Log In
BREAKING NEWS >
ಮಾ.5ರ೦ದು ಬೆಳಿಗ್ಗೆ 8ಗ೦ಟೆಗೆ ಪಣಿಯಾಡಿ ಶ್ರೀಅನ೦ತಪದ್ಮನಾಭ ದೇವಳದ ಗರ್ಭಗುಡಿಯ ಮಹಾದ್ವಾರದ ಹೊಸ್ತಿಲು ಸ್ಥಾಪನೆ ಕಾರ್ಯಕ್ರಮ ಜರಗಲಿದೆ....

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರ ಬರ್ಬರ ಹತ್ಯೆಯಾಗಿದೆ. ಮೃತ ದುರ್ದೈವಿ ನಾಯಕನನ್ನು ರಾಜೇಶ್ ಕುಮಾರ್ ಝಾ ಎಂದು ಗುರುತಿಸಲಾಗಿದೆ. ಹಾಡಹಗಲೇ ಬೈಕಲ್ಲಿ ಬಂದ ದುಷ್ಕರ್ಮಿಗಳು ರಾಜೇಶ್ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಪ್ರಕರಣ ನಗರದ ತೇಜ್‍ಪ್ರತಾಪ್ ನಗರ

ಲಕ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಅತ್ಯಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ದರೋಡೆ ಮಾಡಿ ತಾಯಿ- ಮಗಳನ್ನು ಹತ್ಯೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ರಾಯ್‍ಬರೇಲಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನಸಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಹಜಿಪುರದಲ್ಲಿರುವ

ಲಾಕ್ ಡೌನ್ ಕಾರಣದಿಂದಾಗಿ ಸುದೀರ್ಘ ರಜೆಯಲ್ಲಿದ್ದ ನಟಿ ಪಾವನ ಗೌಡ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ. ಮತ್ತೆ ಸಿನಿಮಾ ಕೆಲಸಕ್ಕೆ ಹಾಜರಾಗಿರುವ ಪಾವನಗೌಡ ಹಲವು ಪ್ರಾಜೆಕ್ಟ್ ಗಳಿಗಾಗಿ ನಿರ್ದೇಶಕರ ಜೊತೆ ಚರ್ಚಿಸಿದ್ದಾರೆ.  ಜೊತೆಗೆ ರುದ್ರಿ ಸಿನಿಮಾ ತಂಡದ ಸೇರಿ ಮತ್ತೊಂದು  ಚಿತ್ರಕ್ಕೆ ಕೈ ಜೋಡಿಸಿದ್ದಾರೆ. ಹಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸಿನಿಮಾ ರಿಲೀಸ್ ಗೂ

ಕಾಬೂಲ್‌: ಆತ್ಮಾಹುತಿ ಕಾರು ಬಾಂಬ್‌ ದಾಳಿಯಲ್ಲಿ ಒಂಬತ್ತು ಮಂದಿ ಮೃತಪಟ್ಟ ಘಟನೆ ಅಫ್ಗಾನಿಸ್ತಾನದ ದಕ್ಷಿಣ ಭಾಗದಲ್ಲಿ ಮಿಲಿಟರಿ ಚೆಕ್‌ ಪಾಯಿಂಟ್‌ ಬಳಿ ನಡೆದಿದೆ. ಈ ಘಟನೆ ನಹ್ರಿ ಸಾರಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ್ದು, ಭದ್ರತಾ ಪಡೆಯ ಮೂವರು ಸಿಬ್ಬಂದಿ ಹಾಗೂ ಮಗು ಗಾಯಗೊಂಡಿದ್ದಾರೆ ಎಂದು ಹೆಲ್ಮಂಡ್‌ ಪ್ರಾಂತ್ಯದ ಗವರ್ನರ್‌

ನವದೆಹಲಿ: ಬಹುನಿರೀಕ್ಷೆಯ ಮಹಿಳೆಯರ ‌ ಚಾಲೆಂಜರ್‌ ಸರಣಿ ಯುಎಇಯಲ್ಲಿ ನ.4ರಿಂದ 9ರ ತನಕ ನಡೆಯಲಿದೆ ಎಂದು ಐಪಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದು ಮೂರು ತಂಡಗಳ ನಡುವೆ ನಡೆಯುವ ‌ “ಕಿರು ಐಪಿಎಲ್‌’ ಪಂ‌ದ್ಯಾವಳಿಯಾಗಿದೆ. ವೆಲಾಸಿಟಿ, ಸೂಪರ್‌ ನೋವಾ ಹಾಗೂ ಟ್ರೈಲ್ ಬ್ಲೇಜರ್ ತಂಡಗಳು ಪಾಲ್ಗೊಳ್ಳಲಿವೆ. ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಾವಳಿ

ಹುಣಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪ್ರಪ್ರಥಮ ಬಾರಿ ಅಂಬಾರಿ ಹೊರಲು ಸಜ್ಜಾಗಿರುವ ಆಪರೇಷನ್‌ ಕಿಂಗ್‌ ಅಭಿಮನ್ಯು ನಾಗರಹೊಳೆ ಉದ್ಯಾನದ ಮತ್ತಿಗೋಡುಆನೆ ಶಿಬಿರದಲ್ಲಿ ವಿಶೇಷ ಆರೈಕೆ ಪಡೆದು ವೀರನಹೊಸಹಳ್ಳಿ ಹೆಬ್ಟಾಗಿಲಿಗೆ ಬಂದಿಳಿದಿದ್ದಾನೆ. ಕೊರೊನಾ ಹಿನ್ನೆಯಲ್ಲಿಈಬಾರಿ ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ವಯಸ್ಸಿನ ಕಾರಣಕ್ಕಾಗಿ ಬಳ್ಳೆ ಆನೆ

ಲಖನೌ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ

ಖಾರ್ಗೋನ್: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆಯೊಂದು ಬುಧವಾರ ರಾತ್ರಿ ನಡೆದಿದೆ. ಗುಡಿಸಲಿನಲ್ಲಿ ಬಾಲಕಿ ವಾಸವಿದ್ದು, ಇದ್ದಕ್ಕಿದ್ದಂತೆ ಮೂವರು ಕಾಮುಕರು ಗುಡಿಸಲಿಗೆ ನುಗ್ಗಿದ್ದಾರೆ. ಬಳಿಕ ಬಾಲಕಿ ಸಹೋದರನ ಮೇಲೆ ಹಲ್ಲೆ ನಡೆಸಿದ್ದಾರೆ, ಬಳಿಕ ಬಾಲಕ ನೆರೆಮನೆಯವರ ಸಹಾಯ ಪಡೆಯಲು ಗುಡಿಸಲಿನಿಂದ ಓಡಿ ಬಂದಿದ್ದಾನೆ. ಬಳಿಕ ಕಾಮುಕರು