Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ನವದೆಹಲಿ:ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಚಿನ್ ಪೈಲಟ್ ಹಾಗೂ ಇತರ 18 ಮಂದಿ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ರಾಜಸ್ಥಾನ ಹೈಕೋರ್ಟ್ ನೀಡಿರುವ ನಿರ್ದೇಶನ ಪ್ರಶ್ನಿಸಿ ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ(ಸ್ಪೆಷಲ್ ಲೀವ್ ಪಿಟಿಷನ್) ಸಲ್ಲಿಸಿದ್ದಾರೆ. ಪೈಲಟ್ ಹಾಗೂ

ಮುಂಬಯಿ: ಜಾಗತಿಕವಾಗಿ ಉಲ್ಬಣಿಸಿರುವ ಕೊರೊನ ಸೋಂಕು ಮತ್ತು ಚೀನಾ - ಅಮೆರಿಕ ಟ್ರೇಡ್‌ ವಾರ್‌ ಪರಿಣಾಮವಾಗಿ ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಾಖಲೆಯ ಏರಿಕೆ ಕಂಡಿವೆ. ಬುಧವಾರ ಬೆಳಗಿನ ವಹಿವಾಟಿನಲ್ಲಿ ಚಿನ್ನದ ಮೇಲೆ ಹೂಡಿಕೆಗೆ ಅತಿ ಹೆಚ್ಚು ಬೇಡಿಕೆ ಕಂಡುಬಂತು. ಇದರ ಪರಿಣಾಮವಾಗಿ 'ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ ಆಪ್‌ ಇಂಡಿಯಾ ಲಿ.'

ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಹಿತಿ ದೃಢಪಡಿಸಿರುವ ಮಠದ ಮೂಲಗಳು ಸದ್ಯ ಸ್ವಾಮೀಜಿಗಳು ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು

ನವದೆಹಲಿ:ದೇಶಾದ್ಯಂತ ಕೋವಿಡ್ 19 ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಯಾತ್ರಾರ್ಥಿಗಳ ಪವಿತ್ರ ವಾರ್ಷಿಕ ಅಮರನಾಥ್ ಯಾತ್ರೆಯನ್ನು ಈ ವರ್ಷ ರದ್ದುಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಕಳೆದ ವರ್ಷವೂ ಕೂಡಾ ಅಮರನಾಥ್ ಯಾತ್ರೆ ದಿಢೀರನೆ ರದ್ದುಗೊಂಡಿತ್ತು. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಘೋಷಿಸಿದ್ದ ಎರಡು ಮಹತ್ವದ ನಿರ್ಧಾರ. ಜಮ್ಮು-ಕಾಶ್ಮೀರದ

ಚೆನ್ನೈ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಂತಕಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ಜೈಲಿನಲ್ಲಿ ಅತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ನಳಿನ್ ಶ್ರೀಹರನ್ ತಮಿಳುನಾಡಿನ ವೆಲ್ಲೂರು ಮಹಿಳಾ ಕಾರಾಗ್ರಹದಲ್ಲಿದ್ದಾರೆ. ರಾಜೀವ್ ಗಾಂಧಿ ಹತ್ಯೆಯ ಅಪರಾಧಿಯಾಗಿರುವ ಈಕೆ ಕಳೆದ 29 ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಮತ್ತು ಸೆರೆಮನೆಯ ಇನ್ನೊಬ್ಬ ಅಪರಾಧಿಯ ನಡುವೆ

ADVAIT PANDURANGA PAI.KOCHIKAR has Scored 96(Ninety Six) percent in the 12th under ICSE SCHEME 202O and has stood FIRST among the Students who had appeared from D G INTERNATIONAL SCHOOL THANE. Father's Name PANDURANG PAI,Mother's name

ಹೈದಾರಾಬಾದ್: ಕೋವಿಡ್-19 ರೋಗಕ್ಕೆ ಲಸಿಕೆ ಕಂಡುಕೊಳ್ಳುವ ಪ್ರಯತ್ನದ ಭಾಗವಾಗಿ ಕೋವ್ಯಾಕ್ಸಿನ್ ಲಸಿಕೆಯ ಮಾನವನ ಮೇಲಿನ ಪ್ರಯೋಗ ಪ್ರಾರಂಭವಾಗಿದೆ. ಹೈದಾರಾಬಾದ್ ನ ನಿಜಾಮ್ಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಇಬ್ಬರು ಪುರುಷ ಸ್ವಯಂ ಸೇವಕರಿಗೆ ಪರೀಕ್ಷಾರ್ಥವಾಗಿ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗಿದೆ. ಕೋವ್ಯಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟಿರುವ ಇಬ್ಬರೂ ವ್ಯಕ್ತಿಗಳನ್ನು ಗಮನದಲ್ಲಿರಿಸಲಾಗಿದೆ. ಇಬ್ಬರೂ ಆರೋಗ್ಯವಾಗಿದ್ದು ಉತ್ತಮವಾಗಿ

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಹೇಳಿಕೆಯನ್ನು ಇದೇ ತಿಂಗಳು ದಾಖಲಿಸಲಾಗುವುದು ಎಂದು ವಿಶೇಷ ಸಿಬಿಐ ನ್ಯಾಯಾಲಯ ತಿಳಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜುಲೈ 23ರಂದು ಮುರಳಿ ಮನೋಹರ್ ಜೋಷಿ ಹಾಗೂ ಜುಲೈ 24ರಂದು ಎಲ್ ಕೆ ಅಡ್ವಾಣಿ