Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಲಕ್ಷದೀಪೋತ್ಸವ... ........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ಪತ್ನಿ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ

ಕರಾಚಿ: ಪ್ರಸ್ತುತ ನಡೆಯುತ್ತಿರುವ ರಾಷ್ಟ್ರೀಯ ಟಿ 20 ಕಪ್ ಮುಗಿದ ನಂತರ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಪಾಕಿಸ್ತಾನ ವೇಗಿ ಉಮರ್ ಗುಲ್ ಶನಿವಾರ ಪ್ರಕಟಿಸಿದ್ದಾರೆ. 2016 ರಲ್ಲಿ ಪಾಕಿಸ್ತಾನ ಪರವಾಗಿ ಏಕದಿನ ಪಂದ್ಯವೊಂದರಲ್ಲಿ ಆಡಿದ 36 ವರ್ಷದ ಗುಲ್, ಭಾನುವಾರ ಕೊನೆಗೊಳ್ಳುವ ರಾಷ್ಟ್ರೀಯ ಟಿ 20 ಕಪ್‌ನಲ್ಲಿ ಬಲೂಚಿಸ್ತಾನ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಾಂದ್ರಾದಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ವೊಂದು ಆದೇಶ ನೀಡಿದೆ. ಟ್ವೀಟ್ ಗಳ ಮೂಲಕ ಹಿಂದೂ ಮತ್ತು ಮುಸ್ಲಿಂರ ನಡುವೆ ಕೋಮುಗಲಭೆ, ದ್ವೇಷ ಹರಡುವಿಕೆ ಪ್ರಯತ್ನಕ್ಕಾಗಿ ಅವರಿಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಲು ನ್ಯಾಯಾಲಯ ಹೇಳಿದೆ. ವಿನ್ಯಾಸಕ

ಉಡುಪಿ:ಉಡುಪಿಯ ಪಲಿಮಾರು ಮಠಕ್ಕೆ ಶುಕ್ರವಾರದ೦ದು ಚಿತ್ರಾಪುರಮಠದ ಶ್ರೀವಿದ್ಯೇ೦ದ್ರ ತೀರ್ಥಶ್ರೀಪಾದರು ಭೇಟಿ ನೀಡಿದರು. ಈ ಸ೦ದರ್ಭದಲ್ಲಿ ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀ ವಿದ್ಯಾಧೀಶ ತೀರ್ಥಶ್ರೀಪಾದರು ಮತ್ತು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು ಆದರದಿ೦ದಭರ ಮಾಡಿಕೊ೦ಡರು. ಸ್ವಾಮಿಯವರ ಆಪ್ತ ಸಹಾಯಕರಾದ ಗಿರೀಶ್ ಉಪಾಧ್ಯಾಯ,ಕಡೆಕಾರು ಶ್ರೀಶ ಭಟ್, ಚಿತ್ರಾಪುರ ಮಠದ ದಿವಾನರಾದ ನಾರಾಯಣ

ಕಳೆದ ಬಾರಿಗಿ೦ತಲೂ ಈ ಬಾರಿ ದೇಶದ ಎಲ್ಲಾ ರಾಜ್ಯಗಳಲ್ಲಿ ಮಳೆರಾಯನ ಆರ್ಭಟದಿ೦ದ ರೈತರು ಕ೦ಕೆಟ್ಟುಹೋಗಿದ್ದಾರೆ. ಒ೦ದೆಡೆ ಕೊರೋನಾ ಕಾಟ ಎಲ್ಲರ ಪ್ರಾಣವನ್ನು ಹಿ೦ಡಿತೆಗೆದಿದೆ.ಎಲ್ಲಾ ವ್ಯವಹಾರಗಳು ನೆಲಕಚ್ಚಿಹೋಗಿವೆ. ಎಲ್ಲರೂ ನಷ್ಟದಿ೦ದ ಕಷ್ಟಕರವಾದ ಜೀವನವನ್ನು ನಡೆಸುತ್ತಿದ್ದಾರೆ. ಎಲ್ಲರ ಚಿನ್ನ ಬ್ಯಾ೦ಕ್,ಫೈನಾಸ್ ಖಜಾನೆಗಳಿಗೆ ಸೇರುತ್ತಿವೆ. ಮಳೆಯಿ೦ದಾಗಿ ಡ್ಯಾ೦ಗಳಲ್ಲಿ ನೀರಿನ ಮಟ್ಟವು ದಿನದಿ೦ದ ದಿನಕ್ಕೆ ಹೆಚ್ಚಿ

ನ್ಯೂಯಾರ್ಕ್‌: ಭಾರತೀಯ ಮೂಲದ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ಮಗುವಿಗೆ ಜನ್ಮ ನೀಡಿ, ಅನಂತರ ಆ ಮಗುವನ್ನು ಬಾತ್‌ರೂಮಿನ ಕಿಟಕಿಯಿಂದ ಹೊರಕ್ಕೆಸೆದ ಭಯಾನಕ ಘಟನೆ ವರದಿಯಾಗಿದೆ. ನ್ಯೂಯಾರ್ಕ್‌ನ ಕ್ವೀನ್ಸ್‌ನ ನಿವಾಸಿಯಾಗಿ ರುವ 23 ವರ್ಷದ ಸಬಿತಾ ಡೂಕ್ರಮ್‌ ವಿರುದ್ಧ ಪೊಲೀ ಸರು ಈಗ ಕೊಲೆಯತ್ನದ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದಾರೆ. ತಾನು ಸ್ನಾನ

ಮೂಡುಬಿದಿರೆ: ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಇಂದು ಮೃತಪಟ್ಟಿದ್ದಾರೆ. ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿಗೆ ಸೆ. 29ರಂದು ಕೋವಿಡ್-19 ದೃಢಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿಕ್ಷಕಿಗೆ ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್

ಬಾಗಲಕೋಟೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಚಿತ್ತಾ ಮಳೆ ಎಡಬಿಡದೇ ಸುರಿಯುತ್ತಿದ್ದು ರೈತರು, ಸಾಕಪ್ಪಾ ಸಾಕು, ನಿಲ್ಲೋ ಮಳೆರಾಯ ಎಂದು ಕೇಳುವಂತಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 10.6 ಎಂ.ಎಂ ಮಳೆ ಸುರಿದೆ. ಆದರೆ, ನಿರಂತರ ಜಿಟಿಜಿಟಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ನೀರಿನಲ್ಲಿ ನಿಂತಿವೆ. ಕಷ್ಟಪಟ್ಟು ಬೆಳೆದ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ರ ಮುಂಬೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಆದಿತ್ಯ ಆಳ್ವ ತಲೆಮರೆಸಿಕೊಂಡಿದ್ದಾನೆ. ಬಾಲಿವುಡ್ ನ ವಿವೇಕ್ ಒಬೆರಾಯ್ ಮೈದುನನಾಗಿರುವ ಆದಿತ್ಯ ಆಳ್ವ ಸದ್ಯ

ನವದೆಹಲಿ: ಟಿಆರ್‌ಪಿ ಹಗರಣದ ಕುರಿತು ಮುಂಬೈ ಪೊಲೀಸ್ ತನಿಖೆಯನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಸುಪ್ರೀಂ ಕೋರ್ಟ್ ಅನ್ನು ಕೇಳುವ ಮೊದಲು ಬಾಂಬೆ ಹೈಕೋರ್ಟ್ ಅನ್ನು ಮೊದಲು ಸಂಪರ್ಕಿಸಬೇಕು ಎಂದು ಚಾನಲ್ ಗೆ ಸೂಚಿಸಿದೆ. “ನಿಮ್ಮ