Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಕಾರಣದಿಂದ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ಅಮಿತ್ ಶಾ ಅವರು ಏಮ್ಸ್ ನ ಕಾರ್ಡಿಯೋ ನ್ಯೂರೋ ಟವರ್ ನಲ್ಲಿ ದಾಖಲಾಗಿದ್ದಾರೆ. 40 ದಿನಗಳ ಅಂತರದಲ್ಲಿ ಮೂರನೇ ಬಾರಿ ಅಮಿತ್ ಶಾ

ಬೆಂಗಳೂರು: ಹಿನ್ನೆಲೆ ಗಾಯಕಿ ಅನುರಾಧ ಪೌಡ್ವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ಶನಿವಾರ ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಆದಿತ್ಯ ಕಳೆದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 35 ವರ್ಷ ವಯಸ್ಸಿನ ಆದಿತ್ಯ ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು

ನವದೆಹಲಿ: ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗುವ ಪರ್ವ ದೇಶದಲ್ಲಿ ಮುಂದುವರೆಸಿದ್ದು, ಭಾನುವಾರ ಕೂಡ ಭಾರತದಲ್ಲಿ 94,372 ಜನರದಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ ಕೆಲ ದಿನಗಳಿಂದ

ಭೋಪಾಲ್: ಭಾರತದಲ್ಲಿ ದಿನಕಳೆದಂತೆ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ, ಔಷಧಿ ಸಿಗುವವರೆಗೂ ಕೊರೋನಾ ವೈರಸ್ ಕುರಿತು ನಿರ್ಲಕ್ಷ್ಯತನ ಬೇಡ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಮಧ್ಯಪ್ರದೇಶದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿಯ ಗೃಹಪ್ರವೇಶ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್ ಸೋಂಕಿಗೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರನ್ನು ನ್ಯಾಯಾಲಯದ ಮತ್ತೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿಸಿಬಿ ವಶದಲ್ಲಿದ್ದ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ 6 ಮಂದಿ

ಮುಂಬಯಿ: ಡ್ರಗ್ಸ್‌ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. ಸದ್ಯ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್‌ ಚಕ್ರವರ್ತಿ ಎನ್‌ಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಪಡುತ್ತಿದ್ದಾರೆ. ಈ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. ಸುಮಾರು 20 ಪುಟಗಳ ಹೇಳಿಕೆಯನ್ನು ರಿಯಾ ಅವರಿಂದ ಎನ್‌ಸಿಬಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಈ ಹೇಳಿಕೆಯಲ್ಲಿ  ಬಾಲಿವುಡ್‌ನ ಅನೇಕ ಟಾಪ್‌ ಸೆಲೆಬ್ರಿಟಿಗಳ

ಮಹಾಲಿಂಗಪುರ: ಘಟಪ್ರಭಾ ನದಿಯ ನಂದಗಾಂವ-ಅವರಾದಿ ಸೇತುವೆಯನ್ನು ಬೈಕ್‌ ಮೇಲೆ ದಾಟುವಾಗ ಯುವಕ ಘಟಪ್ರಭಾ ನದಿ ಪಾಲಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಸದಾಶಿವ ಹಂಚಿನಾಳ(16) ನೀರು ಪಾಲಾದ ಯುವಕ. ಘಟಪ್ರಭಾ ನದಿಗೆ ಪ್ರವಾಹ ಬಂದು ಕಳೆದ 3 ದಿನಗಳಿಂದ ನಂದಗಾಂವ-ಅವರಾದಿ, ಮಿರ್ಜಿ-ಅಕ್ಕಿಮರಡಿ ಸೇತುವೆಗಳು ಜಲಾವೃತವಾಗಿವೆ. ಶುಕ್ರವಾರ

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಿರೇನ್ ಖನ್ನಾ ಸಹಚರ ಸೇರಿ ಮತ್ತಿಬ್ಬರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಮಂಗಳೂರಿನ ಪ್ರತೀಕ್ ಶೆಟ್ಟಿ ಹಾಗೂ ಹರಿಯಾಣ ಮೂಲಕ ಆದಿತ್ಯ ಅಗರ್ವಾಲ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿಕ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ತನಿಖಾ ತಂಡ

ಗೋಮಾ:ಚಿನ್ನದ ಗಣಿ ಕುಸಿದು ಬಿದ್ದ ಪರಿಣಾಮ 50 ಮಂದಿ ಕಾರ್ಮಿಕರು ಜೀವಂತವಾಗಿ ಸಮಾಧಿಯಾಗಿರುವ ಘಟನೆ ಪೂರ್ವ ಡೆಮಾಕ್ರಟಿಕ್ ಆಫ್ ಕಾಂಗೋದ ಕಮಿಟುಗಾ ಎಂಬಲ್ಲಿ ಸಂಭವಿಸಿರುವುದಾಗಿ ಸ್ಥಳೀಯ ಗಣಿಕಾರಿಕೆ ಎನ್ ಜಿಒ ತಿಳಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಡೆಟ್ರಾಯಿಟ್ ಗಣಿ ಪ್ರದೇಶದಲ್ಲಿರುವ ಚಿನ್ನದ ಗಣಿ ಕುಸಿದು ಬಿದ್ದು

ಉಡುಪಿ: ಶ್ರೀಕೃಷ್ಣನ ಜನನ ಸಂಭ್ರಮವನ್ನು ಆಚರಿಸುವ ವಿಟ್ಲಪಿಂಡಿ ಎಂದು ಕರೆಯುವ ಶ್ರೀಕೃಷ್ಣಲೀಲೋತ್ಸವ ಜನಸಂದಣಿ ಇಲ್ಲದೆ ಶುಕ್ರವಾರ ಶ್ರೀಕೃಷ್ಣಮಠದಲ್ಲಿ ಸರಳವಾಗಿ ನೆರವೇರಿತು. ಅಷ್ಟಮಿ ದಿನ ಏಕಾದಶಿಯಂತೆ ನಿರ್ಜಲ ಉಪವಾಸವಿರುವ ಕಾರಣ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಮುಂಜಾವ ಮಹಾಪೂಜೆಯನ್ನು ನೆರವೇರಿಸಿದರು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು