Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಉಡುಪಿ: ಮಣಿಪಾಲದ ಡಾ| ರಂಜನ್‌ ಪೈ ಅವರು ಮಾಹೆ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ತನ್ನ ತಂದೆ ಡಾ| ರಾಮದಾಸ ಎಂ. ಪೈ ಅವರಿಂದ ಅಧಿಕಾರ ವಹಿಸಿಕೊಂಡರು. ಡಾ| ರಾಮದಾಸ ಪೈ ಅವರು ಸುದೀರ್ಘ‌ 27 ವರ್ಷಗಳ ಕಾಲ ಮಾಹೆ ಟ್ರಸ್ಟ್‌ ಅಧ್ಯಕ್ಷರಾಗಿದ್ದರು. ಡಾ| ರಂಜನ್‌ ಪೈ ಅವರು 2018ರಲ್ಲಿ ಮಣಿಪಾಲದ ಅಕಾಡೆಮಿ

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಇತ್ತ ಸಿಎಂ ಆಶೋಕ್ ಗೆಹ್ಲೂಟ್ ಅವರು ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಈ ಹಿಂದೆ ರಾಜಸ್ಛಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ವಿಧಾನಸಭೆ ಅಧಿವೇಶನ ನಡೆಸುವ ಕುರಿತು ಕೆಲ ಪ್ರಶ್ನೆಗಳನ್ನು ಕೇಳಿದ್ದರು. ಇದೇ ಪ್ರಶ್ನೆಗಳ ವಿಚಾರವಾಗಿ ಗೆಹ್ಲೂಟ್ ಅವರು, ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ

ಕಾಪು: ಕೋವಿಡ್ ವೈರಸ್ ಹರಡುವಿಕೆಯ ಭೀತಿಯ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಮೂರೂ ಮಾರಿಗುಡಿಗಳಲ್ಲೂ ಮಂಗಳವಾರ ರಾತ್ರಿ ಸರಳ ರೀತಿಯಲ್ಲಿ ಆಟಿ ಮಾರಿಪೂಜೆಗೆ ಚಾಲನೆ ನೀಡಲಾಯಿತು. ಕಾಪು ಶ್ರೀ ಹಳೇ ಮಾರಿಗುಡಿ, ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇ ಮಾರಿಗುಡಿಯಲ್ಲಿ ಜು. 28 ಮತ್ತು ಜು. 29ರಂದು ಕಾಲಾವಧಿ ಆಟಿ

ಪುಣೆ: ಮಾರಕ ಕೊರೋನಾ ವೈರಸ್ ಹಿರಿಯರು, ಚಿಕ್ಕಮಕ್ಕಳು ಮಾತ್ರವಲ್ಲ ಇದೀಗ ಇನ್ನೂ ಗರ್ಭದಲ್ಲಿರುವ ಮಕ್ಕಳಿಗೂ ಒಕ್ಕರಿಸಿದ್ದು, ಪುಣೆಯಲ್ಲಿ ಇಂತಹ ಮೊದಲ ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ಕದ ಪುಣೆಯ ಸ್ಯಾಷನ್ ಜನರಲ್ ಆಸ್ಪತ್ರೆಯಲ್ಲಿ ಇಂತಹ ಪ್ರಕರಣ ದಾಖಲಾಗಿದ್ದು, ಗರ್ಭಿಣಿ ಮಹಿಳೆಯಲ್ಲಿದ್ದ ಕೊರೋನಾ ವೈರಸ್ ಹೊಕ್ಕುಳಬಳ್ಳಿ (placenta) ಮೂಲಕ ಗರ್ಭದಲ್ಲಿರುವ ಮಗುವಿಗೂ ಒಕ್ಕರಿಸಿದೆ. ಇಂತಹ ಪ್ರಕರಣ

ಅಂಬಾಲಾ(ಹರ್ಯಾಣ): ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ

ನವದೆಹಲಿ: ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕರೋನಾ ವೈರಸ್ ಪ್ರಕರಣಗಳು ವೇಗವಾಗಿ ಹರಡುವುದನ್ನು ಎದುರಿಸಲು ಫ್ರಾನ್ಸ್ ಸರ್ಕಾರ 120 ವೆಂಟಿಲೇಟರ್ ಗಳು ಮತ್ತು 50,000 ಕೊವಿಡ್‍ -19 ಪರೀಕ್ಷಾ ಕಿಟ್‌ಗಳನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದೆ. ವೆಂಟಿಲೇಟರ್‌ಗಳು ಮತ್ತು ಟೆಸ್ಟ್ ಕಿಟ್‌ಗಳನ್ನು ಮಂಗಳವಾರ ಭಾರತದಲ್ಲಿನ ಫ್ರಾನ್ಸ್ ರಾಯಭಾರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ  885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ

ಮಂಗಳೂರು: ಕೊರೋನಾ ಸೋಂಕಿನ ಮಧ್ಯೆ ಹಠಾತ್ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಜೇಂದ್ರ ಕೆ ವಿ ಅವರನ್ನು ನೇಮಿಸಿದೆ. ಸಿಂಧು ಅವರನ್ನು ಬೆಂಗಳೂರಿನ ವಿದ್ಯುನ್ಮಾನ ನಾಗರಿಕ ಸೇವೆ ಪೂರೈಕೆ ಮತ್ತು ಡಿಪಿ

ಮುಂಬೈ: 2012 ರಲ್ಲಿ ಒಲಿಂಪಿಕ್ ಚಾಂಪಿಯನ್ ಲಿ ಕ್ಸುಯೆರುಯಿ ಅವರನ್ನು ಸೋಲಿಸಿರುವುದು ನನ್ನ ವೃತ್ತಿಜೀವನದ ಮಹತ್ವದ ತಿರುವು ಎಂದು ಸಾಬೀತಾಗಿದೆ. ಈ ಗೆಲುವಿನಿಂದ ನನ್ನ ಸ್ಥೈರ್ಯ ಗಣನೀಯವಾಗಿ ಹೆಚ್ಚಿದೆ ಎಂದು ವಿಶ್ವ ಚಾಂಪಿಯನ್ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಹೇಳಿದ್ದಾರೆ. ಆನ್ ಲೈನ್ ಚಾಟ್ ಶೋ 'ಇನ್ ದಿ

ಉಡುಪಿಯ ತೆ೦ಕಪೇಟೆಯ ದಿವ೦ಗತ ಪಾ೦ಡುರ೦ಗ ಶೆಣೈಯವರ ಪುತ್ರರಾಗಿದ್ದ ಹರೀಶ್ ಶೆಣೈರವರು ಭಾನುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಮಣಿಪಾಲದ ಕೆ ಎ೦ ಸಿ ಆಸ್ಪತ್ರೆಯಲ್ಲಿ ನಿಧನ ಹೊ೦ದಿದ್ದಾರೆ. ಮೃತರು ಬರಹಗಾರರಾಗಿದ್ದು ಉತ್ತಮ ಸಮಾಜ ಸೇವೆಯೊ೦ದಿಗೆ ಉಡುಪಿಯ ಶ್ರೀವೆ೦ಕಟರಮಣ ದೇವಸ್ಥಾನದ ಸಪ್ತಾಹ ಮಹೋತ್ಸವದ ಪಾಳೀದಾರರಲ್ಲಿ ಒಬ್ಬರಾಗಿದ್ದಾರೆ ಮಾತ್ರವಲ್ಲದೇ ರಾಷ್ಟ್ರೀಯ ಸ್ವಯ೦ ಸೇವಕಾ ಸ೦ಘದ