Log In
BREAKING NEWS >
ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ....

ಭಾರತೀಯ ವಾಯುಪಡೆಗೆ ಬುಧವಾರ 5 ಬಹೂಪಯೋಗಿ ರಫೇಲ್‌ ಯುದ್ಧವಿಮಾನಗಳು ಸೇರ್ಪಡೆಗೊಂಡಿವೆ. ಅತ್ಯಾಧುನಿಕ ಸ್ಪೆಕ್ಟ್ರಾ ರಕ್ಷಣಾ ವ್ಯವಸ್ಥೆಯನ್ನು ಹೊಂದಿರುವ ಈ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಯ ಬಲವನ್ನು ಅಪಾರವಾಗಿ ವರ್ಧಿಸಲಿವೆ. ಒಂದು ದೇಶದ ರಕ್ಷಣಾ ವ್ಯವಸ್ಥೆಯನ್ನು ಸದೃಢವಾಗಿರಿಸುವಲ್ಲಿ, ಯುದ್ಧದ ದಿಶೆಯನ್ನೇ ಬದಲಿಸುವಲ್ಲಿ ಯುದ್ಧ ವಿಮಾನಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ರಫೇಲ್‌

ಅಮೆರಿಕ: ದಕ್ಷಿಣ ಫ್ಲೋರಿಡಾದ ಕೋರಲ್ ಸ್ಪ್ರಿಂಗ್ಸ್‌ನಲ್ಲಿರುವ ಬ್ರೋವರ್ಡ್ ಹೆಲ್ತ್ ಆಸ್ಪತ್ರೆಯಲ್ಲಿ ಕೇರಳದ ದಾದಿಯೊಬ್ಬಳನ್ನು ಇರಿದು ಕೊಂದ ಘಟನೆಗೆ ಸಂಬಂಧಿಸಿದಂತೆ, ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ನರ್ಸ್ ನ್ನು ಕೇರಳದ ಕೊಟ್ಟಾಯಂನ ಪಿರವಂ ಮೂಲದ ಮೆರಿನ್ ಜಾಯ್ (26) ಎಂದು ಗುರುತಿಸಲಾಗಿದೆ. "ಮೆರಿನ್ ಜಾಯ್ ಅವರು ಮಂಗಳವಾರ ಬೆಳಿಗ್ಗೆ 7.30

ಉಡುಪಿ: ಕ್ಯಾಟರಿಂಗ್ ಉದ್ಯಮಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಗುಂಡಿಬೈಲು ನಿವಾಸಿ ಎಚ್. ಪುಂಡಲೀಕ ಭಟ್(76) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಇವರು ಕಳೆದ 5 ದಶಕಗಳಿಂದ “ಭಟ್ಜೀಸ್” ಎಂಬ ಕ್ಯಾಟರಿಂಗ್ ಸಂಸ್ಥೆಯನ್ನು ಪ್ರಾರಂಭಿಸಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ಬಡವರಿಗೆ ಉಚಿತವಾಗಿ ಅನ್ನದಾನದ

ಉಡುಪಿ : ಜಿಲ್ಲೆಯಲ್ಲಿ ಇಂದು 109 ಹೊಸ ಕೋವಿಡ್ ಪ್ರಕರಣಗಳು ದೃಢ ಪಟ್ಟು ಸೋಂಕಿನಿಂದ ಇಬ್ಬರು ಸಾವನ್ನಪಿದ ವರದಿಯಾಗಿವೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3721ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಉಡುಪಿಯಲ್ಲಿ 36, ಕುಂದಾಪುರ 46, ಕಾರ್ಕಳದಲ್ಲಿ 27 ಪ್ರಕರಣ ಕಂಡುಬಂದಿದೆ. 56 ಮಂದಿ ಪುರುಷರು, 42 ಮಂದಿ ಮಹಿಳೆಯರು,

ಬೆಳಗಾವಿ: ಮಹಿಳೆಯರನ್ನು ಇಟ್ಟುಕೊಂಡು ವ್ಯಕ್ತಿಯನ್ನು ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟು ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಅಥಣಿಯ ಸದಾಶಿವ ಚಿಪ್ಪಲಕಟ್ಟಿ, ಬೆಳಗಾವಿಯ ನೆಹರು ನಗರದ ರಘುನಾಥ ಧುಮಾಳೆ, ಸವದತ್ತಿಯ ಗೌರಿ ಲಮಾಣಿ, ಮಂಜುಳಾ ಜತ್ತೆನ್ನವರ ಹಾಗೂ

ಬೆಂಗಳೂರು: ನಗರದ ಮೆಜೆಸ್ಟಿಕ್ ನ ಹೃದಯ ಬಾಗದಲ್ಲಿರುವ ಕಪಾಲಿ ಚಿತ್ರಮಂದಿರದ ಸಮೀಪ ಎರಡು ಬಹುಮಹಡಿ ಕಟ್ಟಡಗಳು ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಉರುಳಿಬಿದ್ದಿವೆ. ಕಪಾಲಿ ಥಿಯೇಟರ್ ಬಳಿ ಇದ್ದ ಅರೆವಾಣಿಜ್ಯ ಕಟ್ಟಡಗಳೆರಡು ಮಂಗಳವಾರ ರಾತ್ರಿ ನೋಡನೋಡುತ್ತಿದ್ದಂತೆ ಕುಸಿದು ಬಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ನಾಲ್ಕು ಮಹಡಿಯ ಒಂದು ಕಟ್ಟಡ ಹಾಗೂ ಅದಕ್ಕೆ ಹೊಂದಿಕೊಂಡ ಇನ್ನೊಂದು

ಬೆಳ್ತಂಗಡಿ: ಎಲೆಗಳ ಮೇಲೆ ಚಿತ್ರ ಮೂಡಿಸುವ (ಲೀಫ್‌ ಆರ್ಟ್‌) ಕಲೆಯಲ್ಲಿ ಅಕ್ಷಯ್‌ ಎಂ. ಕೋಟ್ಯಾನ್‌ ಮೂಡುಬಿದಿರೆ ಸಾಧನೆ ಮಾಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ಅವರ ಚಿತ್ರವನ್ನು ಅಶ್ವತ್ಥ ಎಲೆಗಳಲ್ಲಿ ಮೂಡಿಸುವ ಮೂಲಕ ಡಾ| ಹೆಗ್ಗಡೆ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮೂಲತಃ ಮೂಡುಬಿದಿರೆಯ

ನವದೆಹಲಿ: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂಬರ್1 ಹಾಗೂ ನಂಬರ್ 2 ಸ್ಥಾನಗಳನ್ನು  ಕಾಯ್ದುಕೊಂಡಿದ್ದಾರೆ. ಮಂಗಳವಾರ ಬಿಡುಗಡೆಯಾದ ರ‍್ಯಾಕಿಂಗ್ ಪಟ್ಟಿಯಲ್ಲಿ ವೇಗಿ  ಜಸ್ಪ್ರೀತ್ ಬೂಮ್ರಾ ಬೌಲರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. 871 ರೇಟಿಂಗ್ ಪಾಯಿಂಟ್‌ಗಳೊಂದಿಗೆ

ಮುಂಬೈ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಾಟ್ನಾ ಸೆಂಟ್ರಲ್ ವಲಯದ