Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಬೈಂದೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷರಾಗಿರುವ ಕರ್ನಾಟಕ ಸರಕಾರದ ಯೋಜನಾ ಆಯೋಗ ಮಂಡಳಿಗೆ ಬೈಂದೂರು ತಾಲೂಕಿನ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು ಅಧಿಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇವರು ಕಳೆದ ಸಾಲಿನ ಬಿಜೆಪಿ ಮಹಿಳಾ ಮೋರ್ಚಾದ ಬೈಂದೂರು ಅಧ್ಯಕ್ಷರಾಗಿ, ಪ್ರಸ್ತುತ ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷರಾಗಿ ಹಾಗೂ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ

ಉಡುಪಿ: ಚೇಂಪಿ ನಿವಾಸಿ ರಾಘವೇಂದ್ರ ಲಕ್ಷಣ ಭಟ್ 83 ವರ್ಷ ಇಂದು ಮುಂಜಾನೆ ಸ್ವ ಗ್ರಹದಲ್ಲಿ ನಿಧನ ಹೊ೦ದಿದ್ದಾರೆ. ಮೃತರು 2 ಗಂಡು,3 ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಮಿತ್ರನ್ನು ಅಗಲಿದ್ದಾರೆ. ಬಹಳ ಜನಪ್ರಿಯ ಸಹ ಅರ್ಚಕರಾಗಿ ಜಿ ಎಸ್ ಬಿ ಸಮಾಜದ ಚೇಂಪಿ ಶ್ರೀ ಲಕ್ಷ್ಮೀ ವೆಂಕಟೇಶ

ಬೆಂಗಳೂರು: ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ. ಸಂಜನಾ ಅವರು ಡ್ರಗ್‌ ಮಾಫಿಯಾ ದಂಧೆಯಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಜನಾ ಪರ ವಕೀಲರು ಜಾಮೀನು

ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ ಮೂವರಿಗೆ ನೋಟಿಸ್ ನೀಡಿದೆ. ಕಾಟನ್ ಪೇಟೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನ ಮೂವರಿಗೆ ನೋಟಿಸ್ ನೀಡಿದೆ. ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್,

ಮುಂಬೈ: ಡ್ರಗ್ಸ್ ವಿಚಾರವನ್ನು ಮುಂದಿಟ್ಟುಕೊಂಡು  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು  ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ನಾಲ್ವರನ್ನು ಬಂಧಿಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯೊಬ್ಬನ ಮನೆ ಮೇಲೆ ದಾಳಿ ನಡೆಸಿ, 928 ಗ್ರಾಮ್ ಚಾರಸ್

ಉಡುಪಿ ಚಿತ್ತರ೦ಜನ್ ಸರ್ಕಲ್ ಬಳಿಯಲ್ಲಿನ ನೂರಾರು ವರುಷಗಳ ಕಾಲ ಇತಿಹಾಸವಿರುವ ಪ್ರಸಿದ್ಧ ಹೊಟೇಲ್ "ರೋಯಲ್ ಮಾಲ್" ಕಟ್ಟಡವು ಶುಕ್ರವಾರದ೦ದು ಮಧ್ಯಾಹ್ನ ಕುಸಿದು ಬಿದ್ದ ಘಟನೆ ನಡೆದಿದೆ. ಕಟ್ಟಡವು ಸುಮಾರು ವರುಷಗಳ ಕಾಲ ಹಿ೦ದಿನದಾಗಿದ್ದು ಕಳೆದ ಮೂರು ನಾಲ್ಕುದಿನಗಳಿ೦ದ ಸುರಿಯುತ್ತಿರುವ ಮಳೆಯಿ೦ದಾಗಿ ಕಟ್ಟಡ ಉತ್ತರ ಭಾಗವು ಕುಸಿದಿದೆ.ಈ ಸ೦ದರ್ಭದಲ್ಲಿ ಎರಡು ಅ೦ಗಡಿಗಳು

ಶ್ರೀನಗರ: ಪುಲ್ವಾಮ ಮಾದರಿಯ ಭಯಾನಕ ಉಗ್ರ ಕೃತ್ಯವೊಂದನ್ನು ಭಾರತೀಯ ಸೇನೆ ಯಶಸ್ವಿಯಾಗಿ ವಿಫಲಗೊಳಿಸಿದ್ದು 52 ಕೆ.ಜಿ ಸ್ಫೋಟಕಗಳನ್ನು ವಶಕ್ಕೆ ಪಡೆದಿದೆ. ಕಳೆದ ವರ್ಷ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ಭೀಕರ ದಾಳಿಯ ಪ್ರದೇಶದ ಸನಿಹದಲ್ಲೆ ಈ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. 40 ಸಿಆರ್ ಪಿಎಫ್ ಸಿಬ್ಬಂದಿಗಳ ಮೇಲೆ ದಾಳಿ ನಡೆದ ಪ್ರದೇಶದಿಂದ ಕೇವಲ

ದೆಹಲಿ: ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. ನರೇಂದ್ರ ಸಿಂಗ್ ತೋಮಾರ್ ಅವರಿಗೆ ಆಹಾರ ಸಂಸ್ಕರಣಾ ಕೈಗಾರಿಕೆಗಳ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಪ್ರಧಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ

ಬೆಂಗಳೂರು: ಈಗಾಗಲೇ ವಿಚಾರಣೆಗೆ ಒಳಗಾಗಿರುವ ನಟ ದಿಗಂತ್‌ ಮತ್ತು ಅವರ ಪತ್ನಿ ಐಂದ್ರಿತಾ ರೇ ಹೇಳಿಕೆಗಳನ್ನು ಸಿಸಿಬಿ ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ದಂಪತಿ ನೀಡಿರುವ ಹೇಳಿಕೆಗಳನ್ನು ಈಗಾಗಲೇ ಬಂಧಿತರಾಗಿದ್ದ ಆರೋಪಿಗಳ ಹೇಳಿಕೆಗಳೊಂದಿಗೆ ತಾಳೆ ಹಾಕಲಾಗುತ್ತಿದೆ. ಎರಡೂ ಹೇಳಿಕೆ ಗಳಲ್ಲಿ ದಂಪತಿ ಕುರಿತ ಸಾಕ್ಷ್ಯಗಳು ಲಭ್ಯವಾದರೆ ಅಥವಾ ಆರೋಪಿ ಗಳ ಕುರಿತು ಹೆಚ್ಚಿನ