Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಉಡುಪಿ : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು

ಜೈಪುರ್: ಭಾರತೀಯ ಜನತಾ ಪಕ್ಷ ಸೇರುವಂತೆ ಆಹ್ವಾನಿಸಿದ್ದ ಮಾಜಿ ಡಿಸಿಎಂ ಸಚಿನ್ ಪೈಲಟ್ 30ರಿಂದ 35 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿರುವುದಾಗಿ ರಾಜಸ್ಥಾನ್ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಗಂಭೀರವಾಗಿ ಆರೋಪಿಸಿದ್ದಾರೆ. ಈ ಮಾತುಕತೆ ಪೈಲಟ್ ನಿವಾಸದಲ್ಲಿ ನಡೆದಿತ್ತು. ಕೂಡಲೇ ಸಿಂಗ್ ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ

ಹೈದರಾಬಾದ್:ಪುರಾಣ ಪ್ರಸಿದ್ಧ ತಿರುಮಲ ತಿರುಪತಿ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಲ್ಲೊಬ್ಬರಾದ ಪೆದ್ದಿಂಟಿ ಶ್ರೀನಿವಾಸಮೂರ್ತಿ ದೀಕ್ಷಿತುಲು(80ವರ್ಷ) ಅವರು ಸೋಮವಾರ ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ತಿರುಪತಿ ಎಸ್ ವಿಐಎಂಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಕಳೆದ ಮೂರು ದಶಕಗಳಿಂದ ತಿರುಪತಿ ಬಾಲಾಜಿಗೆ ವಂಶಪಾರಂಪರ್ಯವಾಗಿ ನಾಲ್ಕು ಕುಟುಂಬಸ್ಥರಾದ 1)ಗೋಲ್ಲಾಪಲ್ಲಿ 2)ಪೈದಿಪಲ್ಲಿ 3)ತಿರುಪತಮ್ಮಾ

ಮೈಸೂರು: ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿ ಮನೆಯಿಂದ ಹೊರಬಂದಿದ್ದ ಡ್ರೋನ್ ಕುಖ್ಯಾತಿಯ ಪ್ರತಾಪ್ ನನ್ನು ಮೈಸೂರಿನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಾಪ್ ಮೈಸೂರಿನಲ್ಲಿದ್ದಾನೆಂಬ ಮಾಹಿತಿ ಪಡೆದ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಪ್ರತಾಪ್‌ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಅಂಜನಾಪುರದ

ತಿರುವನಂತಪುರ/ಕೊಚ್ಚಿ/ದುಬಾೖ: ಕೇರಳದಲ್ಲಿ ಬಿರುಗಾಳಿಗೆ ಕಾರಣವಾಗಿರುವ ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿ ದಿನ ಹೊಸ ಮಾಹಿತಿ ಬಹಿರಂಗವಾಗುತ್ತಿದೆ. ಸದ್ಯ ಪೊಲೀಸರ ಬಂಧನದಲ್ಲಿರುವ ಸ್ವಪ್ನಾ ಸುರೇಶ್‌, ಸಂದೀಪ್‌ ನಾಯರ್‌ ಗ್ಯಾಂಗ್‌ ಬರೋಬ್ಬರಿ 200 ಕೆಜಿ ಚಿನ್ನವನ್ನು ಯುಎಇನಿಂದ ಕೇರಳಕ್ಕೆ ರಾಜತಾಂತ್ರಿಕ ಅಧಿಕಾರಿಗಳಿಗೆ ಇರುವ ರಕ್ಷಣೆಯಲ್ಲಿ ತಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ

ಉಡುಪಿ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿನ ಲಕ್ಷಣ ಇರದ ರೋಗಿಗಳಿಗಾಗಿ ಜಿಲ್ಲೆಯ 5 ಕಡೆಗಳಲ್ಲಿ ಕೋವಿಡ್‌ 19 ಕೇರ್‌ ಸೆಂಟರ್‌ ತೆರೆಯಲಾಗಿದೆ. ದಿನೇ ದಿನೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿರ್ವಹಣೆಗೆ ಜಿಲ್ಲಾಡಳಿತ ಮತ್ತಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಮುಂದಿನ ಹಂತವಾಗಿ ಜಿಲ್ಲೆಯ ಕಾರ್ಕಳದಲ್ಲಿ 1,

ಬೆಳ್ತಂಗಡಿ: ಆಟಿ ಅಮವಾಸ್ಯೆ ದಿನ ಮುಂಜಾನೆ 3 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಸುರ್ಯ ಪಡ್ಪು ನಿವಾಸಿಯೋರ್ವನ ಮನೆಯಿಂದ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರು ಅಮಾನುಷವಾಗಿ ಸಾಗಿಸುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ರಾಜೇಶ್ ಮತ್ತು ಆತನ ಸಹಚರರು ಅವರ ಬೆಂಗಾವಲು

ಬೆಂಗಳೂರು:  ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ. ಬಂಧಿತ ಕೆಲಸದ ಆಮಿಷದ ನೆಪವೊಡ್ಡಿ, ನಂಬಿಸಿ ಅನ್ಯರಾಜ್ಯಗಳ ಯುವತಿಯರನ್ನು ಕರೆತಂದು ನಂತರ ಯುವತಿಯರನ್ನು ಡಾನ್ಸ್ ಬಾರ್​ಗಳಿಗೆ ಸರಬರಾಜು ಮಾಡುತ್ತಿದ್ದನು.‌ ಯುಎಇ, ಫ್ಯುಜಾರಿಯಾಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು

ನವದೆಹಲಿ: ಭಾರತ- ಚೀನಾ ಗಡಿ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈಶಾನ್ಯ ಲಡಾಖ್ ನ  ಎಲ್ಎಸಿ ಬಳಿ ರಾಫೆಲ್ ನ ಕ್ಷಿಪ್ರ ಕಾರ್ಯಾಚರಣೆ ಸ್ಟೇಷನ್ ನ್ನುನ್ ಸ್ಥಾಪಿಸುವ ಸಂಬಂಧ ಐಎಎಫ್ ನ ಹಿರಿಯ ಅಧಿಕಾರಿಗಳು ಈ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಜು.22 ರಿಂದ 2 ದಿನಗಳು ನಡೆಯಲಿರುವ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಿಂದ ಸಿಲಿಗುರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 31 ನಿನ್ನೆ ಭಾನುವಾರ ಅಕ್ಷರಶಃ ಯುದ್ಧಭೂಮಿಯಂತೆ ಮಾರ್ಪಟ್ಟಿತ್ತು. ಶಾಲಾ ಬಾಲಕಿಯೊಬ್ಬ ಮೇಲೆ ಗ್ಯಾಂಗ್ ರೇಪ್ ಮಾಡಿ ಕೊಲೆ ಮಾಡಿದ್ದ ಘಟನೆಗೆ ಸಂಬಂಧಿಸಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ನಡೆಸಿದರು. ವಾಹನಗಳಿಗೆ ಬೆಂಕಿ ಹಚ್ಚಿದರು. ಕೋಲ್ಕತ್ತಾದಿಂದ 500