Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆಯೊಂದು ಕುಸಿತವಾಗಿದ್ದು, ಇದರಿಂದ ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್ ಆಗಿದೆ. ರಂಜದಕಟ್ಟೆಯಲ್ಲಿರುವ ಬಿಂತದ ಹಳ್ಳಕ್ಕೆ‌ನಿರ್ಮಿಸಿರುವ ಸೇತುವೆ ಕುಸಿತವಾಗಿದೆ. ಈ ಬಾರಿಯ ಸುರಿದ ಭಾರಿ ‌ಮಳೆ ಹಾಗೂ ಭಾರಿ ವಾಹನಗಳ ಸಂಚಾರದಿಂದ ಸೇತುವೆ ಕುಸಿದಿದೆ ಎನ್ನಲಾಗಿದೆ. ಈ ಸೇತುವೆ ಮೂಲಕ ಹಲವು ಪ್ರದೇಶಗಳ

ಕಟಪಾಡಿ: ಎಡೆಬಿಡದೆ ಸುರಿದ ಮಳೆಯಿಂದಾಗಿ ಮಟ್ಟುವಿನಲ್ಲಿ ಹರಿಯುತ್ತಿದ್ದ ಪಿನಾಕಿನಿ ಹೊಳೆಯು ಉಕ್ಕೇರಿ ಹರಿದ ಪರಿಣಾಮ ಮಟ್ಟು ನದಿ ಪಾತ್ರದಲ್ಲಿ  ಸುಮಾರು 70 ಬೆಳೆಗಾರರು ಬೆಳೆದ ಜಿ.ಐ. ಮಾನ್ಯತೆ ಪಡೆದಿರುವ ಮಟ್ಟುಗುಳ್ಳದ ಬೆಳೆ ಹಾನಿಗೀಡಾಗಿ ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿತ್ತು. ಈ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ತೋಟಗಾರಿಕಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರಾ ಎಂಬ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ. ಛದೂರಾ ಎಂಬ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್'ಪಿಎಫ್ ಪಡೆಯ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಲ್ಲಿ ಓರ್ವ ಯೋಧ

ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್  ನಿಗದಿತ

ಕಠ್ಮಂಡು: ನೇಪಾಳದಲ್ಲಿ ಚೀನಾದ ಅತಿಕ್ರಮಣವನ್ನು ವಿರೋಧಿಸಿ ಕಠ್ಮಂಡು ರಾಯಭಾರಿ ಕಚೇರಿ ಎದುರು ಪ್ರತಿಭಟನೆ ಭುಗಿಲೆದ್ದಿದೆ. ನೇಪಾಳದ ಹಲವು ಭೂಭಾಗಗಳನ್ನು ಚೀನಾ ಆಕ್ರಮಿಸಿಕೊಂಡಿತ್ತು. ಇದನ್ನು ವಿರೋಧಿಸಿ ನೇಪಾಳದ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಚೀನಾ ವಿರುದ್ಧ ಪ್ರತಿಭಟನೆ ನಡೆಸಿರುವ ನೇಪಾಳ ಯುವಕರು ತಕ್ಷಣವೇ ಅತಿಕ್ರಮಣ ಮಾಡಿರುವ ಪ್ರದೇಶದಿಂದ ಹೊರನಡೆದು ದ್ವಿಪಕ್ಷೀಯ ಗಡಿ ಒಪ್ಪಂದವನ್ನು ಗೌರವಿಸುವಂತೆ ಆಗ್ರಹಿಸಿ

ಮುಂಬಯಿ: ಲಿವಿಂಗ್ ಇನ್ ರಿಲೇಷನ್ ಶಿಪ್ ಪಾರ್ಟನರ್ ಸುಶಾಂತ್ ಸಿಂಗ್ ರಜಪೂತ್ ಗಾಗಿ ತಾನು ಡ್ರಗ್ಸ್ ಖರೀದಿಸಿದ್ದಾಗಿ ಜಾಮೀನು ಅರ್ಜಿಯಲ್ಲಿ ರಿಯಾ ಚಕ್ರವರ್ತಿ ತಪ್ಪೊಪ್ಪಿಕೊಂಡಿದ್ದಾರೆ. ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನಿಗಾಗಿ 2ನೇ ಬಾರಿ ರಿಯಾ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದಾರೆ. ಸುಶಾಂತ್ ತನ್ನ ಸಿಬ್ಬಂದಿ ಸ್ಯಾಮ್ಯುಯೆಲ್ ಮಿರಾಂಡಾ ಮತ್ತು ದಿಪೇಶ್ ಸಾವಂತ್  ಡ್ರಗ್ಸ್

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾಗಿ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಗೆ ಎನ್‌ಸಿಬಿ ಸಮನ್ಸ್ ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ರಿಯಾ ಚಕ್ರವರ್ತಿ ಹೇಳಿಕೆಯನ್ನಾಧರಿಸಿ ನಟಿಯರಿಗೆ ಎನ್‌ಸಿಬಿ ಸಮನ್ಸ್ ನೀಡಿದೆ ಎನ್ನಲಾಗಿದೆ.

ಗೋವಾ : ಮದುವೆಯಾದ ಕೆಲವೇ ದಿನಗಳಲ್ಲಿ ನಟಿ ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ಕಿರುಕುಳ ಹಾಗೂ ಜೀವ ಬೆದರಿಕೆಯ ಆರೋಪದ ಮೇಲೆ ಪತಿ ಸ್ಯಾಮ್ ಬಾಂಬೆ ಅವರನ್ನು ದಕ್ಷಿಣ ಗೋವಾದ ಕಾನಕೋನ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸದಾ ಒಂದಲ್ಲಾ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಿದ್ದ ನಟಿ ಪೂನಂ ಪಾಂಡೆ ತನ್ನ ಪತಿಯ

ಬೆಂಗಳೂರು: ಉತ್ತರ ಮತ್ತು ಪೂರ್ವ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಒಬ್ಬ ವಿದೇಶಿ ಪ್ರಜೆ ಸೇರಿ ಒಂಭತ್ತು ಮಂದಿಯನ್ನು ಬಂಧಿಸಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲಸವಿಲ್ಲದ ಕಾರಣ ಜೀವನ ನಿರ್ವಹಣೆಗಾಗಿ ನೆರೆ ರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕ ಸೇರಿ

ನವದೆಹಲಿ: ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಮುಂಬಯಿಯಲ್ಲಿ  ರೈಲು ಮತ್ತು ರಸ್ತೆ ಸಂಚಾರಕ್ಕೆ ತೊಡಕಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಇದ್ದೂ, ನಾಗರಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು  ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪಶ್ಚಿಮ ಉಪನಗರಗಳಲ್ಲಿ ಸುಮಾರು 150 ಮಿಮೀ -200 ಮಿ.ಮೀ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಮುಂಬೈ ನಗರದಲ್ಲಿ