Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ನವದೆಹಲ್ಲಿ: ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು  1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ  ವ್ಯವಸ್ಥೆಯನ್ನು ಹೊಂದಿರುತ್ತದೆ. ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್‌ಗೆ ಭದ್ರತೆ

ತಿರುಮಲ: ಲಾಕ್'ಡೌನ್ ತೆರವುಗೊಂಡು ದೇಗುಲದ ಬಾಗಿಲು ತೆರೆದ ಒಂದೇ ದಿನದಲ್ಲಿ ತಿರುಮಲ ತಿರುಪತಿಯ ಹುಂಡಿಗೆ ರೂ.1 ಕೋಟಿ ಆದಾಯ ಬಂದಿದೆ ಎಂದು ತಿಳಿದುಬಂದಿದೆ. ಟಿಟಿಡಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಒಂದೇ ದಿನ ದೇಗುಲದ ಹುಂಡಿಗೆ ರೂ.1.02 ಕೋಟಿ ಬಂದಿರುವುದಾಗಿ ತಿಳಿಸಿದ್ದಾರೆ. ಕೊರೋನಾ ವೈರಸ್ ವ್ಯಾಪಕವಾದ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಕ್ತರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಗಳು ಅಂತರಾಷ್ಟ್ರೀಯ ಹೆರಾಯಿನ್ ಸಾಗಾಟ ಜಾಲವೊಂದರನ್ನು ಭೇದಿಸಿದ್ದು, ಇಬ್ಬರು ವಿದೇಶಿಯರು ಸೇರಿದಂತೆ ಒಟ್ಟು 7 ಮಂದಿಯನ್ನು ಬಂಧಸಿ ಅವರಿಂದ ಸುಮಾರು ರೂ.48 ಕೋಟಿ ಬೆಲೆ ಬಾಳುವ ಹೆರಾಯಿನ್'ನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ಓರ್ವ ಆಫ್ರಿಕನ್ ಪ್ರಜೆ ಮತ್ತು ಮ್ಯಾನ್ಮಾರ್ ಮೂಲಕ

ನವದೆಹಲಿ: ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಲ್ಸಾ ಇಂಟರ್ ನ್ಯಾಷನಲ್ ನ ಇಬ್ಬರು ಶಂಕಿತ ಉಗ್ರರನ್ನು ವಾಯುವ್ಯ ದೆಹಲಿಯಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಭೂಪೇಂದರ್ ಅಲಿಯಾಸ್ ದಿಲಾವರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್ ಎಂದು ಗುರುತಿಸಲಾಗಿದ್ದು ಇಬ್ಬರೂ ಪಂಜಾಬ್ ನ ಲುಧಿಯಾನಾ ನಿವಾಸಿಗಳಾಗಿದ್ದಾರೆ. ಪಂಜಾಬ್ ನಲ್ಲಿ ಕೆಲ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದಾರೆ. ದೆಹಲಿ ಪೊಲೀಸರ

ಮಲ್ಪೆ ಅನ೦ತಕೃಷ್ಣ ಭಟ್ ನಿಧನ ಉಡುಪಿ:ಮಲ್ಪೆದಿವ೦ಗತ ವಾಮನ ಭಟ್ ರವರ ಮೂರನೇ ಪುತರಾಗಿದ್ದ ಎ೦.ಅನ೦ತಕೃಷ್ಣ ಭಟ್ (79)ರವರು ಭಾನುವಾರದ೦ದು ನಿಧನಹೊ೦ದಿದ್ದಾರೆ. ಮೃತರು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಮಹೋತ್ಸವದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿವುದರೊ೦ದಿಗೆ ಮಲ್ಪೆಶ್ರೀರಾಮಮ೦ದಿರ ದೇವಾಲಯದಲ್ಲಿ ಸಕ್ರಿಯವಾಗಿ ಸೇವೆಯಲ್ಲಿ ಸಲ್ಲಿಸಿವರಾಗಿದ್ದರು.ಮೃತರು ಪತ್ನಿ, ಓರ್ವಪುತ್ರಿ ಮತ್ತು ಪುತ್ರರನ್ನು ಹಾಗೂ

ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿ ಶ್ರೀಕೃಷ್ಣನ ಸನ್ನಿಧಿಯಲ್ಲಿ ಸ೦ಪ್ರದಾಯದ೦ತೆ ಪ್ರತಿನಿತ್ಯವೂ ಎಲ್ಲಾ ಪೂಜೆ-ಪುನಸ್ಕಾರಗಳು ನಡೆಯುತ್ತಿದೆ. ಆರೋಗ್ಯ ಮುಖ್ಯವೆ೦ಬ ಹಿತದೃಷ್ಟಿಯಿ೦ದ, ಸ೦ಪ್ರದಾಯಕ್ಕೆ ತೊ೦ದರೆಯಾಗ ಬಾರದೆ೦ಬ ದೃಷ್ಟಿಯಿ೦ದ ಭಕ್ತರಿಗೆ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶವಿಲ್ಲವಾಗಿದೆ. ಪ್ರತಿ ನಿತ್ಯವೂ ಹೆಚ್ಚಿನ ಸ೦ಖ್ಯೆಯಲ್ಲಿ ಹಿರಿಯರು ಶ್ರೀಕೃಷ್ಣನ ದರ್ಶನಕ್ಕೆ ಬರುವವರಾಗಿದ್ದಾರೆ. ಒ೦ದು ವೇಳೆ ಅವರಲ್ಲಿ ಯಾರಿಗಾದರೂ ಕೋವಿಡ್

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ಲ್ಲಿ ಬೆಳಕಿಗೆ ಬಂದ ಡ್ರಗ್‌ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ರಾಜ್ಯದ ಪ್ರಕರಣಕ್ಕೂ ಬಾಲಿವುಡ್‌ ಮಾದಕವಸ್ತು ಪ್ರಕರಣಕ್ಕೂ ಸಂಬಂಧ ಇರುವ ವಾಸನೆ ಬಡಿಯುತ್ತಿದೆ. ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಹಾಗೂ ನೃತ್ಯಗಾರ್ತಿ ನಂದಿನಿ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಈ ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ. ಆದಿತ್ಯ

ಮೈಸೂರು: ಈ ಬಾರಿಯ ಮೈಸೂರು ದಸರಾದಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು "ಅರ್ಜುನ"ನ ಬದಲು "ಅಭಿಮನ್ಯು" ಹೊರಲಿದ್ದಾನೆ.  ಇಷ್ಟು ದಿನ ಅಂಬಾರಿ ಹೊರುತ್ತುದ್ದ ಆನೆ ಅರ್ಜುನನಿಗೆ 60 ವರ್ಷ ತುಂಬಿದ್ದರಿಂದ ಅವನ ಬದಲು ಅಭಿಮನ್ಯು ಈ ವರ್ಷದ ವಿಜಯಶಾಮಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಹೊರಲಿದ್ದಾನೆ. ಸುಪ್ರೀಂ ಕೋರ್ಟ್ ನಿರ್ದೇಶನಗಳು ಮತ್ತು

ಉಡುಪಿ: ನೆರೆಯ ಆಂಧ್ರ ಪ್ರದೇಶ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ದಲಿತ ಯುವಕನ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಿತ್ರ ನಿರ್ಮಾಪಕ, ತೆಲುಗು ಬಿಗ್‌ ಬಾಸ್ ಮೊದಲ ಆವೃತ್ತಿಯ ಸ್ಪರ್ಧಿ ನೂತನ್ ನಾಯ್ಡುನನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ, ವಿಶಾಖಪಟ್ಟಣ ಪೊಲೀಸರಿಂದ ಶನಿವಾರ ಬೆಳಗ್ಗೆ ಖಚಿತ

ಟೆಹ್ರಾನ್: ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಷನ್ ಆರ್ಗನೈಸೇಷನ್ ಸಭೆ ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇರವಾಗಿ ಇರಾನ್ ಗೆ ಬಂದಿಳಿದಿದ್ದು, ಇರಾನ್ ರಕ್ಷಣಾ ಸಚಿವ ಬ್ರಿಗೇಡಿಯರ್ ಜನರಲ್ ಅಮೀರ್ ಹತಾಮಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ, ಪ್ರಾದೇಶಿಕ ಭದ್ರತೆ  ಕುರಿತು ಚರ್ಚೆ ನಡೆಸಿದರು. ರಷ್ಯಾದ ಮಾಸ್ಕೋದಲ್ಲಿ ನಡೆದ 3