Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ನವದೆಹಲಿ: ಭಾರತದ ಕ್ರೀಡೆಯಲ್ಲಿ ಬೆಟ್ಟಿಂಗ್‌ ಅನ್ನು ಕಾನೂನುಬದ್ದಗೊಳಿಸಬೇಕೆಂದು ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭಾ ಸದಸ್ಯ ಶಶಿ ತರೂರ್‌ ಆಗ್ರಹಿಸಿದ್ದಾರೆ. ಇದು ಸರ್ಕಾರಕ್ಕೆ ಹಾಗೂ ಕ್ರೀಡಾ ಮಂಡಳಿಗೆ ಲಾಭದಾಯಕವಾಗಲಿದೆ.ಇದರಿಂದ ಕ್ರಿಕೆಟ್‌ನಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಅನ್ನು ನಿಯಂತ್ರಿಸಬಹುದು ಎಂಬುದು ಅವರ ಅಭಿಪ್ರಾಯವಾಗಿದೆ. ಭಾರತೀಯ ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ದೊಡ್ಡ ಅಪಾಯವಾಗಿದೆ ಮತ್ತು ಇತ್ತೀಚಿನ ದಿನಗಳಲ್ಲಿ ಹಲವಾರು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವಿಚಾರ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ನಟಿ ನಿವೇದಿತಾ ವಿರುದ್ಧ ಎಫ್ಐಆರ್​ ದಾಖಲಾಗಿದೆ.. ಗಾಂಜಾ ಎನ್ನುವುದು ತುಳಸಿಯಷ್ಟೇ ಪವಿತ್ರ ಎಂದು ಮಾದ್ಯಮಗಳೆದುರು ಹೇಳಿಕೆ ನೀಡಿದ್ದ ನಟಿಯ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟಿಯ ವಿರುದ್ಧ ಎ.ದೀಪಕ್  ಎನ್ನುವವರು ದೂರು ದಾಖಲಿಸಿದ್ದಾರೆ. ಸೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಯನ್ನು ಶುಕ್ರವಾರ (ಸೆಪ್ಟೆಂಬರ್ 4, 2020) ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ಎರಡು ಕಾರುಗಳಲ್ಲಿ ರಾಗಿಣಿ ನಿವಾಸಕ್ಕೆ ಸರ್ಚ್ ವಾರಂಟ್ ಮೂಲಕ ಆಗಮಿಸಿ, ಮನೆಯಲ್ಲಿ ಕೂಲಂಕಷ ಪರಿಶೀಲನೆ ನಡೆಸಿದ್ದರು. ಸುಮಾರು

ಚೆನ್ನೈ:ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆ ಮಾಲೀಕ ಸೇರಿದಂತೆ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಲ್ಲದೇ ನಾಲ್ವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಿಂದ ಕಾಂಕ್ರೀಟ್ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಸಮೀಪದಲ್ಲಿ ಜನರ ಆಕ್ರಂದನದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಕಾರಣ ಸುಶಾಂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ನಿವಾಸಕ್ಕೆ ಇಂದು ಮುಂಜಾನೆ ಮಾದಕ ದ್ರವ್ಯ ನಿಯಂತ್ರಣ ಘಟಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ ಎನ್ ಸಿಬಿ

ಉತ್ತರಪ್ರದೇಶ/ಲಾಖೀಂಪುರ್ ಖೇರಿ: ಮೂರು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ, ನಂತರ ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಉತ್ತರಪ್ರದೇಶದ ಲಾಖೀಂಪುರ್ ಪ್ರದೇಶದಲ್ಲಿ ನಡೆದಿದ್ದು, ಕಳೆದ 20 ದಿನಗಳಲ್ಲಿ ಜಿಲ್ಲೆಯಲ್ಲಿ ನಡೆದ ಮೂರನೇ ಪೈಶಾಚಿಕ ಘಟನೆ ಇದಾಗಿದೆ ಎಂದು ವರದಿ ತಿಳಿಸಿದೆ. ಬುಧವಾರದಿಂದ ಹೆಣ್ಣು ಮಗು ನಾಪತ್ತೆಯಾಗಿತ್ತು. ಗುರುವಾರ(ಸೆಪ್ಟೆಂಬರ್ 02, 2020)

ಜಮ್ಮು-ಕಾಶ್ಮೀರ: ಲಡಾಖ್ ಗಡಿಯಲ್ಲಿ ಚೀನಾ ಸೇನೆ ಸಂಘರ್ಷ ಮುಂದುವರಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರಾವಣೆ ಅವರು ಗುರುವಾರ (ಸೆಪ್ಟೆಂಬರ್ 3,2020) ಲಡಾಖ್ ಪ್ರದೇಶಕ್ಕೆ ಭೇಟಿ ನೀಡಿ ಸೇನೆಯ ರಕ್ಷಣಾ ವ್ಯವಸ್ಥೆಯ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ. ಸೇನಾ ಮೂಲಗಳ ಪ್ರಕಾರ, ಲಡಾಖ್ ಗೆ ಎರಡು ದಿನಗಳ

ಹೊಸದಿಲ್ಲಿ: ಇನ್ನು ಮುಂದೆ ಅಡುಗೆ ಅನಿಲ ಸಬ್ಸಿಡಿ ದೇಶದ ಜನರ ಖಾತೆಯಲ್ಲಿ ಜಮೆ ಆಗುವುದಿಲ್ಲ. ಎಲ್‌ಪಿಜಿ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದು ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ತೈಲ ದರ ಕುಸಿತ ಹಾಗೂ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ದರದಲ್ಲಿನ ನಿಯಮಿತ ಏರಿಕೆಯಿಂದಾಗಿ ಎಲ್‌ಪಿಜಿ ದರವು ಮಾರುಕಟ್ಟೆ ದರಕ್ಕೆ ಸಮವಾಗಿರುವ ಕಾರಣ,

ನವದೆಹಲಿ: ಮಾರಕ ಕೊರೋನಾ ವೈರಸ್‌ ಹೆಮ್ಮಾರಿ ಭಾರತದಲ್ಲಿ ತನ್ನ ರೌದ್ರನರ್ತನವನ್ನು ಮುಂದುವರಿಸಿದ್ದು, ಗುರುವಾರ ವಿಶ್ವ ದಾಖಲೆ ಬರೆದಿದೆ. ಒಂದೇ ದಿನ ದೇಶದಲ್ಲಿ ದಾಖಲೆಯ 83,883 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದು ಕೊರೋನಾ ವೈರಸ್‌ ಆರಂಭವಾದ ಬಳಿಕ ಜಗತ್ತಿನ ಯಾವುದೇ ದೇಶದಲ್ಲಿ ದಾಖಲಾದ ದೈನಂದಿನ ಅತಿ ಗರಿಷ್ಠ ಸಂಖ್ಯೆಯ ಸೋಂಕು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ನಂಟಿನ ಸಂಬಂಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಗುಂಪುಗಾರಿಕೆಯಿಂದ ಕನ್ನಡ ಸಿನಿಮಾ ರಂಗ ಹಾಳಾಗುತ್ತಿದೆ. ನನಗೂ ಮಂಡಳಿಗೂ ಯಾವುದೇ ಸಂಬಂಧವಿಲ್ಲ, ಏಕೆಂದರೆ ನಾನು