Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಹಳೇ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ

ಉಡುಪಿ ಯುವಉದ್ಯಮಿ ಶಿರಿಬೀಡುವಿನ ದುರ್ಗಾದಾಸ್ ಶೆಟ್ಟಿ,(57)ಯವರು ಸ್ವಗ್ರಹದಲ್ಲಿ ಹೃದಯಘಾತದಿಂದ ಸೆ,11 ಬೆಳಗಿನ ಜಾವ ನಿಧನರಾದರು.ಮೃತರು ಕೊಡುಗೈ ದಾನಿಯಾಗಿದ್ಧಅವರು ಉಡುಪಿ ಶಿರಿಬೀಡು ವಾರ್ಡಿನಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಯಾಗಿದ್ದು ಅಲ್ಪಮತದ ಅಂತರದಿಂದ ಪರಾಜಯಗೊಂಡಿದ್ದರು. ಉಡುಪಿ ಮಾರುತಿ ವೀಥೀಕಾದ ಗಣೇಶೋತ್ಸವ ಸಮಿತಿಯ ಸ್ಥಾಪಕ ಅಧ್ಯಕ್ಷರಾಗಿದ್ದರು. ಈ ಹಿಂದೆ ಮುಂಬೈಯ ಪ್ರಸಿದ್ಧ ಹಿಂದಿ, ಚಲನಚಿತ್ರದಗಾಯಕರು ಚಲನಚಿತ್ರ

ಶ್ರೀ ಕೃಷ್ಣ ಮಠದಲ್ಲಿ ಇ೦ದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿಯ ಪ್ರಯುಕ್ತ ಶ್ರೀಕೃಷ್ಣಮಠದ ಮುಖ್ಯದ್ವಾರದಿ೦ದ ರಥಬೀದಿಯ ಸುತ್ತಲೂ 30ದನ(ಗೋವು)ಗಳನ್ನು ಒ೦ದು ಮೀಟರ್ ಬೀಣೆಯ ಹಗ್ಗವನ್ನು ಉಪಯೋಗಿಸಿ ಕಟ್ಟಿಹಾಕಲಾಗಿದ್ದು ದನಗಳು ಅ೦ಬಾ

ಶ್ರೀ ಕೃಷ್ಣ ಮಠದಲ್ಲಿ ಇ೦ದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ "ಯಶೋದೆ ಕೃಷ್ಣ" ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಶ್ರೀ ಕೃಷ್ಣ ಮಠದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ

ಅಂಬಾಲಾ(ಹರ್ಯಾಣ): ನಮ್ಮ ದೇಶದ ಸಾರ್ವಭೌಮತ್ವದ ಮೇಲೆ ಕಣ್ಣಿಡುತ್ತಿರುವವರಿಗೆ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಸೇರ್ಪಡೆ ಅತಿದೊಡ್ಡ ಕಠಿಣ ಸಂದೇಶ ರವಾನಿಸಿದೆ. ನಮ್ಮ ದೇಶದ ಗಡಿಭಾಗದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಅಥವಾ ನಮ್ಮ ನೆರೆಯ ದೇಶಗಳು ಉಂಟುಮಾಡಿರುವ ಪರಿಸ್ಥಿತಿ ಪರಿಗಣಿಸಿದರೆ ರಫೇಲ್ ಯುದ್ಧ ವಿಮಾನ ಸೇರ್ಪಡೆ ಅತ್ಯಂತ ಮುಖ್ಯವಾಗಿದೆ ಎಂದು

ಮಾನ್ಯ ಜಿಲ್ಲಾಧಿಕಾರಿಯವರೇ ನೀವು ಕೊರೋನಾದ ಬಗ್ಗೆ ತೆಗೆದುಕೊ೦ಡ ಎಲ್ಲಾ ನಿರ್ಧಾರಗಳು ಸ್ವಾಗತಾರ್ಹವಾಗಿದೆ,ಅದರೆ ನಾವು ನಿಮ್ಮನ್ನು ಅಭಿನ೦ದಿಸುತ್ತೇವೆ.ಆದರೆ ನೀವು ವಿಟ್ಲಪಿ೦ಡಿ ಉತ್ಸವದ ಬಗ್ಗೆ ತೆಗೆದುಕೊ೦೦ಡ ತೀರ್ಮಾನ ಭಕ್ತರಿಗೆ ತು೦ಬಾ ನೋವನ್ನು೦ಟುಮಾಡಿದೆ,ಯಾಕೆ೦ದರೆ ಎಲ್ಲಾ ಧಾರ್ಮಿಕ,ಸಾ೦ಸ್ಕೃತಿಕ,ಸಾಮಾಜಿಕ ಕಾರ್ಯಕ್ರಮ ನಡೆಸುವುದಾರೆ ೫೦ಜನರಿಗೆ ಅವಕಾಶ ಎ೦ದು ತಾವೇ ತಿಳಿಸಿದ್ದಿರಿ.ಇದು ರಾಜ್ಯ ಹಾಗೂ ಕೇ೦ದ್ರ ಸರಕಾರದ ನಿರ್ಧಾರ

ಲಕ್ನೋ: ತಾಯಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಮಕ್ಕಳೇ ದಲ್ಲಾಳಿಗಳಂತೆ ಸಹಕರಿಸುತ್ತಿದ್ದ ವಿಚಾರ ಲಖೀಮಪುರ ಜಿಲ್ಲೆಯ ಕೋತವಾಲಿಯಲ್ಲಿ ನಡೆಯುತ್ತಿದ್ದು, ಪೊಲೀಸ್ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಐವರು ಯುವತಿಯರು ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದು,ಜೊತೆಗೆ ಆರೋಪಿಗಳು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವೇಶ್ಯಾವಾಟಿಕೆ