Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀಕೃಷ್ಣ ಮಠದಲ್ಲಿ ಸುಲಲಿತವಾಗಿ ಸ್ಥಳೀಯ ಭಕ್ತರಿಗೆ ಶ್ರೀಕೃಷ್ಣ ದರ್ಶನ ಮಾಡಲು ಪರ್ಯಾಯ ಶ್ರೀ ಅದಮಾರು ಮಠದಿಂದ ವ್ಯವಸ್ಥೆ ಮಾಡಿರುವ "ಸುದರ್ಶನ" ಹೆಸರಿನ ಪಾಸನ್ನು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಾಂಕೇತಿಕವಾಗಿ ನೀಡಿ ಚಾಲನೆ ಕೊಟ್ಟರು. ಶ್ರೀ ಮಠದಲ್ಲಿ ನಡಿಯುತ್ತಿರುವ ಪ್ರವಚನಗಳ ಮೂಲಕ ದೇವರ ಮಹಾತ್ಮೆಯನ್ನು ತಿಳಿದು ಕೊಂಡು

ಬಿಹಾರ: ಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯಲ್ಲಿ ಮತ್ತೋರ್ವ ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಐದು ವರ್ಷದ ಮಗುವನ್ನು ಕಾಲುವೆಗೆ ಎಸೆದಿದ್ದರಿಂದ ಮಗು ನೀರಿನಲ್ಲಿ ಮುಳುಗಿ

ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟೀಸ್ ನೀಡಿದೆ. ಜ್ಯೋತಿಷಿ ನಿರಂಜನ್ ಭಟ್‌ ಅವರು ಭಾಸ್ಕರ್‌ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್‌ ಶೆಟ್ಟಿ ಅವರನ್ನು ಹತ್ಯೆ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ವಿದ್ಯುತ್ ಸರಬರಾಜು ವೈಫಲ್ಯ ಉಂಟಾಗಿದ್ದು, ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಲೋಕಲ್ ರೈಲುಗಳ ಸಂಚಾರ ಕೂಡ ಸ್ತಬ್ಧಗೊಂಡಿದೆ. ನಗರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಗ್ರಿಡ್ ಫೇಲ್ ಆಗಿದ್ದರಿಂದ ಈ ಸಮಸ್ಯೆಯುಂಟಾಗಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ, ಕೇಂದ್ರ ಮತ್ತು ಉತ್ತರ ಮುಂಬೈನಲ್ಲಿ ಸಂಪೂರ್ಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ 2-3 ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು

ಮೂಡುಬಿದಿರೆ: ರಿಟ್ಸ್ ಕಾರಿನಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಹತ್ನಿಸಿದ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೂಡುಬಿದಿರೆ ಸಮೀಪದ ಶಿರ್ತಾಡಿ ಕಡೆಯಿಂದ ಹೌದಾಲ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಅವರು ಅ. 11 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 71 ವರ್ಷ ಪ್ರಾಯದ ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. 1946ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ

ನವದೆಹಲಿ: ಸುದ್ದಿ ವಾಹಿನಿಗಳ ರ್ಯಾಂಕಿಂಗ್ ನಲ್ಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್ ಪಿ)ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ(ಬಿಎಆರ್ ಸಿ)ಯಿಂದ ವರದಿ ಕೇಳಿದೆ. ದೂರದರ್ಶನ ವಾಹಿನಿಗಳಿಗೆ ರೇಟಿಂಗ್ ನೀಡುವ ಸಂಸ್ಥೆ ಬಿಎಆರ್ ಸಿಯಾಗಿದ್ದು, ಈ ಸಂಬಂಧ ಸಚಿವಾಲಯ ಮೊನ್ನೆ ಶುಕ್ರವಾರ ಪತ್ರ

ಕನ್ನಡದ ವರನಟ ಡಾ. ರಾಜ್​ಕುಮಾರ್ ಅವರ ಸ್ಮರಣಾರ್ಥ ನಾನಾ ಸಂಸ್ಥೆಗಳು, ಜನರು ನಾನಾ ಬಗೆಯಲ್ಲಿ ಗೌರವ ಸಲ್ಲಿಸುವುದು ನೋಡಿದ್ದೇವೆ. ಅದೇ ರೀತಿ ಇಲ್ಲಿ ಒಂದು ಖಾಸಗಿ ಸಂಸ್ಥೆ ವರನಟನ ನೆನಪಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಕಲೆಕ್ಟಿಬಲ್ ಮಿಂಟ್ ಹೆಸರಿನ ಸಂಸ್ಥೆ ನಟ ಡಾ. ರಾಜ್​ಕುಮಾರ್​​ ಚಿತ್ರವಿರುವ

ಮಹಾರಾಷ್ಟ್ರ/ಥಾಣೆ:ಬಾಲಿವುಡ್ ಖ್ಯಾತ ನಿರ್ದೇಶಕ ರಾಕೇಶ್ ರೋಷನ್ ಅವರ ಮೇಲೆ 2000ನೇ ಇಸವಿಯಲ್ಲಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ನಟೋರಿಯಸ್ ಕ್ರಿಮಿನಲ್, ಶಾರ್ಪ್ ಶೂಟರ್ ನನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕುಖ್ಯಾತ ಕ್ರಿಮಿನಲ್ ಸುನೀಲ್ ವಿ ಗಾಯಕ್ವಾಡ್ ನನ್ನು ಶುಕ್ರವಾರ 9ಗಂಟೆ ರಾತ್ರಿ ಕಲ್ವಾದ ಪಾರ್ಸಿಕ್ ಸರ್ಕಲ್ ಪ್ರದೇಶದಲ್ಲಿ