Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ರಾಂಚಿ: ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯಮಂಗಲ್ ಖರಿಯಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪುತ್ರ ಅಲೋಕ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ