Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಮೈಸೂರು: ಮೈಸೂರು ಜಿಲ್ಲಾ ಪೊಲೀಸರು ಇಂದು ತ್ವರಿತ ಕಾರ್ಯಾಚರಣೆ ನಡೆಸಿ, ನಾಲ್ವರು ಅಂತರಾಜ್ಯ ಗಾಂಜಾ ಸಾಗಣೆದಾರರನ್ನು ಬಂಧಿಸಿದ್ದಾರೆ. ಕೇರಳ ಮೂಲದ ಮಹಮ್ಮದ್ ಶಫಿ, ಸಲೀಂ, ಪಫೀ, ಇಬ್ರಾಹಿಂ ಕುಟ್ಟಿ ಬಂಧಿತ ಆರೋಪಿಗಳು ಎಂದು ಮಾಹಿತಿ ತಿಳಿದು ಬಂದಿದೆ. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ ರಿಷ್ಯಂತ್ ಸುದ್ದಿಗೋಷ್ಠಿಯಲ್ಲಿ

ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಕೆಲವರು ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇಲೆ ಹೆಬ್ರಿ ಪಿ.ಎಸ್.ಐ ಸುಮ ಮತು ಪೊಲೀಸರ ತಂಡ ದಾಳಿ‌ ನಡೆಸಿ 11 ಜನರನ್ನು ‌ಬಂಧಿಸಿ ಕೋಳಿಗಳನ್ನು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ : ದಿನಾಂಕ

ಶ್ರೀಕೃಷ್ಣ ಮಠದಲ್ಲಿ, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥರ ಆಶಯದಂತೆ ,ಕಾಷ್ಠಶಿಲ್ಪ ಹಾಗೂ ಪ್ರಾಚೀನ ಪಾರಂಪರಿಕ ರೀತಿಯಲ್ಲಿ ನಿರ್ಮಾಣಗೊಂಡ ದೇವರ ದರ್ಶನಕ್ಕೆ ಬರುವ ವಿಶೇಷ ದಾರಿಯನ್ನು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಗಮಿಸಿ ಅವಲೋಕಿಸಿ ಹರ್ಷ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಇಂಜಿನಿಯರ್

ನವದೆಹಲಿ:28 ವರ್ಷಗಳಷ್ಟು ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಲಖ್ನೋ ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಬುಧವಾರ(ಸೆಪ್ಟೆಂಬರ್ 30, 2020) ಪ್ರಕಟಿಸಿದ್ದಾರೆ. ಲಖ್ನೋ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ 2017ರಿಂದ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ನಿರಂತರವಾಗಿ ವಿಚಾರಣೆ ನಡೆಸುತ್ತಿತ್ತು. ನಿವೃತ್ತಿ ದಿನ ಬಾಬ್ರಿ ಅಂತಿಮ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಿಜೆಪಿಯ ರಾಜಕೀಯ ಭೀಷ್ಣ ಲಾಲ್ ಕೃಷ್ಣ ಅಡ್ವಾಣಿಯವರ ಪಾಲಿಗೆ ಅತ್ಯಂತ ಪ್ರಮುಖವಾಗಿತ್ತು. ಈ ಇಳಿವಯಸ್ಸಿನಲ್ಲಿ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಅವರ ಪಾಲಿಗೆ ಐತಿಹಾಸಿಕ ಜಯವಾಗಿದೆ. ಕೋರ್ಟ್ ತೀರ್ಪು ಹೊರಬಂದು ಜಯ ಸಿಗುತ್ತಿದ್ದಂತೆ ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಸಿಹಿತಿಂಡಿ

ನವದೆಹಲಿ: ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಆವೃತ್ತಿಯ ಪರೀಕ್ಷೆ ಯಶಸ್ವಿಯಾಗಿದೆ. 400 ಕಿ.ಮೀ ಗೂ ಮೀರಿದ ಟಾರ್ಗೆಟ್ ನ್ನು ತಲುಪಿ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಇದಾಗಿದ್ದು ಭಾರತದ ರಕ್ಷಣಾ ಪಡೆಗೆ ಮತ್ತಷ್ಟು ಬಲ ಬಂದಂತಾಗಿದೆ. ಡಿಆರ್ ಡಿಒದ ಪಿಜೆ-10 ಪ್ರಾಜೆಕ್ಟ್ ನ ಅಡಿಯಲ್ಲಿ ಈ ಸ್ಥಳೀಯ ಬೂಸ್ಟರ್ ನ್ನು

ತೆಕ್ಕಟ್ಟೆ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅರ್ಚಕ ಕುಟುಂಬದ ಹಿರಿಯ ಸದಸ್ಯ ಕುಂಭಾಸಿ ಶ್ರೀನಿವಾಸ ಉಪಾಧ್ಯಾಯ (90) ಅಸೌಖ್ಯದಿಂದಾಗಿ ಸೆ.30 ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು , ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಾನದಲ್ಲಿ ಅತೀ ಹೆಚ್ಚು ಬಾರಿ ಮಹಾಪೂಜೆ

ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ ಹೊಸಚಿತ್ರ “ಕಸ್ತೂರಿ ಮಹಲ್‌’ನಿಂದ ನಟಿ ರಚಿತಾ ರಾಮ್‌ ಇತ್ತೀಚೆಗಷ್ಟೇ ಹೊರ ನಡೆದಿದ್ದರು. ಸ್ವತಃ ಚಿತ್ರದ ನಿರ್ದೇಶಕ ದಿನೇಶ್‌ ಬಾಬು ಅವರೇ ಈ ಸುದ್ದಿಯನ್ನು ಖಚಿತಪಡಿಸಿದ್ದರು. ಇನ್ನೊಂದೆಡೆ “ಕಸ್ತೂರಿ ಮಹಲ್‌’ನಿಂದ ರಚಿತಾ ಹೊರನಡೆದಕೇವಲ ಒಂದೇ ವಾರದಲ್ಲಿ ಅವರ ಪಾತ್ರಕ್ಕೆ ಹೊಸ ನಾಯಕಿಯನ್ನು ಚಿತ್ರತಂಡ

ಬೆಂಗಳೂರು: ನಾನು ರೈತನ ಪುತ್ರನಾಗಿದ್ದು, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ. ಕಾಯ್ದೆಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಕರ್ನಾಟಕ ಬಂದ್ ವಿಚಾರ ಸಂಬಂಧ ಗೃಹ ಕಚೇರಿಯಲ್ಲಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಂಘಟನೆಗಳು, ಕಾಂಗ್ರೆಸ್‌ನವರ ಪಿತೂರಿಯಿಂದ ಧರಣಿ ನಡೆಯುತ್ತಿದೆ.

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು