Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವರ್ ಟಿವಿ ಕ್ಯಾಮೆರಾಮನ್ ಸುನಿಲ್ ಪಾಚಂ(29 ವರ್ಷ) ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೂರು ದಿನಗಳ ಹಿಂದೆ ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸುನಿಲ್ ಪಾಚಂ ಗಂಭೀರ ಗಾಯಗೊಂಡಿದ್ದರು. ಗುರುವಾರ ರಾತ್ರಿ ಸುನೀಲ

ಉಡುಪಿ ನಗರಸಭೆಯ ಸಗ್ರಿವಾರ್ಡಿನ ಶ್ರೀನಿವಾಸ ನಗರದಲ್ಲಿ ಭಾನುವಾರದ೦ದು ಹಿರಿಯ(75 ವರುಷಕ್ಕೂ ಪ್ರಾಯದ) ನಾಗರಿಕರು ಸ್ವತ: ಕೈಯಲ್ಲಿ ಹಾರೆ, ಪಿಕ್ಕಾಸುಗಳನ್ನು ಹಿಡಿದು ರಣರಣ ಬಿಸಿಲಿನಲ್ಲಿ ತಮ್ಮ ಊರಿನ ರಸ್ತೆಯಲ್ಲಿನ ಹೊ೦ಡವನ್ನು ಜಲ್ಲಿಕಲ್ಲು ಹಾಗೂ ಕೆ೦ಪುಮಣ್ಣನ್ನು ಹಾಕಿ ಮುಚ್ಚಿದರು. ಮಾಧ್ಯಮ ಪ್ರತಿನಿಧಿಯೊ೦ದಿಗೆ ಮಾತನಾಡಿದ ಇವರುಗಳು ನಾವು ಹಲವು ಬಾರಿ ನಗರಸಭೆಗೆ ಹಾಗೂ

ಹುಬ್ಬಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹೇಳಿ, ಎಂಟು ತಿಂಗಳ ಹಿಂದೆ ಇಬ್ಬರ ಮೇಲೆ ಹಲ್ಲೆ ನಡೆಸಿ 5.54 ಲಕ್ಷ ದರೋಡೆ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದ ಪ್ರಶಾಂತ ಕೊರಚರ

ಅಬುಧಾಬಿ: ಬಲಿಷ್ಠ ಶಕ್ತಿಯಾಗಿ ಪುನರ್‌ ಸಂಘಟನೆಗೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2020ರ ಐಪಿಎಲ್‌ನ ಮೊದಲ ಹಗಲು ಪಂದ್ಯದ ಅಭಿಯಾನವನ್ನು ಶನಿವಾರ ಆರಂಭಿಸಲಿದೆ. ಎದುರಾಳಿ ಸ್ಟೀವನ್‌ ಸ್ಮಿತ್‌ ನಾಯಕ್ವದ ಬಲಿಷ್ಠ ರಾಜಸ್ಥಾನ್‌ ರಾಯಲ್ಸ್‌. ದಿನದ ಮತ್ತೂಂದು ಪಂದ್ಯದಲ್ಲಿ ಡೆಲ್ಲಿ ಮತ್ತು ಕೆಕೆಆರ್‌ ಮುಖಾಮುಖೀಯಾಗಲಿದೆ. ಆತ್ಮವಿಶ್ವಾಸದಲ್ಲಿ ಆರ್‌ಸಿಬಿ: ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೂಪರ್‌

ಬೆಳಗಾವಿ: ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಕೂಲಿ ಕಾರ್ಮಿಕರು ಪ್ರಾಣಬಿಟ್ಟಿರುವ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಸಮೀಪ ನಡೆದಿದೆ. ಸವದತ್ತಿ ಪಟ್ಟಣ ಹೊರವಲಯದಲ್ಲಿ ಸಂಬವಿಸಿದ ಅಪಘಾತದಲ್ಲಿ ಮೃತರಾದವರೆಲ್ಲರೂ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮಕ್ಕೆ ಸೇರಿದವರಾಗಿದ್ದು ಕೆಲಸ ಮುಗಿಸಿ ತೆರಳುತ್ತಿದ್ದರೆಂದು ಹೇಳಲಾಗಿದೆ. ಮೊರಬ್​ನಿಂದ ಸವದತ್ತಿ

ರೋಹ್ಟಾಂಗ್ (ಹಿಮಾಚಲ ಪ್ರದೇಶ): ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಿಮಾಚಲ ಪ್ರದೇಶದ ರೋಹ್ಟಾಂಗ್ ನಲ್ಲಿ 9.02 ಕಿಲೋ ಮೀಟರ್ ಉದ್ದದ ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಅಟಲ್ ಸುರಂಗ ಹೆದ್ದಾರಿಯನ್ನು ಉದ್ಘಾಟಿಸಿದ್ದಾರೆ. ಈ ಸುರಂಗ ಮಾರ್ಗ ಮನಾಲಿಯಿಂದ ಲೇಹ್-ಸ್ಟಿತಿ ಕಣಿವೆಯನ್ನು ಸಂಪರ್ಕಿಸುತ್ತಿದ್ದು, ಇದು ವಿಶ್ವದ ಅತ್ಯಂತ

ವಾಲೋಪ್ಸ್ ದ್ವೀಪ: ಮಾನವ ಬಾಹ್ಯಾಕಾಶ ಹಾರಾಟಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಭಾರತ ಮೂಲದ ಮೃತ ನಾಸಾ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಹೆಸರನ್ನು ಹೊತ್ತ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ ವಾಣಿಜ್ಯ ಸರಕು ಬಾಹ್ಯಾಕಾಶ ನೌಕೆಯನ್ನು ಕಳೆದ ರಾತ್ರಿ ಉಡಾಯಿಸಲಾಗಿದೆ. ಭಾರತೀಯ ಕಾಲಮಾನ ಕಳೆದ ರಾತ್ರಿ 9.38ಕ್ಕೆ ವರ್ಜಿನಿಯಾದ ನಾಸಾ ವಾಲೋಪ್ಸ್

ಕಾರ್ಕಳ: ಅತ್ತೂರು ಚರ್ಚ್‌ನ ಆಡಳಿತ ಮಂಡಳಿ ಭೂ ಒತ್ತುವರಿ ಮಾಡಿರುವ ಬಗ್ಗೆ ಹಿಂದೂ ಸಂಘಟನೆಯಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರ ಸೂಚನೆಯಂತೆ ತಹಶೀಲ್ದಾರ್‌ ನೇತೃತ್ವದಲ್ಲಿ ಡಿಜಿಟಲ್‌ ಸರ್ವೇ ಕಾರ್ಯ ಆರಂಭವಾಗಿದೆ. ಚರ್ಚ್‌ ಆಡಳಿತ ಮಂಡಳಿಯವರು ಸುತ್ತಲ ಪರ್ಪಲೆಗುಡ್ಡದಲ್ಲಿ ಸರಕಾರಿ ಜಮೀನನ್ನು ಕಬಳಿಕೆ ಮಾಡಿದೆ. ಇಲಾಖೆ ಅನುಮತಿಯಿ ಪಡೆಯದೇ ಚರ್ಚ್‌ ಸಮೀಪದ ಗುಡ್ಡವನ್ನು

ಬೆಂಗಳೂರು: ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿಯಲ್ಲ. ಆ ವಿಚಾರವನ್ನು ಬಿಂಬಿಸಿದ ರೀತಿ ನನಗೆ ತುಂಬಾ ನೋವುಂಟು ಮಾಡಿದೆ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿ ಹಾಳಾಗಿದೆ ಎಂದು ಖ್ಯಾತ ನಿರೂಪಕಿ ಮತ್ತು ನಟಿ ಅನುಶ್ರೀ ಕಣ್ಣೀರಿಟ್ಟಿದ್ದಾರೆ. ಡ್ರಗ್ಸ್​ ಜಾಲ ಪ್ರಕರಣದ ಆರೋಪದಲ್ಲಿ ಸಿಲುಕಿರುವ ಅನುಶ್ರೀ

ಉಡುಪಿ:ಮಹಾತ್ಮಗಾಂಧೀಜಿ ಅವರು ಸ್ಚಚ್ಛತೆ ಕುರಿತ ನೀಡಿದ ಸಂದೇಶದ ಅನುಷ್ಠಾನದ ಫಲಶೃತಿ ಎಲ್ಲೆಡೆ ಕಂಡು ಬರುತ್ತಿದೆ, ಸಾರ್ವಜನಿಕರಲ್ಲಿ ಸ್ಚಚ್ಛತೆಯ ಕುರಿತು ಅರಿವು ಮೂಡಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರ, ಉಡುಪಿ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಆಯೋಜಿಸಿದ್ದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ , ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ