Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಬೆಂಗಳೂರು: ತಾವು ಅಭಿನಯಿಸಿ, ನಿರ್ಮಿಸಿದ್ದ ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್ ಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಸ್ಯಾಂಡಲ್ ವುಡ್ ನಟಿ ರಾಧಿಕಾ‌ ಕುಮಾರ್ ಸ್ವಾಮಿ ಠಾಣೆಯ ಮೆಟ್ಟಿಲೇರಿದ್ದಾರೆ. 'ಸ್ವೀಟಿ ನನ್ನ ಜೋಡಿ' ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ನಿರ್ಮಾಪಕಿಯೂ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರು ಉತ್ತರ ವಿಭಾಗದ

ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾದ ಹಿನ್ನೆಲೆಯಲ್ಲಿ  ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ

ನವದೆಹಲಿ: ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಐಪಿಎಲ್‌ನಿಂದ ಹಿಂದೆ ಸರಿದ ಕ್ರಿಕೆಟಿಗ ಸುರೇಶ್ ರೈನಾ, ಪಂಜಾಬ್‌ನಲ್ಲಿರುವ ತನ್ನ ಚಿಕ್ಕಮ್ಮನ ಕುಟುಂಬದ ಮೇಲೆ ನಡೆದ ಹಿಂಸಾತ್ಮಕ ದಾಳಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ನನ್ನ ಚಿಕ್ಕಪ್ಪನನ್ನು ಕೊಲೆ ಮಾಡಲಾಗಿದೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ನನ್ನ ಸೋದರಸಂಬಂಧಿ ಸಹ ಸಾವನ್ನಪ್ಪಿದ್ದಾರೆ ಎಂದು ಸುರೇಶ್ ರೈನಾ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ   ಆಚಾರ್ಯಮಠ ತೆ೦ಕಪೇಟೆ ಶ್ರೀವೆ೦ಕಟರಮಣ ದೇವಸ್ಥಾನ ಕಲ್ಯಾಣಪುರ ಉಡುಪಿಯ ಶ್ರೀಕೃಷ್ಣಮಠ ಉಡುಪಿಯ ಶ್ರೀಪಲಿಮಾರು ಮಠದಲ್ಲಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಫೂಜೆ ಮ೦ಗಳೂರಿನ ಪಾಣೆಮ೦ಗಳೂರಿನ ವೀರವಿಠಲ ದೇವಸ್ಥಾನದಲ್ಲಿ ಮ೦ಗಳವಾರದ೦ದು ಸ೦ಭ್ರಮದ ಅನ೦ತವೃತವನ್ನು ಆಚರಿಸಲಾಯಿತು.

ನವದೆಹಲಿ: ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.  ಈ ನಡುವೆ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪುಷ್ಪನಮನ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮತ್ತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಎಂದು ಗುರುತಿಸಲಾಗಿದೆ.ಬಂಧಿತರು  ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಬೇಗೂರು ಪೋಲೀಸರು

ಸೆಷ್ಟ೦ಬರ್ 1ಇ೦ದು 3ನೇವರುಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಟಿ.ನೈವೇದ್ಯಕಿಣಿಯವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಬಯಸುವ ಆತ್ಮೀಯ ಅಭಿಮಾನಿಗಳು ಮತ್ತು ಸ್ನೇಹಿತರು ಬಾಗಲಕೋಟೆ