Log In
BREAKING NEWS >
ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ಕೊರೊನಾ ಪಾಸಿಟೀವ್‌!...

ಪುಂಜಾಲಕಟ್ಟೆ: ಮನೆ ಮಂದಿ ಮನೆಯಲ್ಲಿಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಳಿಮಜಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಪುರುಷೋತ್ತಮ ಗೌಡ ಅವರ ಮನೆಯಲ್ಲಿ ಬುಧವಾರ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕೊಂಡೊಯ್ದಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಶ್ರೀನಗರ: ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ. ಸಾಪೋರ್ ಜಿಲ್ಲೆಯ ಹರ್ಶಿವ

ದುಬೈ: ಪಾಕಿಸ್ತಾನದ ವ್ಯಕ್ತಿಯೊಬ್ಬ ಭಾರತೀಯ ಉದ್ಯಮಿ ಮತ್ತು ಅವರ ಪತ್ನಿಯನ್ನು  ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ದುಬೈನಲ್ಲಿ ನಡೆದಿದೆ. ದುಬೈನಲ್ಲಿನ ಅರೇಬೊಯನ್ ರ್ಯಾಂಚಸ್ ನಲ್ಲಿನ ಮನೆಯಲ್ಲಿದ್ದ ಉದ್ಯಮಿ ಹಿರೇನ್ ಅಧಿಯಾ ಮತ್ತು ಆತನ ಪತ್ನಿ ವಿಧಿ ಅಧಿಯಾ ಅವರನ್ನು ಪಾಕಿಸ್ತಾನದ ವ್ಯಕ್ತಿ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಮಾಧ್ಯಮವೊಂದು ವರದಿ

ಉಡುಪಿ: ಸ್ವಚ್ಛ ಭಾರತ್‌ ಮಿಶನ್‌ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಸ್‌ಎಲ್‌ಆರ್‌ಎಂ (ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ) ಘಟಕಗಳನ್ನು ಡಿಸೆಂಬರ್‌ನೊಳಗೆ ಜಿಲ್ಲೆಯ ಎಲ್ಲ 158 ಗ್ರಾ.ಪಂ.ಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌ ತಿಳಿಸಿದ್ದಾರೆ. ಜಿಲ್ಲೆಯ 65 ಗ್ರಾ.ಪಂ.ಗಳಲ್ಲಿ ಕಸ ನಿರ್ವಹಣೆಯನ್ನು ಪರಿಣಾಮ ಕಾರಿಯಾಗಿ ಮಾಡಲಾಗುತ್ತಿದೆ. ಉಳಿದ ಬಹುತೇಕ

ಉಡುಪಿ ; ಈ ಬಾರಿ ಜುಲೈ 1ರಂದು ಆಷಾಢ ಶುದ್ಧ ಏಕಾದಶಿಯಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಯತಿವರ್ಯರಿಗೆ ಮಾತ್ರ ತಪ್ತಮುದ್ರಾಧಾರಣೆ ನಡೆಯಲಿದೆ ಎಂದು ಪರ್ಯಾಯ ಶ್ರೀ ಅದಮಾರು ಮಠದ ಪೀಠಾಧೀಶರಾದ ಶ್ರೀ ಶ್ರೀ ಈಶಪ್ರೀಯ ಶ್ರೀಪಾದರು ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಶ್ರೀಪಾದರು ಸಾರ್ವಜನಿಕರಿಗಾಗಿ ಮುಂದಿನ ಯಾವುದಾದರು ಒಂದು ಶುಭ

ಉಳ್ಳಾಲ: ನಿನ್ನೆಯಷ್ಟೇ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಉಳ್ಳಾಲ ಅಝಾದ್‍ನಗರದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ ಇದರೊಂದಿಗೆ ಜೆಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಉಳ್ಳಾಲ ಅಝಾದ್‍ನಗರದ 66ರ ಹರೆಯದ ಮಹಿಳೆಗೆ 10 ದಿನಗಳ ಹಿಂದೆ ಬೇದಿ (ಲೂಸ್‍ಮೋಷನ್) ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ

ಮಲ್ಪೆ: ಮಳೆಗಾಲದಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧಗೊಂಡ ಬಳಿಕ ಹೊರರಾಜ್ಯಗಳ ಮೀನುಗಳಿಗೆ ಭಾರೀ ಬೇಡಿಕೆ. ಮಲ್ಪೆ ಬಂದರಿನಲ್ಲಿ ಆಂಧ್ರಪ್ರದೇಶ ಸಮುದ್ರದ ತಾಜಾ ಮೀನು, ರಾಜ್ಯದ ಡ್ಯಾಮ್‌ಗಳ ಮೀನು ಮತ್ತು ಫ್ರೀಜಿಂಗ್‌ ಪ್ಲಾಂಟ್‌ನ ಮೀನುಗಳ ಭರ್ಜರಿ ಮಾರಾಟ ನಡೆಯುತ್ತಿದೆ. ಮಲ್ಪೆಯಲ್ಲಿ ನಾಡದೋಣಿ ಮೀನುಗಾರರು ಕಡಲಿಗಿಳಿಯಲು ಸೋಮವಾರವಷ್ಟೇ ಚಾಲನೆ ದೊರಕಿದ್ದು, ಸಮುದ್ರದ ವಾತಾವರಣ ನೋಡಿಕೊಂಡು

ಭೋಪಾಲ್‌: ಅಪ್ಪ ಬಸ್‌ ನಿಲ್ದಾಣದಲ್ಲಿ ಚಹಾ ವ್ಯಾಪಾರಿ. ಹಗಲು ರಾತ್ರಿಯೆನ್ನದೆ ದುಡಿದು ಕೂಡಿಟ್ಟ ಚಿಲ್ಲರೆ ಕಾಸಿನಲ್ಲಿ ಮಗಳನ್ನು ಓದಿಸಿದ. ಈಗ ಮಗಳು ಭಾರತೀಯ ವಾಯುಪಡೆಯ ಪೈಲಟ್‌! ಮಧ್ಯಪ್ರದೇಶದ ನೀಮಚ್‌ ಬಸ್ಸುನಿಲ್ದಾಣದ ಚಹಾ ವ್ಯಾಪಾರಿಯ ಮಗಳು ಅಂಚಲ್‌ ಗಂಗ್ವಾಲ್‌ ಇತ್ತೀಚೆಗಷ್ಟೇ ವಾಯುಪಡೆಯಲ್ಲಿ ಫ್ಲೈಯಿಂಗ್‌ ಆಫೀಸರ್‌ ಆಗಿ ಸೇರಿಕೊಂಡಿದ್ದಾರೆ. ಈಕೆಯ ಪೈಲಟ್‌ ಹಾದಿ

ಉಳ್ಳಾಲ : ರಸ್ತೆ ಬದಿಯಲ್ಲಿ ನಿಗೂಢವಾಗಿ ಮೂರು ದನಗಳು ಸಾವನ್ನಪ್ಪಿರುವ ಘಟನೆ ಮಂಜನಾಡಿ ಗ್ರಾಮದ ಮೋಂಟುಗೋಳಿ ಪದಿಜ್ಞಾರ್ ಬಳಿ ಬುಧವಾರ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಮೂರು ದನಗಳು ಸಾವನ್ನಪ್ಪಿರುವುದರಿಂದ ವಿದ್ಯುತ್ ತಂತಿಯಿಂದ ಶಾಕ್ ತಗಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು ನಿಖರ ಕಾರಣ ತಿಳಿದುಬಂದಿಲ್ಲ. ಜಿಲ್ಲಾಡಳಿತ ಪಶುಸಂಗೋಪನೆ ಇಲಾಖೆಗೆ ನಿರ್ದೇಶನ ನೀಡಲು ಸಾರ್ವಜನಿಕರ ಆಗ್ರಹಹಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಒಂದೇ ದಿನ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 465 ಮಂದಿ ಬಲಿಯಾಗಿದ್ದು,