Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಬೆಂಗಳೂರು: ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ ನಟ ದಿಗಂತ್ ಅವರು ಬುಧವಾರ ಮತ್ತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ 16 ರಂದು ಪತ್ನಿ ಐಂದ್ರಿತಾ ಜತೆಯಲ್ಲಿ ಸಿಸಿಬಿ ವಿಚಾರಣೆ ಎದುರಿಸಿದ್ದ ದಿಗಂತ್, ಮತ್ತೆ ನೋಟಿಸ್ ಪಡೆದಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳ ವಿಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ. ನಿನ್ನೆಯೇ ವಾಟ್ಸಾಪ್ ಮೂಲಕ

ಚಿಕ್ಕಬಳ್ಳಾಪುರ: ಜಿಲ್ಲೆಯ ಮಸ್ತೇನಹಳ್ಳಿಯಲ್ಲಿ  ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಮೂಲದ ಇಬ್ಬರನ್ನು ಬಂಧಿಸಿದ ಪೊಲೀಸರು ಸುಮಾರು 3 ಲಕ್ಷ ಮೌಲ್ಯದ ಏಳು ಕೆ.ಜಿ. 400 ಗ್ರಾಂ. ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಬಂಧಿತರನ್ನು ಆಂದ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೀಲೇರ್ ಗ್ರಾಮದ ವಿ. ಹರಿ ಹಾಗೂ ಪಾಲಮಂಡಲಮ್

ಬೈಂದೂರು: ಇಲ್ಲಿ ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ. ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ. ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಕೋವಿಡ್ 19 ಸೋಂಕಿಗೆ ಚಿಕಿತ್ಸೆ ನೀಡಲು ಕಳೆದ ವಾರಾಂತ್ಯದಲ್ಲಿ ನಟಿ ಆಶಾಲತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಮುಂಬೈ: ಸೆಲೆಬ್ರೆಟಿಗಳ ಡ್ರಗ್ ನಂಟು ಅಗೆದಷ್ಟು ಆಳಕ್ಕೆ ಇಳಿಯುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಡ್ರಗ್ ಜಾಲದಲ್ಲಿ ಒಂದೊಂದೇ ಚಿತ್ರನಟ- ನಟಿಯರ ಹೆಸರು ಹೊರಬರುತ್ತಿದೆ. ಇದೀಗ ಬಾಲಿವುಡ್ ನ ಪ್ರಸಿದ್ದ ನಟಿ ದೀಪಿಕಾ ಪಡುಕೋಣೆ ಹೆಸರು ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ. ಇದೀಗ ದೀಪಿಕಾ ಪಡುಕೋಣೆ ಮ್ಯಾನೇಜರ್

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಇಡ್ಯಾ ಗ್ರಾಮದ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕೇರಳ ಮೂಲದವರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಈ ಮಾಹಿತಿಯನ್ನು ತಿಳಿಸಿದ್ದು, ಸೆ.15ರಂದು ಇಬ್ಬರನ್ನು ಮತ್ತು ಸೆ.18ರಂದು ಇಬ್ಬರು

ಮುಂಬೈ: ಬಾಲಿವುಡ್-ಡ್ರಗ್ ನಂಟಿನ ಆರೋಪದ ತನಿಖೆಗೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ(ಮ್ಯಾನೇಜರ್)ಕರಿಷ್ಮಾ ಪ್ರಕಾಶ್ ಮತ್ತು ಪ್ರತಿಭಾ ನಿರ್ವಹಣಾ ಸಂಸ್ಥೆಯ (ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಏಜನ್ಸಿ) ಸಿಇಒ  ಧೂರ್ವ್ ಚಿಟ್ಗೋಪೇಕರ್ ಅವರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕಳಿಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇವರಿಬ್ಬರನ್ನೂ ಮಂಗಳವಾರ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ ಹಲವು ಕಿರುತೆರೆ ನಟ ನಟಿಯರಿಗೆ ನೋಟಿಸ್ ನೀಡಿದ್ದು, ಇಂದು ನಟ ಅಭಿಷೇಕ್ ಮತ್ತು ನಟಿ ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. ಐಎಸ್ ಡಿ ಪೊಲೀಸರು ಇತ್ತೀಚೆಗಷ್ಟೇ

ಉಡುಪಿ: ಕುಸಿಯುವ ಭೀತಿ ಎದುರಿಸುತ್ತಿರುವ ಮಣಿಪಾಲದ ಕುಂಡೇಲು ಕಾಡು ಗುಡ್ಡದಲ್ಲಿರುವ ಬಹುಮಹಡಿ ಕಟ್ಟಡದ ಬಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಕಟ್ಟಡದ ಭದ್ರತೆ ಮತ್ತು ಕಾಗದ ಪತ್ರಗಳನ್ನು ಪರಿಶೀಲಿಸಿ ನಂತರ ಕ್ರಮ