Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಬೆಂಗಳೂರು: ಡ್ರಗ್ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ನಾನು ಯಾವ ತಪ್ಪು ಮಾಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜನಾ ನನ್ನ ಜೊತೆ ಕೊಲಂಬೋಗೆ ಹೋಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಆರೋಪ ಮಾಡಿದ್ದಾರೆ. ಸಂಜನಾ ಏನಾದರೂ

ಮಂಗಳೂರು: ಪ್ರಖ್ಯಾತ ಶಸ್ತ್ರಚಿಕಿತ್ಸಕ ಮತ್ತು ಡಾ ಎಂ.ವಿ.ಶೆಟ್ಟಿ ಸ್ಮಾರಕ ಟ್ರಸ್ಟ್‌ನ ಸಂಸ್ಥಾಪಕ ಡಾ.ಎಂ.ರಾಮ್‌ಗೋಪಾಲ್ ಶೆಟ್ಟಿ ಸೋಮವಾರ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಜೂನ್ 12, 1945 ರಂದು ಮಂಗಳೂರಿನಲ್ಲಿ ಜನಿಸಿದ ಡಾ. ಎಂ. ಆರ್. ಶೆಟ್ಟಿ ಇಲ್ಲಿನ ಸೇಂಟ್ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಿಂದ

– 19ರ ಹುಡುಗಿಯ ಮುಂದೆಯೇ ಎಣ್ಣೆ ಪಾರ್ಟಿ- ಕುಡಿದ ನಂತ್ರ ಯುವತಿಯ ಮೇಲೆರಗಿದ ಕಾಮುಕರು ಹೈದರಾಬಾದ್: 19 ವರ್ಷದ ಯುವತಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತ ಹುಡುಗ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ರಂಗ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಲಕ್ನೋ: ತಂತ್ರ ಮಂತ್ರದ ಮೊರೆಗಾಗಿ ಮಹಿಳೆ ತನ್ನ ಎಂಟು ವರ್ಷದ ಮಗಳನ್ನ ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಗು ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿಯನ್ನ ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆ ಎಂಬ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಯಾಂಡಲ್'ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಇಬ್ಬರ ವಿರುದ್ಧ

ಚಿಕ್ಕಮಗಳೂರು: ಇಲ್ಲಿನ ಚಾರ್ಮಾಡಿ ಘಾಟ್ ನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ನಡೆದಿದೆ, ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಜು ಕವಿದ ಹಿನ್ನೆಲೆಯಲ್ಲಿ ದಾರಿ ಕಾಣದೆ ಘಟನೆ ನಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ನುಗ್ಗಿತ್ತು. ದಾವಣಗೆರೆ

ಬೆಳ್ತಂಗಡಿ:ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ ಗಿರೀಶ್‌ ಮೂಲ್ಯ ಎಂದು ಗುರುತಿಸಲಾಗಿದೆ. ಲಾರಿಯು ಅಳದಂಗಡಿ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ರೋಸಿ ಹೋಗಿದ್ದಾರೆ. ಹೀಗಾಗಿ ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಬೇಡಿ ಎಂದು ಪೊಲೀಸರ ಬಳಿ ನಟಿಯರು ಗೋಳಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸ್ ಕಸ್ಟಡಿ ಸಾಕಪ್ಪಾ ಸಾಕು. ಬೇಕಾದರೆ ಕಸ್ಟಡಿಯಿಂದ ನಮ್ಮನ್ನ ಜೈಲಿಗೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವೆಡೆ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಬಯಲು ಸೀಮೆ