Log In
BREAKING NEWS >
ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ......ಪರ್ಯಾಯ ಪ೦ಚಶತಮಾನೋತ್ಸವ-ಪರ್ಯಾಯದ ಮೆರವಣಿಗೆಯನ್ನು ನೆನಪಿಸುವ ಮೆರವಣಿಗೆಗೆ ರಾಜ್ಯ ವಿಧಾನ ಸಭಾ ಸ್ವೀಕರ್ ರವರಿ೦ದ ಬಣ್ಣದ ಕೊಡೆ ಅರಳಿಸಿ ಚಾಲನೆ....

ಶಹಜಹಾನ್ ಪುರ: ಉತ್ತರ ಪ್ರದೇಶದದಲ್ಲಿ 14 ವರ್ಷದ ಗರ್ಭಿಣಿ ಬಾಲಕಿಯನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸುತ್ತಿದ್ದು, ಬಾಲಕಿಯ ಸಹೋದರ ಮತ್ತು ತಂದೆಯೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರ ಪ್ರದೇಶದ ಶಹಜಹಾನ್ ಪುರದ ಸಿದೌಲಿ ಪ್ರದೇಶದ ದುಲ್ಹಾಪುರ್ ಗ್ರಾಮದ ಹೊರ ವಲಯದಲ್ಲಿ 14 ವರ್ಷದ

ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕರ್ ಚಿತ್ರದ ಚೀತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಕ್ಲೈಮ್ಯಾಕ್ಸ್ ಚಿತ್ರೀಕರಣ ಬೆಂಗಳೂರಿನಲ್ಲಿ ಅಕ್ಟೋಬರ್ 10ವರೆಗೂ ನಡೆಯಲಿದೆ. ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದ್ದು, ಚಿತ್ರದ ಬಹುತೇಕ ಚಿತ್ರೀಕರಣ

ಮಂಗಳೂರು: ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿ, ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ಮರೋಳಿಯಲ್ಲಿ ನಡೆದಿದೆ. ಮೃತ ರಿಕ್ಷಾ ಚಾಲಕನನ್ನು ಸಲೀಮ್ (40) ಮತ್ತು ಗಾಯಗೊಂಡವರನ್ನು ನಿಜಾಮುದ್ದೀನ್ ಮತ್ತು ಸಿಯಾಬ್ ಎಂದು ಗುರುತಿಸಲಾಗಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ

ಮಹಾರಾಷ್ಟ್ರ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸೆಪ್ಟಂಬರ್ 9 ರಂದು ಡ್ರಗ್ಸ್ ಪ್ರಕರಣ ಸಂಬಂಧ ಆಕೆಯನ್ನು ಎನ್ ಸಿಬಿ ತಂಡ ವಶಕ್ಕೆ ಪಡೆದಿತ್ತು. ನಂತರ ಆಕೆಯ ಸಹೋದರ ಶೋವಿಕ್ ಚಕ್ರವರ್ತಿಯನ್ನು ಕೂಡ ಎನ್ ಸಿಬಿ

ಚೆನ್ನೈ: ತಮಿಳು ನಾಡು ರಾಜಕೀಯದಲ್ಲಿ ಎಲ್ಲವೂ ಸುಖಾಂತ್ಯವಾಗುವ ಲಕ್ಷಣ ಕಾಣುತ್ತಿದೆ. ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ. ಮುಂದಿನ ವರ್ಷದ ಏಪ್ರಿಲ್-ಮೇ ಅವಧಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಇಂದು ನಸುಕಿನ

ಬೆಂಗಳೂರು: ದೇಶದಲ್ಲೇ ಅತೀ ಹೆಚ್ಚು ಸೇಡಿನ ಕೊಲೆಗಳು ನಡೆದಿರುವ ನಗರಗಳ ಪೈಕಿ ಕರ್ನಾಟಕ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ರಾಷ್ಟ್ರ ರಾಜಧಾವಿ ದೆಹಲಿ ಎರಡನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದ್ದು, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) ಬಿಡುಗಡೆ ಮಾಡಿರುವ 2019ರ ಅಪರಾಧ ಪ್ರಕರಣಗಳ

ಬೆಂಗಳೂರು: ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಡ್ರಗ್ಸ್ ಮಾರಾಟ ದಂಧೆ ನಡೆಸಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೇಜ್-3 ಪಾರ್ಟಿ ಆಯೋಜಕ ಪ್ರಶಾಂಕ್ ರಾಂಕಾ, ನಯಾಜ್ ಮೊಹಮ್ಮದ್, ವೈಭವ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಕೇರಳ ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಹಾಜರಾಗಿದ್ದಾರೆ. ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿನೀಶ್ ಕೊಡಿಯೇರಿಗೆ ನೊಟೀಸ್ ಜಾರಿಗೊಳಿಸಲಾಗಿತ್ತು. ಡ್ರಗ್ಸ್ ಹೊಂದಿರುವ ಆರೋಪದಡಿ ಅಂಕಿತ ಡಿ,

ಹಿರಿಯ ರ೦ಗಕರ್ಮಿ ಕೊಡಗನೂರು ಜಯಕುಮಾರ್ 74ರವರು ಮ೦ಗಳವಾರದ೦ದು ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತದಿ೦ದ ನಿಧನಹೊ೦ದಿದ್ದಾರೆ. ಜೂನಿಯರ್ ರಾಜ್ ಕುಮಾರ್ ಖ್ಯಾತಿಯ ಜಯಕುಮಾರ್ ಪಾಪಪಾ೦ಡು ಹಾಗೂ ಹಲವಾರು ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಮಾತ್ರವಲ್ಲದೇ ರ೦ಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವತು೦ಬಿದವರಲ್ಲಿ ಇವರೊಬ್ಬರು.

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ಸೋಮವಾರ ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ ದಾಳಿಯನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡು ಮುಖ್ಯ ರಸ್ತೆ ತಡೆದಿದ್ದು ಬಿಜೆಪಿ ಸರ್ಕಾರ, ಸಿಬಿಐ ವಿರುದ್ದ