Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ನವದೆಹಲಿ: ದೆಹಲಿಯ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ. ಇಂದು ಅವರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು ನಂತರ ಪಾಟ್ನಾ ಕ್ಕೆ ತಂದು ಪಕ್ಷದ ಕಚೇರಿಯಲ್ಲಿ ಕೆಲ ಕಾಲ ಇಡಲಾಗುವುದು ಎಂದು ಹೇಳಲಾಗುತ್ತಿದೆ. ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ

ಉಡುಪಿ: ಉಡುಪಿಯ ಕುಕ್ಕಿಕಟ್ಟೆಯ ನಿವಾಸಿ ಮ್ಯಾಕ್ಯಾನಿಕಲ್ ಇ೦ಜಿನಿಯರ್ ರವಿರಾಜ್ ಶ್ಯಾನ್ ಭೋಗ್ (58)ರವರು ಅಲ್ಪಕಾಲ ಅಸೌಖ್ಯದಿ೦ದ ಶುಕ್ರವಾರದ೦ದು ನಿಧನ ಹೊ೦ದಿದರು.ಮೃತರು ಪತ್ನಿ ಹಾಗೂ ಮಗಳು ಹಾಗೂಪುತ್ರರನ್ನು ಹಾಗೂ ಅಪಾರ ಬ೦ಧು ಮಿತ್ರರನ್ನು ಬಿಟ್ಟುಅಗಲಿದ್ದಾರೆ. ಮೃತರ ನಿಧನಕ್ಕೆ ಶಿವಳ್ಳಿ ಬ್ರಾಹ್ಮಣರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆಡಳಿತ ಮ೦ಡಳಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು

ಶ್ರೀ ಕೃಷ್ಣ ಮಠಕ್ಕೆ  ಎಡನೀರು ತೋಟಕಾಚಾರ್ಯ ಸಂಸ್ಥಾನದ ಮಠಕ್ಕೆ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಜಯರಾಮ ಮಂಜತ್ತಾಯ ಇವರು ಆಗಮಿಸಿ ದೇವರ ದರ್ಶನ ಪಡೆದು, ಸರ್ವಜ್ಞ ಪೀಠದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಹಾಗೂ ಕಡೆಕಾರ್ ಶ್ರೀಶ ಭಟ್,ಕುಂಟಾರು

ಬೆಂಗಳೂರು: ಸಲೂನ್ ಮತ್ತು ಸ್ಪಾ ದಲ್ಲಿ ಹುಡುಗಿಯರನ್ನು ಅಕ್ರಮವಾಗಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪುಟ್ಟೇನಹಳ್ಳಿ ಪೊಲೀಸರು, ನಾಲ್ವರು ಹುಡುಗಿಯರನ್ನು ರಕ್ಷಿಸಿದ್ದಾರೆ.(ಸಾಂದರ್ಭಿಕ ಚಿತ್ರ) ಪಿಂಪ್ ಗಳಾದ ಸ್ಪಾ ಮಾಲೀಕಳಾದ ಕವಿತಾ (27) ಮತ್ತು ಪ್ರಭು (42) ಬಂಧಿತ ಆರೋಪಿಗಳು. ಆರೋಪಿಗಳಿಂದ 2500 ರೂ.ನಗದು, ಭಾರತ್ ಸೈಪ್ ಎಂಬ

ಬೆಂಗಳೂರೂ: ವಿಶ್ವದ ರಕ್ತ ಪಿಪಾಸು ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನ ಇಬ್ಬರು ಪ್ರಮುಖ ನಾಯಕರನ್ನು ರಾಷ್ಟ್ರೀಯ ತನಿಖಾ ದಳವು ಗುರುವಾರ ಬಂಧನಕ್ಕೊಳಪಡಿಸಿದೆ. ಬಂಧಿತರು ಬೆಂಗಳೂರಿನ ಮುಸ್ಲಿಂ ಯುವಕರಿಗೆ ಮೂಲಭೂತವಾದ ಭೋಧಿಸಿ ಸಿರಿಯಾಗದೆ ಕಳುಹಿಸುತ್ತಿದ್ದ ಇಸಿಸ್ ಉಗ್ರ ಸಂಘಟನೆಗೆ ಸೇರಿದ್ದವರಾಗಿದ್ದಾರೆಂದು ಹೇಳಲಾಗುತ್ತಿದೆ. ಫ್ರೇಜರ್ ಟೌನ್'ನ ಇರ್ಫಾನ್ ನಾಸೀರ್ (33) ಹಾಗೂ ತಮಿಳುನಾಡು

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಸ್ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸಿರುವ ಉತ್ತರ ವಿಭಾಗದ ಆರ್ ಎಂ ಸಿಯಾರ್ಡ್ ಪೊಲೀಸರು ಬಂಧಿಸಿ 155 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಥಣಿಸಂದ್ರ ಮುಖ್ಯರಸ್ತೆ ನಿವಾಸಿ ಆದಿಲ್ ಪಾಷ ಅಲಿಯಾಸ್ ಆದಿಲ್ (26) ಬಂಧಿತ ಆರೋಪಿ. ಈತನಿಂದ 10 ಲಕ್ಷ ರೂ. ಮೌಲ್ಯದ

ವಾಷಿಂಗ್ಟನ್:ಮಿಚಿಗನ್ ರಾಜ್ಯದ ರಾಜ್ಯಪಾಲೆಯನ್ನು ಅಪಹರಿಸಿ, ರಾಜಧಾನಿ ಕಟ್ಟಡದ ಮೇಲೆ ದಾಳಿ ನಡೆಸುವ ಸಂಚು ನಡೆಸಿದ ಆರೋಪದಲ್ಲಿ ವೋಲ್ವೆರಿನೆ ವಾಚ್ ಮೆನ್ ಗ್ರೂಪ್ (ಪ್ರಜಾಸೈನ್ಯ)ನ ಏಳು ಮಂದಿ ಸೇರಿದಂತೆ 13 ಜನರನ್ನು ಬಂಧಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ತಿಳಿಸಿರುವುದಾಗಿ ವರದಿ ಹೇಳಿದೆ. ಈ ಸಂಘಟನೆ ರಾಜ್ಯಪಾಲೆ, ಡೆಮೋಕ್ರಟ್ ಗ್ರೆಟ್ ಚೆನ್ ವಿಟ್ಮರ್ ಅವರನ್ನು

ಹೊಸದಿಲ್ಲಿ: ಏಳು ಮಂದಿ ಭಾರತೀಯರನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಬಹಿರಂಗಪಡಿಸಿದೆ. ಆಂಧ್ರಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶದಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದಾರೆ. ಈ ಕುರಿತಂತೆ ಭಾರತ ಸರ್ಕಾರವು ಲಿಬಿಯಾ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದೆ ಎಂದು ಸಚಿವಾಲಯದ

ಬಂಟ್ವಾಳ: ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿಯ ಮನೆಯಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಕೀ ತೆರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಮ್ಟೂರು ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ

ಕಲಬುರಗಿ: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದ್ದು, ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಲಬುರಗಿ ಹೊರವಲಯದ ತಾಜ ಸುಲ್ತಾನಪೂರ ಬಳಿ ಘಟನೆ ನಡೆದಿದ್ದು, ಕೊಲೆ ಆರೋಪಿ ಮುಬಿನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಆಗಸ್ಟ್ 25ರಂದು ಕಲಬುರಗಿಯಲ್ಲಿ, ಉತ್ತರ ಪ್ರದೇಶ ಮೂಲದ ಯುವಕನ ಕೊಲೆ ಮಾಡಿ