Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್‍ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಶ್ರೀನಗರದ ನೌಗಾಮ್ ಪ್ರದೇಶದ ಕಂಡಿಜಾಲ್‍ ಸೇತುವೆ ಮೇಲೆ ಗಸ್ತು ತಿರುಗುತ್ತಿದ್ದ ತಂಡದ ಮೇಲೆ ಉಗ್ರರು ಮನಸೋಚ್ಛೆ

ಮಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ನಡೆಸಿದ್ದ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್‌‌ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಹಾಗ ಡಿಕೆಶಿ ಅವರ ಆಪ್ತನಾಗಿರುವ ಮಿಥುನ್‌‌‌ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರ ಹಾಗೂ

ಉಡುಪಿ: ಲಾಕ್ ಡೌನ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ವಂಚಿಸಿ, ತನ್ನದೇ ಸರ್ಕಾರಕ್ಕೆ ಆಹಾರ ಕಿಟ್ ವಿತರಣೆಯ ಬೋಗಸ್ ಪಟ್ಟಿ ಸಲ್ಲಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ಕೊಡಬೇಕು ಎಂದು ಪುರಸಭಾ ಸದಸ್ಯರು, ಕಾರ್ಕಳ ಶುಭದ ರಾವ್ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಂದರ್ಭದಲ್ಲಿ

ನವದೆಹಲಿ: ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ  ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ. ಒಂಬತ್ತು ಬಾರಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ರಶೀದ್ ವಿಪಿ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಕೊರೋನಾ ಪಾಸಿಟಿವ್ ಇದ್ದ ಹಿನ್ನೆಲೆ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೃದಯ, ಮೂತ್ರಪಿಂಡ ಕಾಯಿಲೆಗಳಿಂದಲೂ

ನವದೆಹಲಿ: ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಆ.4ರ ಭಾನುವಾರ ಭೇಟಿ ಮಾಡಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಇತರ 400 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹತ್ರಾಸ್ ಭೇಟಿಯ ವೇಳೆ 144 ಸೆಕ್ಷನ್ ಜಾರಿಯಲ್ಲಿದ್ದರೂ  ಕೂಡ ಅತೀ ದೊಡ್ಡ ಪ್ರಮಾಣದಲ್ಲಿ ಜನರು ಒಗ್ಗೂಡಿದಕ್ಕಾಗಿ

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿ ತನಿಖೆ ವೇಳೆ ಸುಮಾರು 50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಬಿಐ ಅಧಿಕಾರಿಗಳು ರಾಮನಗರ, ಬೆಂಗಳೂರು,

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯೋಜಿಸುತ್ತಿದ್ದ ನಾಲ್ಕು ಕಾಶ್ಮೀರಿ ಯುವಕರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರ ವಿಶೇಷ ಸೆಲ್ ತಿಳಿಸಿದೆ. ಕೇಂದ್ರ ದೆಹಲಿಯ ಐಟಿಒ ಪ್ರದೇಶದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ಬಳಿಯಿದ್ದ ನಾಲ್ಕು ಅತ್ಯಾಧುನಿಕ ಪಿಸ್ತೂಲ್ ಮತ್ತು 120ಕ್ಕೂ ಹೆಚ್ಚು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ

ಕೊಚ್ಚಿ: ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ನೌಕಾಧಿಕಾರಿಗಳು ಹಾರಾಟ ನಡೆಸುತ್ತಿದ್ದ ಪವರ್ ಗ್ಲೈಡರ್ ನಿಯಂತ್ರಣ ಕಳೆದುಕೊಂಡು ಕೊಚ್ಚಿಯಲ್ಲಿ ಭಾನುವಾರ ಬೆಳಗಿನ ಜಾವ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ದಕ್ಷಿಣ ನೌಕಾ ಕಮಾಂಡ್ ನ ನೌಕಾ ವಾಯು ಕೇಂದ್ರ ಐಎನ್ಎಸ್ ಗರುಡಾದಿಂದ ಗ್ರೈಡರ್ ಟೇಕ್ ಆಫ್ ಆಯಿತು. ಲೆಫ್ಟಿನೆಂಟ್

ಲಖನೌ: ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. ಘಟನೆ ಬಗ್ಗೆ ಸಿಬಿಐ ತನಿಖೆಗೆ ಬಿಎಸ್ ಪಿ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದರು. ಆದರೆ, ಸುಪ್ರೀಂಕೋರ್ಟ್

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಕಾರಣ ಹಲವು ತಿಂಗಳುಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದ್ದ ವಿಶ್ವ ವಿಖ್ಯಾತ ನಂದಿ️ ಗಿರಿಧಾಮದಲ್ಲಿ ಈಗ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ. ಆದರೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಕೃತಿ ಸೌಂದರ್ಯ ಅನುಭವಿಸುವ ಬದಲು ಕೆಲ ಪ್ರವಾಸಿಗರು ಮೋಜು ಮಸ್ತಿ ಮಾಡಿ ಇನ್ನಿತರೆ ಪ್ರವಾಸಿಗರಿಗೆ ಕಿರಿಕಿರಿ ಉಂಟು