Log In
BREAKING NEWS >
ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ನವದೆಹಲಿ: ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್​ವುಡ್​ ಡ್ರಗ್ ಕೇಸ್​ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್​ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್​ನಲ್ಲಿ

ಹಿರಿಯ ಚಿತ್ರನಿರ್ದೇಶಕ ನಾಗೇಶ್ ಬಾಬ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು ಮಂಗಳವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಂಡ್ಯ ಜಿಲ್ಲೆ ಬೆಳಕವಾಡಿಯವರಾದ ನಾಗೇಶ್, ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ನಂತರ ಚಿತ್ರರಂಗದತ್ತ ಆಕರ್ಷಿತರಾದರು. ಆರ್.ನಾಗೇಂದ್ರರಾವ್ ನಿರ್ದೇಶನದ ‘ಪ್ರೇಮದ ಪುತ್ರಿ’

ಪಣಜಿ: ಬಾಲಿವುಡ್‌ ನಟಿ ಪೂಜಾಬೇಡಿ ತಮ್ಮ ಇ-ಕಾಮರ್ಸ್‌ ಜಾಲತಾಣ ಹ್ಯಾಕ್‌ ಆಗಿದೆಯೆಂದು ಗೋವಾ ಪೊಲೀಸರಿಗೆ ದೂರು ನೀಡಿದ್ದಾರೆ. ಹ್ಯಾಕರ್‌ಗಳು ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ, ತಾವು ಕೇಳಿದಷ್ಟು ಹಣ ಕೊಡದಿದ್ದರೆ ಆ ಜಾಲತಾಣದಲ್ಲಿ ಡ್ರಗ್ಸ್‌ ಮಾರುವುದಾಗಿ ಬೆದರಿಕೆಯೊಡ್ಡಿದ್ದಾರೆಂದು ಪೂಜಾ ಬೇಡಿ ಎಫ್ಐಆರ್‌ ದಾಖಲಿಸಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇ ಬಾರಿ ಅವರ ಜಾಲತಾಣ ಹ್ಯಾಕ್‌ ಆಗಿದೆ.

ಬಾಗಲಕೋಟೆ: ಮುಧೋಳ ತಾಲೂಕು ವಜ್ಜರಮಟ್ಟಿಯ 220 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ 110 ಕೆವಿ ಬೀಳಗಿ (ಕಾತರಕಿ) ಗೋಪುರ ಕೊಪ್ಪ ಗ್ರಾಮದ ಹತ್ತಿರ ರವಿವಾರ ಸಂಜೆ ವೇಳೆ ಆಕಸ್ಮಿಕವಾಗಿ ಹಾನಿಗೊಳಗಾಗಿದೆ‌. 110 ಕೆವಿ ಮಾರ್ಗದ ಮೇಲೆ ಬರುವ ಬೀಳಗಿ, ಕಾತರಕಿ, ಗಿರಿಸಾಗರ, ಬಿಸನಾಳ, ತೋಳಮಟ್ಟಿ, ಶಿರಗುಪ್ಪಿ ಹಾಗೂ 33 ಕೆವಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್‍ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಶ್ರೀನಗರದ ನೌಗಾಮ್ ಪ್ರದೇಶದ ಕಂಡಿಜಾಲ್‍ ಸೇತುವೆ ಮೇಲೆ ಗಸ್ತು ತಿರುಗುತ್ತಿದ್ದ ತಂಡದ ಮೇಲೆ ಉಗ್ರರು ಮನಸೋಚ್ಛೆ

ಮಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ನಡೆಸಿದ್ದ ದಾಳಿಯನ್ನು ಖಂಡಿಸಿ ಯುವ ಕಾಂಗ್ರೆಸ್‌‌ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಹಾಗ ಡಿಕೆಶಿ ಅವರ ಆಪ್ತನಾಗಿರುವ ಮಿಥುನ್‌‌‌ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರ ಹಾಗೂ

ಉಡುಪಿ: ಲಾಕ್ ಡೌನ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ವಂಚಿಸಿ, ತನ್ನದೇ ಸರ್ಕಾರಕ್ಕೆ ಆಹಾರ ಕಿಟ್ ವಿತರಣೆಯ ಬೋಗಸ್ ಪಟ್ಟಿ ಸಲ್ಲಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ಕೊಡಬೇಕು ಎಂದು ಪುರಸಭಾ ಸದಸ್ಯರು, ಕಾರ್ಕಳ ಶುಭದ ರಾವ್ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಂದರ್ಭದಲ್ಲಿ

ನವದೆಹಲಿ: ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ  ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ. ಒಂಬತ್ತು ಬಾರಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ರಶೀದ್ ವಿಪಿ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಕೊರೋನಾ ಪಾಸಿಟಿವ್ ಇದ್ದ ಹಿನ್ನೆಲೆ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೃದಯ, ಮೂತ್ರಪಿಂಡ ಕಾಯಿಲೆಗಳಿಂದಲೂ

ನವದೆಹಲಿ: ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಆ.4ರ ಭಾನುವಾರ ಭೇಟಿ ಮಾಡಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಇತರ 400 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹತ್ರಾಸ್ ಭೇಟಿಯ ವೇಳೆ 144 ಸೆಕ್ಷನ್ ಜಾರಿಯಲ್ಲಿದ್ದರೂ  ಕೂಡ ಅತೀ ದೊಡ್ಡ ಪ್ರಮಾಣದಲ್ಲಿ ಜನರು ಒಗ್ಗೂಡಿದಕ್ಕಾಗಿ