Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ಬೆಂಗಳೂರು: ಸ್ಯಾಂಡಲ್'ವುಡ್ ನಟಿ ಶರ್ಮಿಳಾ ಮಾಂಡ್ರೆಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ಗುರುವಾರ ತಿಳಿದುಬಂದಿದೆ. ಈ ಕುರಿತು ಸ್ವತಃ ನಟಿ ಶರ್ಮಿಳಾ ಮಾಂಡ್ರೆಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ಹಾಗೂ ಫೇಸ್'ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. ನಾನು ಮತ್ತು ನನ್ನ ಕುಟುಂಬದವರಿಗೆ ಕೋವಿಡ್‌-19 ಲಕ್ಷಣಗಳು ಕಂಡುಬಂದಿದ್ದು, ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ವೈರಸ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಶೆಯ ನಂಟಿನ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ನಟಿ ರಾಗಿಣಿ, ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ಇದನ್ನು ನಾನು ನನ್ನ ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಬಗ್ಗೆ ಕಾಳಜಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಭಕ್ತರ ಭೇಟಿಗೆ ಇನ್ನೂ ಸಿಕ್ಕಿಲ್ಲ ಉಡುಪಿ ಜಿಲ್ಲಾಧಿಕಾರಿ ಆದೇಶ- ಅಷ್ಟಮಿಗೂ ದೇವರ ದರ್ಶನಕ್ಕೆ ಅವಕಾಶ ದೊರಕುವುದು ಕಷ್ಟವೆ೦ದು ಬಲ್ಲ ಮೂಲಗಳಿ೦ದ ತಿಳಿದುಬ೦ದಿದೆ. ಮ೦ಗಳವಾರದ೦ದು ಉಡುಪಿಯ ಶ್ರೀಕೃಷ್ಣಮಠಕ್ಕೆ ಸಾಯ೦ಕಾಲ ಜಿಲ್ಲಾಧಿಕಾರಿಗಳು ಭೇಟಿ ನೀಡಿದ್ದು ಜನ್ಮಾಷ್ಟಮಿಯ ಬಗ್ಗೆ ಈ ಸ೦ದರ್ಭದಲ್ಲಿ ಚರ್ಚೆ ನಡೆಸಿದ್ದು ಅ೦ತಿಮ ತೀರ್ಮಾನವನ್ನು ಇನ್ನು

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿರುವ ಎಲ್ಓಸಿ ರೇಖೆಯಲ್ಲಿ ಪಾಕಿಸ್ಥಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಈ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಓ) ಒಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ಥಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಕೇರಿ

ದೇವನಹಳ್ಳಿ: ನಗರದ ಹೊರವಲಯದ ಏರ್‌ಲೈನ್ಸ್‌ ಡಾಬಾದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿಯ ದಾಸರಬೀದಿ ನಾಗೇಶ್‌(25), ಹೊಸಕೋಟೆ ತಾಲೂಕಿನ ಕುಂಬಳಹಳ್ಳಿ ಗ್ರಾಮದ ನಿವಾಸಿ ಕೆ.ಮುನಿರಾಜು(33) ಬಂಧಿತರು. ಇವರಿಂದ 1.75 ಲಕ್ಷ ರೂ. ಮೌಲ್ಯದ 3.5 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಹೊರ ವಲಯದ ಏರ್‌ಲೈನ್ಸ್‌ ಡಾಬಾದ

ಹೊಸದಿಲ್ಲಿ: ಒಂದೇ ಕೋಣೆಯಲ್ಲಿ ವಾಸಿಸುತ್ತಿದ್ದ ಮೂವರ ನಡುವೆ ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆಯೊಂದು ಜೋಡಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಿಲ್ಲಿಯ ರಘುವೀರ್ ನಗರದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶದ ಅಮ್ರೋಹ ಗ್ರಾಮದ ಶಾಕಿರ್ ಎಂದು ಗುರುತಿಸಲಾಗಿದೆ. ಕೃತ್ಯದ ನಂತರ ತನ್ನ ಗ್ರಾಮಕ್ಕೆ ಎಸ್ಕೇಪ್ ಆಗಿದ್ದ ಶಾಕಿರ್ ನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಜಂ

ಚಿತ್ತೂರು (ಆಂಧ್ರ ಪ್ರದೇಶ): ಇಂದು ತೆಲುಗಿನ ಪವರ್ ಸ್ಟಾರ್, ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಜನ್ಮದಿನ. ನೆಚ್ಚಿನ ನಟನ ಜನ್ಮದಿನ ಆಚರಿಸಲು ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ ಆಗಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಈ

Narcotics Control Bureau on Wednesday arrested an alleged contraband dealer who has "links" with the drugs trafficking case pertaining to the death case of actor Sushant Singh Rajput, officials said. The man identified as Zaid is

ಬೆಂಗಳೂರು: ಕೆಲ ದಿನಗಳಿಂದ ಕನ್ನಡ ಚಲನಚಿತ್ರರಂಗದ ಮಾದಕ ವ್ಯಸನಿಗಳ ವಿರುದ್ಧ ಗುಟುರು ಹಾಕಿ ಭಾರೀ ಪ್ರಚಾರದಲ್ಲಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿಸಿಬಿ ವಿಚಾರಣೆ ವೇಳೆ ವ್ಯಸನಿಗಳ ಕುರಿತು ಯಾವುದೇ ಪುರಾವೆ ನೀಡದೆ ಮರಳಿದ್ದಾರೆಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದ್ರಜಿತ್ ಲಂಕೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ  ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ  ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ