Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಬೆಂಗಳೂರು: ಡ್ರಗ್ಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕುಮಾರಕೃಪಾದಲ್ಲಿಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದ ಅವರು, ಡ್ರಗ್ಸ್ ಹಗರಣದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಿದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಆದ್ದರಿಂದ ಇಡೀ ಹಗರಣವನ್ನು ನ್ಯಾಯಾಂಗ

ನವದೆಹಲಿ: ಬಾಲಿವುಡ್ ನಲ್ಲಿ ವ್ಯಾಪಕವಾಗಿ ಡ್ರಗ್ ದಂಧೆ ನಡೆಯುತ್ತಿದೆ, ಈ ವಿಚಾರವನ್ನು ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ರಾಜಕೀಯಗೊಳಿಸುತ್ತಿದ್ದಾರೆ ಎಂಬ ಬಿಜೆಪಿ ಲೋಕಸಭಾ ಸದಸ್ಯ ರವಿ ಕಿಶನ್ ಹೇಳಿಕೆಗೆ ಹಿರಿಯ ನಟಿ ಹಾಗೂ ಭಾರತೀಯ ಜನತಾ ಪಕ್ಷದ ನಾಯಕಿ ಜಯಪ್ರದಾ ಬೆಂಬಲ ಸೂಚಿಸಿದ್ದಾರೆ. ಯುವಕರನ್ನು ಡ್ರಗ್ಸ್ ಚಟದಿಂದ ಮುಕ್ತಗೊಳಿಸುವುದು ನನಗೆ ಮುಖ್ಯವಾಗಿರುವುದರಿಂದ

ಬೆಂಗಳೂರು: ಬಾರ್ ನಲ್ಲಿ ಜಗಳ ಮಾಡಿ ರಸ್ತೆಯಲ್ಲಿ ತಲವಾರು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಆರೋಪಿಯೊಬ್ಬನ ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ದೇವರಜೀವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀಣ್ಯದ ಚಿಕ್ಕ ಬಿದರುಕಲ್ಲು ನಿವಾಸಿ ಪ್ರೇಮ್ ಕುಮಾರ್(30) ಬಂಧಿತ ಆರೋಪಿ. ಪೊಲೀಸರ ಗುಂಡೇಟು ತಗುಲಿ ಆತನ ಎಡಗಾಲಿಗೆ ಗಾಯವಾಗಿದ್ದು, ಆತನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಯ ವಿವರ ಕಳೆದ

ನವದೆಹಲಿ: ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇವಸ್ಥಾನದಿಂದ ಕಳವು ಮಾಡಲಾಗಿದ್ದ 15ನೇ ಶತಮಾನದ ವಿಜಯನಗರ ಸಾಮಾಜ್ರ್ಯಕ್ಕೆ ಸೇರಿದ್ದು ಎನ್ನಲಾದ ರಾಮ, ಸೀತಾ ಸಮೇತ ಲಕ್ಷ್ಮಣ ವಿಗ್ರಹಗಳನ್ನು ಬ್ರಿಟಿಷ್ ಪೊಲೀಸರು ಭಾರತಕ್ಕೆ ಮರಳಿಸಿದ್ದಾರೆ. ಹೌದು.. ಯುನೈಟೆಡ್ ಕಿಂಗ್‌ಡಮ್ ನ ಅಧಿಕಾರಿಗಳು 15ನೇ ಶತಮಾನದ್ದು ಮತ್ತು  ರಾಮ, ಸೀತಾ ಮತ್ತು ಲಕ್ಷ್ಮಣರ ವಿಗ್ರಹಗಳನ್ನು ವಿಜಯನಗರ ಸಾಮಾಜ್ರ್ಯಕ್ಕೆ

ನವದೆಹಲಿ: ಕೋವಿಡ್‌ - 19 ಸಾಂಕ್ರಾಮಿಕ ಹಾವಳಿಯಿಂದ ಉಂಟಾಗಿರುವ ಹಣಕಾಸು ಬಿಕ್ಕಟ್ಟು ನಿಭಾಯಿಸಲು ಸಂಸದರ ವೇತನದಲ್ಲಿ ಶೇ. 30ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕ್ಕೆ ಮಂಗಳವಾರ ಲೋಕಸಭೆ ಅನುಮೋದನೆ ನೀಡಿದೆ. ಸಂಸತ್‌ ಸದಸ್ಯರ ವೇತನ, ಭತ್ಯೆ ಮತ್ತು ಪಿಂಚಣಿ ತಿದ್ದುಪಡಿ ವಿಧೇಯವನ್ನು ಸೋಮವಾರ ಕೆಳಮನೆಯಲ್ಲಿ ಮಂಡಿಸಲಾಗಿತ್ತು. ವೇತನ ಕಡಿತಕ್ಕೆ

ನವದೆಹಲಿ: ದೇಶ ಕಂಡ ಖ್ಯಾತ ಇತಿಹಾಸ ವಿದ್ವಾಂಸಕಿ ಕಪಿಲಾ ವಾತ್ಸಾಯನ ಅವರು ನಿಧನರಾಗಿದ್ದು, ಅವರಿಗೆ 91 ವರ್ಷ ವಯಸ್ಸಾಗಿತ್ತು. ಇತಿಹಾಸ, ಕಲೆ, ವಾಸ್ತುಶಿಲ್ಪ ಮತ್ತು ಭಾರತೀಯ ಶಾಸ್ತ್ರೀಯ ನೃತ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಕಪಿಲಾ ವಾತ್ಸಾಯನ್ ಅವರು ತಮ್ಮ ದೆಹಲಿ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ಗುಲ್ ಮೊಹರ್ ಎನ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ಮಾಹಿತಿ ಪಡೆಯಲು ವಿಚಾರಣೆಗೆ ಹಾಜರಾಗುವಂತೆ ದಂಪತಿಗೆ ಸಿಸಿಬಿ ಮಂಗಳವಾರ ನೋಟಿಸ್ ನೀಡಿತ್ತು. ನೋಟಿಸ್‌ಗೆ ಉತ್ತರಿಸಿದ್ದ ಇಬ್ಬರೂ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದರು. ಸಿಸಿಬಿ ಕಚೇರಿಗೆ

ಜೈಪುರ: ರಾಜಸ್ಥಾನದಲ್ಲಿ ಪ್ರಯಾಣಿಕ ದೋಣಿ ಮಗುಚಿ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ ಹಲವರು ನಾಪತ್ತೆಯಾಗಿದ್ದು, ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಯಲ್ಲಿ ಇಂದು ಬೆಳಗ್ಗೆ ಪ್ರಯಾಣಿಕ ದೋಣಿ ಮಗುಚಿ ಬಿದ್ದು ಆರು ಜನರು ಮುಳುಗಿ ಮೃತಪಟ್ಟಿದ್ದಾರೆ. ದೋಣಿಯಲ್ಲಿ ಸುಮಾರು

ಟೋಕಿಯೊ: ಜಪಾನ್‌ನ ಪ್ರಧಾನಮಂತ್ರಿಯಾಗಿ ಯೊಶಿಹಿಡೆ ಸುಗಾ ಅಧಿಕೃತವಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯಗಳನ್ನು ಕೋರಿದ್ದಾರೆ. ನಿರ್ಗಮಿತ ಪ್ರಧಾನಿ ಶಿಂಜೊ ಅಬೆ ಅವರ ಮುಖ್ಯ ಸಂಪುಟ ಕಾರ್ಯದರ್ಶಿಯಾಗಿದ್ದ ಸುಗಾ ಅವರನ್ನು ಸಂಸತ್ತಿನ ಕೆಳಮನೆ ಚುನಾಯಿಸಿದೆ. ಕೆಳಮನೆಯಲ್ಲಿ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ ಬಹುಮತ ಹೊಂದಿದೆ. ಜಪಾನ್‌ನ ಆರ್ಥಿಕ

ಉಡುಪಿ: ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.ನಷ್ಟಕ್ಕೆ ಒಳಗಾದ ಅ೦ಗಡಿಯನ್ನು ಶ್ರೀಮಲ್ಲಿಕಾರ್ಜುನ ಸ್ಟೋರ್ಸ್ ಎ೦ದು ಗುರುತಿಸಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ(ಇಂದು) ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಈ ಅಗ್ನಿ