Log In
BREAKING NEWS >
ಮಂಗಳೂರು ಕಡಲ ತೀರದಲ್ಲಿ ಟೌಕ್ಟೇ ಚಂಡಮಾರುತ ಅಬ್ಬರಕ್ಕೆ ಸಿಲುಕಿದ್ದ 9 ಮಂದಿಯ ರಕ್ಷಣೆ: ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ...

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ಲ್ಲಿ ಕೇಳಿ ಬಂದಿದ್ದ ಡ್ರಗ್ಸ್‌ ಪ್ರಕರಣದಲ್ಲಿ ಬಾಲಿವುಡ್‌  ನಂಟಿನ ಬಗ್ಗೆ ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಕೇರಳ ಮೂಲದ ನಟ ನಿಯಾಜ್‌ ಮೊಹ ಮ್ಮದ್‌ ಬಂಧನದಿಂದ ಈ ಪ್ರಕರಣಮಾಲಿವುಡ್‌ಗೂ ಸಂಬಂಧವಿದೆಯೇ ಎಂಬ ಹಲವು ಪ್ರಶ್ನೆ ಹುಟ್ಟುಹಾಕಿದೆ. ಮಲೆಯಾಳಂ, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಿಯಾಜ್‌ ಮೊಹಮ್ಮದ್‌, ಬೆಂಗಳೂರಿನ

ಶ್ರೀಕೃಷ್ಣ ಮಠದಲ್ಲಿ, ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ದಿನಾಂಕ 11.09.2020 ರಂದು ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಮೊಸರು ಕುಡಿಕೆಯ ಮಡಿಕೆಗಳಿಗೆ ರಂಗವಲ್ಲಿ ಬಿಡಿಸ ಕಾರ್ಯ ಭರದಿ೦ದ ನಡೆಯುತ್ತಿದೆ.

ಕೊಪ್ಪಳ: ಜಿಲ್ಲೆಯಿಂದ 20 ಜಿಂಕೆಗಳ ಚರ್ಮವನ್ನು ಬೆಂಗಳೂರು, ಮಂಗಳೂರು ಭಾಗಕ್ಕೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಖರೀದಿದಾರರ ವೇಷದಲ್ಲಿ ತೆರಳಿದ್ದ ಅರಣ್ಯ ಅಧಿಕಾರಿಗಳ ತಂಡವು ಬೇಧಿಸಿ, ಏಳು ಜನರನ್ನು ಬಂಧಿಸಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ಜಿಂಕೆ ಚರ್ಮ ಮಾರಾಟದ ಕುರಿತಂತೆ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾದ

ನವದೆಹಲಿ: ಮೊದಲು ಭಾರತ ಅಲ್ಲ..ಚೀನಾ ಸೈನಿಕರೇ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ. ಅತ್ತ ಚೀನಾ ಸೇನೆ ಎಲ್ಎಸಿಯಲ್ಲಿ ಭಾರತೀಯ ಸೈನಿಕರು ಅಪ್ರಚೋದಿತ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ ಬೆನ್ನಲ್ಲೇ ಇತ್ತ ಭಾರತೀಯ ಸೇನೆ ಈ ಬಗ್ಗೆ ಪ್ರಕಟಣೆ ನೀಡಿ ಸ್ಪಷ್ಟನೆ ನೀಡಿದೆ. 'ನೈಜ ನಿಯಂತ್ರಣ ರೇಖೆಯಲ್ಲಿ

ಚೆನ್ನೈ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ  ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್  ಹೇಳಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಡಾ. ಎಸ್ ಪಿ ಬಿ ಅವರಿಗೆ ಕಳೆದ ಕೆಲವು ದಿನಗಳಿಂದ ವಿದೇಶಿ ವೈದ್ಯರಿಂದ ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ಈ

ಬೆಂಗಳೂರು: ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ.ಈಕೆ ಹಾಗೂ ಸಂಜನಾ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಪುರಾವೆಗಳು ದೊರೆತಿವೆ. ಇವರಿಬ್ಬರು ಬರೀ ಇವೆಂಟ್

ಮುಂಬೈ; ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ನೀಡಿದ್ದು, ಅವರ ಮಣಿಕರ್ಣಿಕಾ ಕಚೇರಿ ಕೆಡವುವ ಕುರಿತು ಎಚ್ಚರಿಕೆ ನೀಡಿದೆ. ಹೌದು.. ಶಿವಸೇನೆ ನಾಯಕರ ಬೆದರಿಕೆ ಹೊರತಾಗಿಯೂ ಮುಂಬೈಗೆ ಆಗಮಿಸಿರುವ ನಟಿ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸೆ.08 ರಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು  ಕರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದು, ಇದೀಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಸಂಜನಾ ಅವರಿಂದ ಅವರ ಮೊಬೈಲನ್ನೂ ಸಹ ವಶಕ್ಕೆ ಪಡೆದಿದ್ದು,

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ರಾಗಿಣಿ ಅವರ ಮೂರು ದಿನದ ಕಸ್ಟಡಿ ಕಾಲ ಮುಗಿದ ಹಿನ್ನೆಲೆಯಲ್ಲಿ ಇಂದು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ಕೋರ್ಟ್ ನ್ಯಾಯಧೀಶರಾದ ಜಗದೀಶ್ ಅವರು ಹಾಜರುಪಡಿಸಿದರು. ಈ