Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ ಮೊದಲ ವಾರದ ಮೂರು ಅಥವಾ ಐದನೇ ತಾರೀಖಿನಂದು ಮುಹೂರ್ತ ನಿಗಿಯಾಗಿದ್ದು ಅಂದೆ ನಿರ್ಮಾಣ ಕಾರ್ಯ ಸಹ ಆರಂಭಗೊಳ್ಳಲಿದೆ. ರಾಮಮಂದಿರ ನಿರ್ಮಾಣ ಸಂಬಂಧ ಟ್ರಸ್ಟಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು.

ನವದೆಹಲಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಮ್ಮು- ಕಾಶ್ಮೀರದ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಶುಕ್ರವಾರ ಪಾಕ್‍ ಭದ್ರತಾ ಪಡೆಗಳ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯಿಂದ ಮೂವರು ಅಮಾಯಕ ನಾಗರಿಕರು ಹತ್ಯೆಯಾಗಿರುವುದರ ವಿರುದ್ಧ ಭಾರತ ಶನಿವಾರ ಪಾಕಿಸ್ತಾನ ರಾಯಭಾರಿಯನ್ನು

ಉಡುಪಿ: ಹಿರಿಯ ಸಂಶೋಧಕ, ತುಳು ವಿದ್ವಾಂಸ, ಅಂತಾರಾಷ್ಟೀಯ ಮಟ್ಟದ ಭಾಷಾ ಮಹೋಪಾಧ್ಯಾಯ ಡಾ| ಉಳಿಯಾರು ಪದ್ಮನಾಭ ಉಪಾಧ್ಯಾಯ (88) ಅವರು ಜು. 17ರಂದು ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದಾಗಿ ನಿಧನ ಹೊಂದಿದರು. ಉಡುಪಿ ಜಿಲ್ಲೆಯ, ಕಾಪು ತಾಲೂಕಿನ ಮಜೂರು ಗ್ರಾಮದ ಉಳಿಯಾರು ನಿವಾಸಿಯಾಗಿದ್ದ ಅವರು ಪುತ್ರ ಮತ್ತು ಪುತ್ರಿಯನ್ನು

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಅವರು ಶುಕ್ರವಾರ ರಾತ್ರಿ ಅಸುನೀಗಿದ್ದಾರೆ. 70 ವರ್ಷದ ಹುಲಿವಾನ್ ಗಂಗಾಧರಯ್ಯ ಅವರು ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ರಾತ್ರಿ

ನವದೆಹಲಿ:ಮಾನವ ಕಳ್ಳಸಾಗಣೆ, ಕಿಡ್ನಾಪ್ ಪ್ರಕರಣ, ಸೆಕ್ಸ್ ರಾಕೆಟ್ ರೂವಾರಿ ಪ್ರಕರಣದಲ್ಲಿ ದೋಷಿಯಾಗಿರುವ ಸೋನು ಪಂಜಾಬನ್ ಅಲಿಯಾಸ್ ಗೀತಾ ಆರೋರಾ ಶನಿವಾರ ತಿಹಾರ್ ಜೈಲಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಪ್ರಕರಣದಲ್ಲಿ ಜೈಲುಶಿಕ್ಷೆಗೆ ಗುರಿಯಾಗಿರುವ ಸೋನು ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಘಟನೆ ಬಳಿಕ ತಕ್ಷಣವೇ ದೀನ್

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ತೆರವಾಗುವ ಆಯುಕ್ತರ ಹುದ್ದೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್‌.ಮಂಜುನಾಥ್‌ ಪ್ರಸಾದ್ ಅವರನ್ನು ನೇಮಕಗೊಳಿಸಲಾಗಿದೆ. ಮಂಜುನಾಥ್‌ ಪ್ರಸಾದ್‌ ಅವರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 49 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 93 ಮಂದಿ ಸಾವನ್ನಪ್ಪಿದ್ದಾರೆ ಎಂದು

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜಸ್ಥಾನ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರಕ್ಕೆ ಮುಂದೂಡಿದೆ. ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 115 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 115 ಮಂದಿ ಸಾವನ್ನಪ್ಪಿದ್ದಾರೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ನೆಟಿಗರು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು ಅಶ್ಲೀಲ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. ನೆಟಿಗರು ತಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರು ಮೌನವಾಗಿದ್ದ ರಿಯಾ ಚಕ್ರವರ್ತಿ ಇದೀಗ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ತಮಗೆ ಬರುತ್ತಿರುವ ಕೆಟ್ಟ ಕಾಮೆಂಟ್ ಮತ್ತು