Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಡ್ರಗ್​ ಪ್ರಕರಣದ ಆರನೇ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ಮನೆಯ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ಚ್​ ವಾರೆಂಟ್ ಪಡೆದು ಹೆಬ್ಬಾಳದ ಬಳಿ ಇರುವ ಆದಿತ್ಯ ಆಳ್ವ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಹವರ್ತಿ  ವಿ ಕೆ ಶಶಿಕಲಾ, ಮುಂದಿನ ವರ್ಷ  ಜನವರಿಯಲ್ಲಿ ಬೆಂಗಳೂರು ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ,  ಅಕ್ರಮ ಆಸ್ತಿ ಪ್ರಕರಣದಲ್ಲಿ 2017ರಲ್ಲಿ ಶಶಿಕಲಾ ಅವರಿಗೆ ಜೈಲುಶಿಕ್ಷೆಯಾಗಿತ್ತು. ಒಂದೊಮ್ಮೆ ಆಕೆ ತನ್ನ ಮೇಲೆ ವಿಧಿಸಲಾಗಿರುವ ದಂಡದ ಮೊತ್ತ ಪಾವತಿಸಿದ್ದಾದರೆ 2021ಜನವರಿ 27ಕ್ಕೆ ಅವರು

ಬೆಂಗಳೂರು: ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್ ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಿದರು ಬಳಿಕ ಮಾತನಾಡಿದ ಅವರು, ಡಾ.ವಿಷ್ಣುವರ್ಧನ ಅವರ 70ನೇ ವರ್ಷದ ಹುಟ್ಟುಹಬ್ಬದ, ವಿಶೇಷ ಸಂದರ್ಭದಲ್ಲಿ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ.

ವಾಷಿಂಗ್ಟನ್: ಕೆಮ್ಮು, ನೆಗಡಿ, ಜ್ವರದಂತೆಯೇ ಕೊರೋನಾ ಸೋಂಕು ಕೂಡ ಸೀಸನಲ್ ಆರೋಗ್ಯ ಸಮಸ್ಯೆಯಾಗಲಿದೆ ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ಕುರಿತಂತೆ ಸತತ ಸಂಶೋಧನೆ ನಡೆಸುತ್ತಿರುವ ಲೆಬನಾನ್‌ನ ಬೈರೂತ್ ಅಮೆರಿಕನ್ ವಿಶ್ವವಿದ್ಯಾಲಯ ಈ ಬಗ್ಗೆ ಕೆಲ ಮಹತ್ವದ ಸಂಗತಿಗಳನ್ನು ಹೊರಹಾಕಿದೆ. ಈ ಹೊಸ ಅಧ್ಯಯನದ ಮೂಲಕ ಕೊರೋನಾಸೋಂಕು ಕೆಮ್ಮು, ನೆಗಡಿ,

ಹೈದರಾಬಾದ್: ಭಾವಿ ಪತಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಹೋಗಿ ಆಂಧ್ರ ಪ್ರದೇಶ ಮೂಲದ ಯುವತಿ ಜಲಪಾತದಲ್ಲಿ ಬಿದ್ದು ಪ್ರಾಣ ಬಿಟ್ಟಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅಟ್ಲಾಂಟಾದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದ ಪೊಲವರಪು ಕಮಲ ಎಂಬ ಯುವತಿ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಬಾಲ್ದ್ ರಿವರ್ ಫಾಲ್ ಗೆ ತೆರಳಿದ್ದಾರೆ. ಈ ವೇಳೆ

ಚಿಕ್ಕಬಳ್ಳಾಪುರ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ. ಬೆಂಗಳೂರಿನಿಂದ ಹೈದರಾಬಾದ್ ಗೆ ತಂದೆ, ತಾಯಿ, ಇಬ್ಬರು ಮಕ್ಕಳು ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ಕಾರಿಗೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ. ಫೆ.24 ರಂದು ಮದುವೆ ಮಾಡಲು ಎರಡು ಕುಟುಂಬಗಳು  ತೀರ್ಮಾನಿಸಿವೆ.ಆದರೆ ಐಶ್ವರ್ಯ ಮತ್ತು ಅಮರ್ತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರು ಕಟ್ಟೆಯ ಬಳಿ ಪಡೀಲು ಗ್ರಾಮದ ಮಹಿಳೆ ಉದ್ಯೋಗಕ್ಕೆಂದು ತೆರಳುವ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಬಂದು ಡಿಕ್ಕಿ ಹೊಡೆದಿದೆ.ಅದರ ಪರಿಣಾಮ ಪಾದಚಾರಿ ಮಹಿಳೆ ರಸ್ತೆಯಲ್ಲೇ ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸುಮಾರು 50 ವರುಷ ಪ್ರಾಯದ

ಬೆಂಗಳೂರು: ಐಸಿಸ್‌ ಸಂಘಟನೆ ಸೇರಲು ಸಿರಿಯಾಕ್ಕೆ ತೆರಳಿದ್ದ ಬೆಂಗಳೂರಿನ ಮಸೂದ್‌ ಎಂಬ ಯುವಕ ಭದ್ರತಾ ಪಡೆಗಳ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂಬ ವಿಚಾರ ಬಯಲಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಬಂಧಿತನಾಗಿರುವ ವೈದ್ಯ ಅಬ್ದುರ್‌ ರೆಹಮಾನ್‌ ಈ ಬಗ್ಗೆ ಮಾಹಿತಿ ನೀಡಿದ್ದಾನೆ. ಬೆಂಗಳೂರಿನ ಶ್ರೀಮಂತ ಕುಟುಂಬವೊಂದಕ್ಕೆ ಸೇರಿದ್ದ ಫ‌ಯಾಜ್‌ ಮಸೂದ್‌ ಏಳು ವರ್ಷಗಳಿಂದ ನಾಪತ್ತೆಯಾಗಿದ್ದ. ಈತನ ಪತ್ನಿ,

ಬೆಂಗಳೂರು: ಕನ್ನಡ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿರುವ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನವಾರ ಮಹತ್ವದ ತನಿಖೆ ನಡೆಯಲಿದ್ದು, ಮತ್ತಷ್ಟು ಬಂಧನವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಒಂದು ಹಂತದ ತನಿಖೆ ಮಾತ್ರ ನಡೆದಿದೆ. ಮುಂದಿನ ವಾರದಿಂದ ಮಹತ್ವದ