Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಮಣಿಪಾಲದ ಸೋನಿಯಾ ಕ್ಲಿನಿಕ್ ನ ದಿವ೦ಗತ ಪದ್ಮರಾವ್ ರವರ ಪತಿಯವರಾದ ಡಾಕ್ಟರ್ ಎ ಕೃಷ್ಣರಾವ್ ರವರು ಭಾನುವಾರದ೦ದು ನಿಧನಹೊ೦ದಿದ್ದಾರೆ. ಇವರು ಮೂರು ಹೆಣ್ಣು ಮಕ್ಕಳಾದ ಡಾ.ಗಿರಿಜ,ಡಾ.ಶುಭಗೀತಾ ಹಾಗೂ ಡಾ.ಗಿರಿಜರವರ ತ೦ದೆಯಾಗಿದ್ದು ಮೃತರು ಅಪಾರ ಅಭಿಮಾನಿಗಳನ್ನು ಹಾಗೂ ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರು ಮಾಹೆ ಸ೦ಸ್ಥೆಯ ಹಾಗೂ ಇತರ ಸ೦ಸ್ಥೆಯಲ್ಲಿ ಟ್ರಸ್ಟಿಗಳಾಗಿ ಸೇವೆಯನ್ನು

ಗುವಾಹತಿ: ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಬಹುತೇಕ ನೀರಿನಲ್ಲಿ ಮುಳುಗಿದ್ದು, ಪರಿಣಾಮ ಪ್ರವಾಹದಲ್ಲಿ ಈ ವರೆಗೂ 129 ವನ್ಯಮೃಗಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಅಸ್ಸಾಂನ 30 ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಭೀಕರ ಪ್ರವಾಹ ಉಂಟಾಗಿದೆ. ಇದರಿಂದ 26.38 ಲಕ್ಷ ಜನರು ಬಾಧಿತರಾಗಿದ್ದಾರೆ. ಮಳೆ ಮತ್ತು

ತಿರುಚಿರಪಳ್ಳಿ: ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾ ತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ. ಬ್ಯಾಂಕಿಗೆ ಬಂದಿರುವ ಗ್ರಾಹಕರು ಸ್ವಯಂ ಪ್ರೇರಿತರಾಗಿ ಕೊರೋನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಹಿಂದೆ ಶಾಖೆಯ ಹಿರಿಯ ಅಧಿಕಾರಿಯೊಬ್ಬರು ಕೋವಿಡ್-19 ಕಾರಣದಿಂದ ಮೃತಪಟ್ಟಿದ್ದರು.ಇತ್ತೀಚಿಗೆ

ನವದೆಹಲಿ: ದೇಶದ ಮೊದಲ ಕೋವಿಡ್-19 ಲಸಿಕೆ ಕೋವಾಕ್ಸಿನ್ ನ ಮೊದಲ ಹಂತದ ಮಾನವ ಪ್ರಯೋಗದಲ್ಲಿ 'ಪ್ರೋತ್ಸಾಹದಾಯಕ ಫಲಿತಾಂಶ' ಕಂಡುಬಂದಿದೆ ಎಂದು ಲಸಿಕೆಯ ಪ್ರಯೋಗ ತಂಡದ ಪ್ರಧಾನ ಅನ್ವೇಷಕರು ತಿಳಿಸಿದ್ದಾರೆ. ಕೋವಾಕ್ಸಿನ್ ನ ಮೊದಲ ಹಂತದ ಮಾನವ ಪ್ರಯೋಗ ಮುಗಿದಿದ್ದು, ದೇಶಾದ್ಯಂತ 50 ಜನರಿಗೆ ಈ ಲಸಿಕೆಯನ್ನು ನೀಡಲಾಗಿದ್ದು, ಪ್ರೋತ್ಸಾಹದಾಯಕ ಫಲಿತಾಂಶ ಕಂಡುಬಂದಿದೆ. ಮೊದಲ

ಅಯೋಧ್ಯೆ: ಮೋಕ್ಷದಾಯಕ ಸಪ್ತನಗರಗಳಲ್ಲಿ ಒಂದಾದ, ಯುದ್ಧದ ಕಲ್ಪನೆಯನ್ನೂ ಮಾಡದ ಶಾಂತಿ ಪ್ರಿಯರ ನಗರವೆಂದೇ ಪುರಾಣ ಖ್ಯಾತಿಯ ಅಯೋಧ್ಯೆ ಗತ ಚೆಲುವಿನ ವೈಭವಕ್ಕೆ ಸಜ್ಜಾಗಿದೆ. ಸಿಎಂ ಯೋಗಿ ಆದಿತ್ಯನಾಥ್‌ ಶನಿವಾರ ಅಯೋಧ್ಯೆಗೆ ಭೇಟಿನೀಡಿ ಆ.5ರ ಶ್ರೀರಾಮ ಮಂದಿರ ಭೂಮಿಪೂಜೆ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದರು. ಸಮಾರಂಭದ ಮೇಲ್ವಿಚಾರಣೆ ಹೊತ್ತಿರುವ ಶ್ರೀರಾಮ ಟೆಂಪಲ್‌ ಟ್ರಸ್ಟ್‌ ಸದಸ್ಯರೊಂದಿಗೆ, ಸ್ಥಳೀಯ

ಶ್ರೀ ಕೃಷ್ಣ ಮಠದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ ನಾಗರ ಪ೦ಚಮಿಯ ಪ್ರಯುಕ್ತವಾಗಿ ಶನಿವಾರದ೦ದು"ಅನಂತಾಸನ" ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ವಿಶ್ವಸಂಸ್ಥೆ: ಕರ್ನಾಟಕ ಮತ್ತು ನೆರೆಯ ಕೇರಳದಲ್ಲಿ ಸಾಕಷ್ಟು ಐಸಿಸ್‌ ಉಗ್ರರಿದ್ದಾರೆ.ದೇಶದ ವಿವಿಧೆಡೆ ದಾಳಿ ನಡೆಸಲು ಅವರು ಹೊಂಚು ಹಾಕುತ್ತಿದ್ದಾರೆ ಎಂದು ಬೆಚ್ಚಿ ಬೀಳಿಸುವ ವರದಿಯೊಂದನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ. ವಿಶ್ವಸಂಸ್ಥೆಯ 26ನೇ ‘ಅನಾಲಿಟಿಕಲ್‌ ಸಪೋರ್ಟ್‌ ಆ್ಯಂಡ್‌ ಸ್ಯಾಂಕ್ಷನ್ಸ್‌ ಮಾನಿಟರಿಂಗ್‌’ ತಂಡದ ವರದಿಯಲ್ಲಿ ಈ ಸಂಗತಿ ಬಹಿರಂಗಗೊಂಡಿದೆ. 2019ರ ಮೇಯಲ್ಲಿ ಐಸಿಸ್‌, ಭಾರತದಲ್ಲಿ ‘ಹಿಂದ್‌

ಮಂಗಳೂರು: ದೈತ್ಯ ಅಲೆಗಳಿಗೆ ಸಿಕ್ಕ ಮೀನುಗಾರಿಕಾ ದೋಣಿ ಸಮುದ್ರದಲ್ಲಿ ಮುಳುಗಿದ್ದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹಳೆಯಂಗಡಿ ಗ್ರಾಮ ವ್ಯಾಪ್ತಿಯ ಶಿಹಿತ್ಲು ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಘಟನೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್, ಸುಧಾಕರ್ ಸಾಲಿಯನ್, ಕುಮಾರ್, ಹೇಮಚಂದ್ರ,

ಬೆಂಗಳೂರು: ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ದಿನ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ಬ್ರೇಕ್ ಹಾಕಿದೆ. ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ಆಗಸ್ಟ್ 1ರಂದು ಆಚರಿಸಲಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು ಆಚರಿಸಲಾಗುತ್ತಿದೆ. ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ

ಗುವಾಹಟಿ: ಅಸ್ಸಾಂನಲ್ಲಿ 26 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿರುವುದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಇಂದು ಮಧ್ಯ ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಪ್ರವಾಹದಿಂದ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ಅಲ್ಲದೆ ರಾಜ್ಯದಲ್ಲಿ ಭೂಕುಸಿತದಿಂದ ಇನ್ನೂ 27 ಮಂದಿ ಮೃತಪಟ್ಟಿದ್ದಾರೆ. ನಿನ್ನೆಯಿಂದ ಪ್ರವಾಹ ಪೀಡಿತ