Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ಸಾರ್ವಜನಿಕರಿಗೆ ಆರು ತಿ೦ಗಳಿ೦ದ ನಿ೦ತು ಹೋದ ಶ್ರೀಕೃಷ್ಣನ ದರ್ಶನ ಭಾಗ್ಯ ಇ೦ದು (ಸೋಮವಾರ)ಮತ್ತೆ ಆರ೦ಭಗೊ೦ಡಿತು. ಪರ್ಯಾಯ ಶ್ರೀಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು,ಶ್ರೀಈಶ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ದೇವಾಲಯದ ಒಳಭಾಗದಲ್ಲಿನ ನವಗ್ರಹಕಿ೦ಡಿಯ ಮು೦ಭಾಗದಲ್ಲಿರುವ ತೀರ್ಥಮ೦ಟಪದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು

ಬೆಂಗಳೂರು: ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಸಾವಿರಾರು ಮಂದಿ ವಿವಿಧ ಕಡೆಗಳಿಂದ ಮೆರವಣಿಗೆ ಮೂಲಕ ಟೌನ್ ಹಾಲ್

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನವದೆಹಲಿ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ

ಚಂಡೀಗಢ್: ಡ್ರಗ್ಸ್ ಚಟಕ್ಕೆ ಶರಣಾಗಿದ್ದ ಅಣ್ಣ ಹಾಗೂ ಆತನ ಗೆಳೆಯರು ಅತ್ಯಾಚಾರ ಎಸಗಿದ ಪರಿಣಾಮ 15 ವರ್ಷದ ಅಪ್ರಾಪ್ತ ಸಹೋದರಿ ಗರ್ಭಿಣಿಯಾಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಸಂತ್ರಸ್ತೆ ಬಾಲಕಿಯನ್ನು ವಿಚಾರಿಸಿದ ವೇಳೆ, ಡ್ರಗ್ಸ್ ದಾಸನಾಗಿದ್ದ 19 ವರ್ಷದ ಅಣ್ಣ ಹಾಗೂ ಆತನ ಗೆಳೆಯರು ಹಲವಾರು ಬಾರಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ. ಈಕೆಯ

ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮಸೂದೆ ರೈತ ವಿರೋಧಿ ಎಂದು ಆರೋಪಿಸಿ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ್ ಕರೆ ನೀಡಿದ್ದರೂ, ಬಸ್ ಸಂಚಾರ ಎಂದಿನಂತೆ ಇದ್ದ ಕಾರಣ ಸಂಘಟನೆಗಳು ಬಸ್ ಬಂದ್ ಮಾಡಲು ಮನವಿ ಮಾಡಿದರು.

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಗಾಗಿರುವ ಎಲ್ಲಾ ಆರೋಪಿಗಳನ್ನೂ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಿಚಾರಣೆಗೊಳಪಡಿಸದರು. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಎಲ್ಲಾ ಆರೋಪಿಗಳನ್ನೂ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದಾರೆ.  ಅಕ್ರಮ ಹಣ ವರ್ಗಾವಣೆ ತಡೆ

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಬಳಿ ಸಂಭವಿಸಿದೆ. ಕಲಬುರಗಿ ತಾಲೂಕಿನ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯನ್ನು

ಭೋಪಾಲ್: ಪ್ರಯಾಣಿಕರ ರಕ್ಷಣೆ ಮಾಡಬೇಕಾದ ರೈಲ್ವೇ ಅಧಿಕಾರಿಗಳೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಇಬ್ಬರು ರೈಲ್ವೆ ಅಧಿಕಾರಿಗಳು ಮಧ್ಯ ಪ್ರದೇಶದ ಭೋಪಾಲ್‍ನ ಮುಖ್ಯ ರೈಲ್ವೆ ನಿಲ್ದಾಣದ ಆವರಣದಲ್ಲಿಯೇ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ

ನವದೆಹಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಜಸ್ವಂತ್ ಸಿಂಗ್ ಅವರಿಗೆ 82 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಜೂನ್.25 ರಂದು ಆಸ್ಪತ್ರೆಗೆ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂ ಕಂದಾಯ ಸುಧಾರಣಾ ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ವಿರೋಧದ ನಡುವೆಯೇ ಶನಿವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ವಿಧೇಯಕದ ಪ್ರಕಾರ, ಯಾರೂ ಬೇಕಾದರು ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ. ಹೀಗಾಗಿ ಪ್ರತಿಪಕ್ಷ ಕಾಂಗ್ರೆಸ್ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇಂದು ವಿಧಾನಸಭೆಯಲ್ಲಿ ವಿವಾದಾತ್ಮಕ ವಿಧೇಯಕದ ಕುರಿತು ಸುದೀರ್ಘ, ಕಾವೇರಿದ