಕು ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ಸಂಚಲನ ಉಂಟು ಮಾಡಿದ್ದ ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಿರಂಜನ್ ಭಟ್ ಗೆ ತಾತ್ಕಾಲಿಕ ಜಾಮೀನು ದೊರೆತಿದ್ದು, ಸ್ವಗ್ರಾಮ ನಂದಳಿಕೆಗೆ ಆಗಮಿಸಿದ್ದಾನೆ. ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ಅವರು ಎರಡು ದಿನಗಳ ಹಿಂದೆ ನಿಧನ ಹೊಂದಿದ್ದು, ಇಂದು