Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಜೈಪುರ/ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾದರೂ ಕೂಡ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಕ್ರೋಶಭರಿತ ಮನಸ್ಥಿತಿಯಲ್ಲಿರುವಂತೆ ಕಂಡುಬಂತು. ಮೊನ್ನೆ ಜೋಧ್ ಪುರದಲ್ಲಿ ತಮ್ಮ ಸೋದರನ ಕಂಪೆನಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದರೂ, ಕಾಂಗ್ರೆಸ್ ಕೇಂದ್ರ ತನಿಖಾ ಸಂಸ್ಥೆಗಳ ಇಂತಹ ದಾಳಿಗಳಿಗೆಲ್ಲ ಹೆದರುವುದಿಲ್ಲ, ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು

ಉಡುಪಿ : ಬ್ರಹ್ಮಾವರದ ಬಳಿಯ ಹಂದಾಡಿ ಗ್ರಾಮದ ಕಲ್ಲಬೆಟ್ಟುನಲ್ಲಿ ಯುವತಿಯೊಬ್ಬಳ ಮೊಬೈಲನ್ನು ಕಸಿದುಕೊಂಡ ಆರೋಪಿಯೋರ್ವನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉದ್ಯಾವರ ಮೇಲ್ಪೇಟೆ ನಿವಾಸಿ ಮೊಹಮದ್‌ ಫಹಾದ್ ಎಂಬಾತ ಮೇ 27 ರಂದು ಬೆಳಿಗ್ಗೆ ಬ್ರಹ್ಮಾವರ ತಾಲೂಕು ಹಂದಾಡಿ ಗ್ರಾಮದ ಕಲ್ಲಬೆಟ್ಟು ತಿರುವಿನಲ್ಲಿ ರಕ್ಷಾಎಂಬ ಯುವತಿ ಮನೆಯಿಂದ ಮೊಬೈಲ್‌ನಲ್ಲಿ

ಮಂಗಳೂರು: ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿದೆ. ಕೋವಿಡ್ 19 ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ನಾಯಕರು ಆರೋಪಿಸಿದರು. ಕೋವಿಡ್ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಮಂಗಳೂರಲ್ಲಿ ಇಂದು ಪ್ರತಿಭಟನೆ

ನವದೆಹಲಿ: ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ಸಮಾರಂಭ ನಡೆಯಲಿದ್ದು ಇದನ್ನು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿಯವರು ವಿರೋಧಿಸಿದ್ದು ರಾಮ ದೇವಾಲಯದ ನಿರ್ಮಾಣ ಕಾರ್ಯಗಳು ಸರಿಯಾದ ಸಮಯದಲ್ಲಿ ಪ್ರಾರಂಭವಾಗಬೇಕು ಎಂದು ಹೇಳಿದ್ದಾರೆ. “ನಾವು ಯಾವುದೇ ಸ್ಥಾನವನ್ನು ಬಯಸುವುದಿಲ್ಲ ಅಥವಾ ರಾಮಮಂದಿರದ ಟ್ರಸ್ಟಿಯಾಗಲು ಬಯಸುವುದಿಲ್ಲ. ಆದರೆ ದೇವಾಲಯವನ್ನು ಸರಿಯಾದ ಸಮಯದಲ್ಲಿ ನಿರ್ಮಿಸಬೇಕು ಮತ್ತು ಸರಿಯಾದ ಸಮಯದಲ್ಲಿ

ಪಡುಬಿದ್ರಿ: ಇಲ್ಲಿನ ತೆಂಕ ಎರ್ಮಾಳ್ ಎಂಬಲ್ಲಿನ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಲಾಗಿದೆ. ಪ್ರಧಾನ ಆರೋಪಿ ಕಮಲ್ ಸಾಹೇಬ್ ತಪ್ಪಿಸಿಕೊಂಡಿದ್ದು, ಆತನ ಅಳಿಯ ನಾಸಿರ್, ಮೊಮ್ಮಗ ಜಮೀರ್ ಮತ್ತು ಇನ್ನೋರ್ವ ಸದ್ದಾಂ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಮನೆಯಲ್ಲಿಯೇ

ಕಾಬೂಲ್‌: ಅಫ್ಘಾನಿಸ್ಥಾನದ ಪಶ್ಚಿಮ ಭಾಗದಲ್ಲಿರುವ ಹೆರಾತ್‌ ಪ್ರಾಂತ್ಯದಲ್ಲಿ ಸೇನಾಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 45 ಮಂದಿ ಮೃತಪಟ್ಟಿದ್ದಾರೆ.ಈ ಪೈಕಿ ಎಂಟು ಮಂದಿ ನಾಗರಿಕರೂ ಸೇರಿದ್ದಾರೆ. ಅದ್ರಾ ಸ್ಕಾನ್‌ ಜಿಲ್ಲೆಯಲ್ಲಿ ತಾಲಿಬಾನ್‌ ಉಗ್ರ ಸಂಘಟನೆಯ ಮಾಜಿ ನಾಯಕ ಕಾರಾಗೃಹದಿಂದ ಬಿಡುಗಡೆಯಾಗಿರುವುದನ್ನು ಸಂಭ್ರಮಿಸಲು ಸಾವಿರಾರು ಮಂದಿ ಸೇರಿರುವಾಗಲೇ ಈ ವೈಮಾನಿಕ ದಾಳಿ ನಡೆದಿದೆ. ಈ ದಾಳಿಯಲ್ಲಿ ಉಗ್ರ

ಹೈದರಾಬಾದ್: ನಗರದ ಹೊರವಲಯದಲ್ಲಿರುವ ವಿಕರಾಬಾದ್ ಜಿಲ್ಲೆಯ ಚಿತ್ತಿಗಡ್ಡ ಪ್ರದೇಶದ ರೈಲ್ವೆ ಸೇತುವೆಯ ಮೇಲೆ ರೈಲು ಹರಿದು ಮೂವರು ರೈಲ್ವೆ ಇಲಾಖೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ಕಾರ್ಮಿಕರನ್ನು ಹೈದರಾಬಾದ್‌ನ ಎನ್ ಪ್ರತಾಪ್ ರೆಡ್ಡಿ(56), ಡಿ ನವೀನ್ ಕುಮಾರ್ (35) ಮತ್ತು ಬಿಹಾರ ಮೂಲದ ಶಮ್‌ಶೀರ್

ಭುವನೇಶ್ವರ: ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಎಡಪಂಥೀಯ ಉಗ್ರವಾದಿಗಳ ಬಿಜಿಎನ್ ವಿಭಾಗದ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ದಿಷ್ಟ ಮಾಹಿತಿ ಆಧರಿಸಿ ಕಂದಮಾಲ್‌ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಮತ್ತು ಡಿವಿಎಫ್‌ನ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು

ಬೆಂಗಳೂರು: ಒಂದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಪತಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಎಚ್. ವಿಶ್ವನಾಥ್ ಹಾಗೂ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್ ಸೇರಿದಂತೆ ಐವರನ್ನು ರಾಜ್ಯ ವಿಧಾನ ಪರಿಷತ್​ಗೆ ನಾಮನಿರ್ದೇಶನ ಮಾಡಲಾಗಿದೆ. ಎಚ್ ವಿಶ್ವನಾಥ, ಸಿ. ಪಿ ಯೋಗೇಶ್ವರ್, ಭಾರತಿ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಆದರೆ ಸದ್ಯ ತಾನು ಸೇಫ್ ಆಗಿರುವುದಾಗಿ ಸ್ವತಃ ನಟಿ ಜಯಶ್ರೀ ಅವರೇ ಟ್ವೀಟ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇಂದು ಬೆಳಗ್ಗೆ ಜಯಶ್ರೀ