Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಮೈಸೂರು: ಎರಡು ತಲೆ ಹಾವಿನ ಒಂದು ಉರಗದೊಂದಿಗೆ ಐವರು ಕಳ್ಳ ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ದೊಡ್ಡಯ್ಯ, ಹೇಮಂತ್, ಯೋಗೇಶ್, ರವಿ ಮತ್ತು ಭರಮಗೌಡ ಎಂದು ಗುರುತಿಸಿರುವುದಾಗಿ ಅರಣ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಆರೋಪಿಗಳು ಹಾವನ್ನು ಕಾರಿನಲ್ಲಿ ಕಳ್ಳಸಾಗಣೆ ಮಾಡುತ್ತಾ ಮೈಸೂರಿಗೆ ಹೊರಟಿದ್ದಾರೆ ಎಂಬ ಸುಳಿವಿನ ಮೇರೆಗೆ ಇಲಾಖೆ ಸಿಬ್ಬಂದಿ ಸಿದ್ದಲಿಂಗಪುರ ಬಳಿ

ಜಮ್ಮು: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ. ಗಂಭೀರ್ ಮುಘಲನ್ ಅರಣ್ಯದ ಸಮೀಪ, ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಯೋಧರು ಶುಕ್ರವಾರ ಉಗ್ರಗಾಮಿಗಳು ಅಡಗುತಾಣದಲ್ಲಿ

ಸುಳ್ಯ: ದಕ್ಷಿಣ ಕನ್ನಡ ಸುಳ್ಯ ತಾಲೂಕು ದೇವರಗುಡಿ ಜಲಪಾತದಲ್ಲಿ ಅರೆಬೆತ್ತಲಾಗಿ ಫೋಟೋಶೂಟ್ ನಡೆಸಿ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ್ದ ಮಾಡೆಲ್ ಬೃಂದಾ ಅರಸ್ ಜನರ ಆಕ್ರೋಶದ ನಂತರ ಕ್ಷಮೆ ಯಾಚಿಸಿದ್ದಾರೆ. ಸುಳ್ಯದ ತೋಡಿಕಾನ ದೇವರಗುಡಿ ಜಲಪಾತ ಸ್ಥಳೀಯರ ಧಾರ್ಮಿಕ ನಂವಿಕೆಯ ಪ್ರತೀಕವಾಗಿದ್ದು ಈ ಜಲಪಾತದ ಸಮೀಪವೇ ಪ್ರಾಚೀನ ದೇಗುಲ

ನವದೆಹಲಿ: ಇಡೀ ಜಗತ್ತಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿದ್ದು, ಎಲ್ಲ ದೇಶಗಳಲ್ಲೂ ಪ್ರತೀ ನಿತ್ಯ ಲಕ್ಷಾಂತರ ಸಂಖ್ಯೆ ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಆದರೆ ಈ ಒಂದು ದೇಶದಲ್ಲಿ ಕಳೆದ 200 ದಿನಗಳಿಂದ ಹೊಸ ಸೋಂಕು ಪ್ರಕರಣವೇ ದಾಖಲಾಗಿಲ್ಲ. ಹೌದು

ತುಮಕೂರು: ಶಿರಾ ಉಪಚುನಾವಣಾ ಅಖಾಡದಲ್ಲಿ ಕಾಂಚಾಣದ ಸದ್ದು ಜೋರಾಗಿದ್ದು, ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ರೂ.64.40 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್'ಯುವಿ ಕಾರಿನಲ್ಲಿ ಕುಳಿತಿದ್ದ ಮೂವರು ವ್ಯಕ್ತಿಗಳು ಬೆಂಗಳೂರಿನಿಂದ ಚೆನ್ನಗಿರಿಗೆ ತೆರಳುತ್ತಿದ್ದರು. ಈ ವೇಳೆ ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ಕಾರನ್ನು ಪರಿಶೀಲನೆ ನಡೆಸಲಾಗಿದ್ದು, ಕಾರಿನಲ್ಲಿದ್ದ ರೂ.64.4

ಉಡುಪಿ: ಪ್ರಸಿದ್ಧ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ದೇವಸ್ಥಾನದ ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಮಣಿಪಾಲ ಕೆಎಂಸಿ ಮೆಡಿಸಿನ್ ವಿಭಾಗ ಮುಖ್ಯಸ್ಥ ಹಾಗೂ ಕಡಿಯಾಳಿಯ ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಡಾ. ರವಿರಾಜ್ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು. ನೂತನ ಸದಸ್ಯರಾಗಿ ನಾಗರಾಜ ಶೆಟ್ಟಿ

ಉಡುಪಿ: ಸ್ಥಳೀಯ ನಗರಸಭೆಯ ಅಧ್ಯಕ್ಷೆಯಾಗಿ ಪರ್ಕಳ ವಾರ್ಡ್ ಸದಸ್ಯೆ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷೆಯಾಗಿ ಮಲ್ಪೆ ಕೊಳ ವಾರ್ಡ್ ಸದಸ್ಯೆ ಲಕ್ಷ್ಮೀ ಮಂಜುನಾಥ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ (ಎ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಇಂದು ನಗರಸಭೆ ಕಚೇರಿಯಲ್ಲಿ ನಡೆದ

ಉಡುಪಿ : ಉಡುಪಿ ನಗರದ ಶಾಸಕ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಹಾಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಉಪಸ್ಥಿತಿಯಲ್ಲಿ ನಡೆದ ಪಕ್ಷದ ವರಿಷ್ಠರ ಸಮಿತಿ ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾಗಿ ಪರ್ಕಳ ವಾರ್ಡ್ ನ ಮೂರು ಬಾರಿ ವಿಜೇತೆ ನಗರಸಭಾ ಸದಸ್ಯೆ

ಪಶ್ಚಿಮ ಗೋದಾವರಿ: ಈಜಲು ಹೋಗಿದ್ದ ಆರು ಮಂದಿ ಬಾಲಕರು ನೀರುಪಾಲಾಗಿದ್ದು, ಈ ಪೈಕಿ ನಾಲ್ಕು ಮಂದಿಯ ಶವ ಪತ್ತೆಯಾಗಿರುವ ಘಟನೆ ನೆರೆಯ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ವೇಲೈರುಪಾಡು ಮಂಡಲದ ವಸಂತವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬುಧವಾರ ಈಜಲು ಹೋಗಿದ್ದ ಆರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ ಕೂಡ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಹಾಗೂ ಶ್ರೀನಗರದಲ್ಲಿರುವ ಕೆಲ ಎನ್'ಜಿಒ, ಟ್ರಸ್ಟ್'ಗಳು ಹಾಗೂ ಸಾಮಾಜಿಕ ಹೋರಾಟಗಾರರ ಕಚೇರಿಗಳ ಮೇಲೆ ಇಂದು ಎನ್ಐಎ