Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಗು೦ಡಿಬೈಲು ಸರಪರ ಮನೆ ಎ೦ದು ಪ್ರಸಿದ್ಧಿ ಹೊ೦ದಿರುವ ಯಾನೆ ಉಡುಪಿಯ ರಥಬೀದಿಯಲ್ಲಿನ ಪ್ರಸಿದ್ಧ ಚಿನ್ನದ ಮಳಿಗೆಯಾದ ಆನ೦ದ ಜುವೆಲರ್ಸ್ ಮಾಲಿಕರಾದ ಚ೦ದ್ರಶೇಖರ್ ರಾವ್ ರವರ ಹುಟ್ಟು ಮನೆ. ಈ ಮನೆಯು ಸುಮಾರು ಎ೦ಟು ಕುಟು೦ಬಗಳು ವಾಸವಾಗಿದ್ದು ಸುಮಾರು 30ಕ್ಕೂ ಮ೦ದಿ ಅ೦ದಿನ ಸಮಯದಲ್ಲಿ ವಾಸವಾಗಿದ್ದರು. ಕಾರಣಾ೦ತರ ಇದೀಗ ಮನೆತನದವರು

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಸೆಪ್ಟೆಂಬರ್ 26, ಶನಿವಾರಕ್ಕೆ ಮುಕ್ತಾಯಗೊಳಿಸಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಸಚಿವ ಮಾಧುಸ್ವಾಮಿ, ಕಂದಾಯ ಸಚಿವ ಆರ್.ಅಶೋಕ್, ಉಪ ಮುಖ್ಯಮಂತ್ರಿ ಗೋವಿಂದ

ಶ್ರೀಕೃಷ್ಣಮಠದ ಆಸುಪಾಸಿನ ಸುಮಾರು 80 ಕುಟುಂಬಗಳ 400 ಜನ ರಿಗೆ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಆಶಯದಂತೆ ಶ್ರೀಕೃಷ್ಣ ಮಠದಿಂದ ಅನ್ನಪ್ರಸಾದ ವಿತರಿಸಲಾಯಿತು. ಪ್ರಸಾದ ರೂಪದಲ್ಲಿ ಅನ್ನ, ಸಾರು, ಕುಂಬಳಕಾಯಿ ಸಾಂಬಾರು ಮತ್ತು ಪಾಯಸ ವಿತರಿಸಲಾಯಿತು. ವಿತರಣಾ ಸಂದರ್ಭದಲ್ಲಿ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮತ್ತು ಉಡುಪಿ

ಬೆಂಗಳೂರು: ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ರಾಜಧಾನಿಯಲ್ಲಿ ಬೀದಿಗಿಳಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ರೈತರು ಅಲ್ಲಿ ಸಮಾವೇಶಗೊಂಡಿದ್ದು, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್

ಮಂಗಳೂರು: ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ  (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ  ಪೊಲೀಸರು ವಶಕ್ಕೆ ತೆಗೆದುಕೊಂಡರು. ಇಬ್ಬರನ್ನೂ ಭಾನುವಾರ ಕೊರೋನಾ

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಪರಿಣಾಮ ಕಟ್ಟಡೊಳಗಿದ್ದವರ ಪೈಕಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 10 ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಸುಮಾರು 3.30ರ

ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲು ಸ್ಫೋಟಕ್ಕೆ ಬಳಸುವ ಉದ್ದೇಶದಿಂದ ಇಲ್ಲಿನ ಕಟ್ಟಡದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಡಲಾಗಿತ್ತು. ಆದರೆ ಈ ಸ್ಫೋಟಕಗಳು

ನವದೆಹಲಿ: ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯನಾಯ್ಡು ಅವರು 8 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಕೃಷಿ ಮಸೂದೆ ಅಂಗೀಕಾರದ ವೇಳೆ ಕೋಲಾಹಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಮತ್ತು ಉಪ ಸಭಾಪತಿ ಅವರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ ಮತ್ತು ಅಶಿಸ್ತಿನ

ಉಡುಪಿ ಜಿಲ್ಲೆಯಲ್ಲಿ ಶನಿವಾರದಿ೦ದ ಭಾನುವಾರದ ವರೆಗೆ ಸುರಿದ ಭಾರೀ ಮಳೆಯಿ೦ದ ಕೋಟ್ಯಾ೦ತರ ರೂಪಾಯಿ ನಷ್ಟ ಸ೦ಭವಿಸಿದ್ದು ನಷ್ಟಕ್ಕೆ ಒಳಗಾದ ಎಲ್ಲಾ ನೆರೆ ಸ೦ತ್ರಸ್ತರಿಗೆ ತಕ್ಷಣವೇ ಪರಿಹಾರವನ್ನು ಕಲ್ಪಿಸುವ೦ತೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಒತ್ತಾಯಿಸುತ್ತದೆ. ಡ್ಯಾ೦ಗಳಲ್ಲಿ ಶೇಖರಣೆ ಮಾಡಲಾದ ನೀರಿನ ಮಟ್ಟಮೀರಿ ಡ್ಯಾ೦ನಿ೦ದ ಹೊರಗೆ ಹರಿದು ತಗ್ಗುಪ್ರದೇಶಗಳಲ್ಲಿ

ಮಣಿಪಾಲ: ಶನಿವಾರ ಮುಂಜಾನೆ ಉಡುಪಿ ಮತ್ತು ಮಣಿಪಾಲದ ನಾಲ್ಕು ಕಡೆಗಳಲ್ಲಿ ದರೋಡೆ ನಡೆಸಿರುವುದು ಒಂದೇ ತಂಡ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಈ ಬಗ್ಗೆ ಉಡುಪಿ ನಗರ ಠಾಣೆ ಮತ್ತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಬ್ಬರು ಒಬ್ಬಂಟಿಯಾಗಿ ಸಂಚರಿಸುತ್ತಿದ್ದವರನ್ನು ಗುರಿ