Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ಲಕ್ಷದೀಪೋತ್ಸವ... ........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿ ತನಿಖೆ ವೇಳೆ ಸುಮಾರು 50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಬಿಐ ಅಧಿಕಾರಿಗಳು ರಾಮನಗರ, ಬೆಂಗಳೂರು,

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯೋಜಿಸುತ್ತಿದ್ದ ನಾಲ್ಕು ಕಾಶ್ಮೀರಿ ಯುವಕರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರ ವಿಶೇಷ ಸೆಲ್ ತಿಳಿಸಿದೆ. ಕೇಂದ್ರ ದೆಹಲಿಯ ಐಟಿಒ ಪ್ರದೇಶದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ಬಳಿಯಿದ್ದ ನಾಲ್ಕು ಅತ್ಯಾಧುನಿಕ ಪಿಸ್ತೂಲ್ ಮತ್ತು 120ಕ್ಕೂ ಹೆಚ್ಚು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ

ಕೊಚ್ಚಿ: ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ನೌಕಾಧಿಕಾರಿಗಳು ಹಾರಾಟ ನಡೆಸುತ್ತಿದ್ದ ಪವರ್ ಗ್ಲೈಡರ್ ನಿಯಂತ್ರಣ ಕಳೆದುಕೊಂಡು ಕೊಚ್ಚಿಯಲ್ಲಿ ಭಾನುವಾರ ಬೆಳಗಿನ ಜಾವ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ದಕ್ಷಿಣ ನೌಕಾ ಕಮಾಂಡ್ ನ ನೌಕಾ ವಾಯು ಕೇಂದ್ರ ಐಎನ್ಎಸ್ ಗರುಡಾದಿಂದ ಗ್ರೈಡರ್ ಟೇಕ್ ಆಫ್ ಆಯಿತು. ಲೆಫ್ಟಿನೆಂಟ್

ಲಖನೌ: ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. ಘಟನೆ ಬಗ್ಗೆ ಸಿಬಿಐ ತನಿಖೆಗೆ ಬಿಎಸ್ ಪಿ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದರು. ಆದರೆ, ಸುಪ್ರೀಂಕೋರ್ಟ್

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಕಾರಣ ಹಲವು ತಿಂಗಳುಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದ್ದ ವಿಶ್ವ ವಿಖ್ಯಾತ ನಂದಿ️ ಗಿರಿಧಾಮದಲ್ಲಿ ಈಗ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ. ಆದರೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಕೃತಿ ಸೌಂದರ್ಯ ಅನುಭವಿಸುವ ಬದಲು ಕೆಲ ಪ್ರವಾಸಿಗರು ಮೋಜು ಮಸ್ತಿ ಮಾಡಿ ಇನ್ನಿತರೆ ಪ್ರವಾಸಿಗರಿಗೆ ಕಿರಿಕಿರಿ ಉಂಟು

ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಿರೂಪಕಿ ಅನುಶ್ರೀ ವಿಚಾರದಲ್ಲಿ ಒತ್ತಡ ಹೇರಿರುವ ಮಾಜಿ ಮುಖ್ಯಮಂತ್ರಿ ಯಾರು ಎಂಬುದು ಬಹಿರಂಗವಾಗಲಿ ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ದೊಡ್ಡ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕಪೋಲಕಲ್ಪಿತ ಸುದ್ದಿಗಳು ನಿತ್ಯ ಪ್ರಸಾರವಾಗುತ್ತಿವೆ. ಎರಡು ಬಾರಿ ಸಿಎಂ ಆಗಿದ್ದರು. ಮಾಜಿ ಸಿಎಂ ಪುತ್ರ ಕೂಡ ಸಂಪರ್ಕದಲ್ಲಿದ್ದಾರೆ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆದರದಿಂದ ಬರಮಾಡಿಕೊಂಡರು.  ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ

ನವದೆಹಲಿ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಐಪಿಎಲ್ ನಲ್ಲಿ 2 ಸಾವಿರ ರನ್ ಮತ್ತು 110 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ  ಭಾಜನರಾಗಿದ್ದಾರೆ. ಶುಕ್ರವಾರ ನಡೆದ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ

ಕನಕಪುರ: ನೀರು ಕುಡಿಯಲು ಕೆರೆಗಿಳಿದ ಎರಡು ಆನೆಗಳು ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರುವ ಧಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35ರಿಂದ 40 ವರ್ಷ ವಯಸ್ಸಿನ ಹೆಣ್ಣಾನೆ. 15 ರಿಂದ 16 ವರ್ಷ ವಯಸ್ಸಿನ ಮರಿ ಆನೆ ಸಾವನ್ನಪ್ಪಿದೆ. ಕೋಡಿಹಳ್ಳಿ ವಲಯ ಬನ್ನೈರುಘಟ್ಟ

ಹೊಸಪೇಟೆ: ಬಾಟಲಿಗೆ ನೀರು ತುಂಬಿಸಿಕೊಳ್ಳಲು ಕಾಲುವೆಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಹೊಸಪೇಟೆಯ ತುಂಗಭದ್ರ ಆರ್.ಬಿ ಎಚ್​.ಎಲ್​.ಸಿ ಕಾಲುವೆಯಲ್ಲಿ ಬಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಮೃತ ಯುವಕರನ್ನು ಸಂಡೂರಿನ ಕಿರಣ್ (23) ಮತ್ತು ಅಬ್ದುಲ್ಲಾ (23)ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಹೊಸಪೇಟೆಯಿಂದ ಸಂಡೂರಿಗೆ ಹಿಂತಿರುಗುವಾಗ