Log In
BREAKING NEWS >
ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ

ಚೆನ್ನೈ: ವಿಚಿತ್ರ ಪ್ರಕರಣವೊಂದರಲ್ಲಿ ತನ್ನ ಪತಿಯ ಮನೆಯನ್ನೇ ದೋಚಿದ್ದ ಕಿರುತೆರೆ ನಟಿಯೊಬ್ಬಳಿಗಾಗಿ ಚೆನ್ನೈ ಪೋಲೀಸರು ಶೋಧ ನಡೆಸಿದ್ದಾರೆ. ತಮಿಳು ನಟ ಸುಚಿತ್ರಾ ಮತ್ತು ಅವರ ಪತಿ ತಮ್ಮ ಸ್ವಂತ ಮನೆಯನ್ನೇ ದೋಚಿದ ಪ್ರಕರಣದಲ್ಲಿ ಆರೋಪಿಗಳಗಿದ್ದಾರೆ. ಮಾದ್ಯಮ ವರದಿಯ ಪ್ರಕಾರ, ಲಾಕ್‌ಡೌನ್ ಸಮಯದಲ್ಲಿ ಕಿರುತೆರೆ ನಟಿ ಸುಚಿತ್ರಾ ಮಣಿಕಂದನ್ ಎಂಬ ನಟನೊಂದಿಗೆ

ಕುಂದಾಪುರ: ಕುಂದಾಪುರದ ಕೋಟೇಶ್ವರದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲೀಸರು ಬಂಧಿಸಿದ್ದು ಅವರಿಂದ  1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡುಗೋಪಾಡಿ ಗ್ರಾಮದ ಮುಷ್ರೀಫ್ ಅಹಮದ್ (24), ವಿಟ್ಟಲ್ವಾಡಿ ಶ್ರೇಯಸ್ ದೇವಾಡಿಗ (23), ಮತ್ತು ಕೋಟೇಶ್ವರ ಮೂಲದ ಪ್ರೀತಮ್  ಅಲಿಯಾಸ್ ಪ್ರೀತು (23) ಎಂದು ಗುರುತಿಸಲಾಗಿದೆ. ಪೊಲೀಸ್

ಮುಂಬೈ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ. ಯುಟ್ಯೂಬ್ ನಲ್ಲಿ ಡ್ಯಾನ್ಸ್ ಮಾಡುವುದನ್ನು ಹೇಳಿಕೊಡುತ್ತಿರುವ ಧನಶ್ರೀ ವರ್ಮಾ ಅವರ ವಿಡಿಯೋಗಳು ಇದೀಗ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಲ್ಲಿ ಒಂದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಿಂದಿನಂತೆಯೇ ಈ ಭಾರಿಯೂ ಬಾರೀ ಭರವಸೆಗಳನ್ನು ನೀಡಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಗುರುವಾರ ಕಲಬುರಗಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ,

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ(55) ಅವರು ಮಹಾಮಾರಿ ಕರೋನಾ ವೈರಸ್​ನಿಂದ ಗುರುವಾರ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಅಂದಿನಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಮುಖಂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯವರಾದ ಅಶೋಕ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ‌ ಪೋಲಿಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ‌ಹೆದ್ದಾರಿ7 ರ  ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಎರಡು ಲಾರಿಗಳು  ಮುಖಾಮುಖಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಬ್ಬ‌ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ‌ ಘಟನೆ ಗುರುವಾರ ಬೆಳಿಗ್ಗೆ ‌ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟವನ ಶವವನ್ನು ಕ್ರೇನ್‌ ಮೂಲಕ ಹೊರ‌ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ

ಹೈದರಾಬಾದ್: ಕಿರುತೆರೆ ನಟಿಯೊಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಹೆಸರಾಂತ ನಿರ್ಮಾಪಕರೊಬ್ಬರನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಬಾಲಿವುಡ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿರುವ ನಡುವೆ ತೆಲುಗು ಸಿನಿಮಾರಂಗದಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ನ ಮಧುರಾ

ನವದೆಹಲಿ: ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೇಳಿಕೆ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿರ್ಬಂಧ ವಿಧಿಸಿ ಬಳಿಕ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೇಲೆ ಕ್ರಮ ಜರುಗಿಸಿ ಎಂದು ಹೇಳಿದೆ. ಸುದರ್ಶನ್ ಟಿವಿಯ 'ಬಿಂದಾಸ್ ಬೋಲ್' ಕಾರ್ಯಕ್ರಮದ ಬಗ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಕೇಂದ್ರ

ಮಂಗಳೂರು: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ತಮ್ಮ ಪತಿಯನ್ನು ಉಳಿಸಲು ಹಣಕಾಸಿನ ನೆರವು ನೀಡಿ ಎಂದು ಮಹಿಳೆಯೋರ್ವರು ವೀಡಿಯೋ ಮೂಲಕ ಮಾಡಿದ ಮನವಿಗೆ ಒಂದೇ ದಿನ 14 ಲಕ್ಷ ರೂ. ನೆರವು ಹರಿದು ಬಂದಿದೆ. ಆದರೆ ಕೊನೆಯ ಕ್ಷಣದವರೆಗೆ ಹೋರಾಡಿದರೂ ಪತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಮನ ಮಿಡಿಯುವ ಘಟನೆ ಮಂಗಳೂರಿನಲ್ಲಿ

ಬೆಂಗಳೂರು: ಡ್ರಗ್ಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕುಮಾರಕೃಪಾದಲ್ಲಿಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದ ಅವರು, ಡ್ರಗ್ಸ್ ಹಗರಣದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಿದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಆದ್ದರಿಂದ ಇಡೀ ಹಗರಣವನ್ನು