Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ನವದೆಹಲಿ: ವಿಮಾನದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರ ಪ್ರತಿಕ್ರಿಯೆಗಾಗಿ ಮುಗಿಬಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಇಂಡಿಗೋ ವಿಮಾನಯಾನ ಸಂಸ್ಥೆ ಶಾಕ್ ನೀಡಿದ್ದು, 9 ಮಂದಿ ಪತ್ರಕರ್ತರಿಗೆ ಪ್ರಯಾಣ ನಿಷೇಧ ಹೇರಿದೆ. ಹೌದು.. ಕಳೆದ ಸೆಪ್ಟೆಂಬರ್ 9ರಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ನಟಿ ಕಂಗನಾ ರಣಾವತ್ ರ ಪ್ರತಿಕ್ರಿಯೆಗಾಗಿ ಕ್ಯಾಮೆರಾಗಳ ಸಹಿತ ವಿಮಾನದೊಳಗೆ ಪ್ರವೇಶಿ

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್‍ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ಪಾಲಹಳ್ಳಿ ಹರೀಶ್ ಕಳ್ಳಪಚ್ಚಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಲವು ಅನಾಹುತಗಳು ಸಂಭವಿಸಿದ್ದು, ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದು, ತಾಯಿ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಭಾರೀ ಮಳೆಯಿಂದಾಗಿ ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು

Former India captain Kapil Dev has been taken to hospital after suffering a heart attack according to reports in India. The 61-year-old World Cup-winning skipper — regarded as one of the greatest all-round cricketers of all

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. ಕಳೆದ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್ 17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್  ನಾರಾಯಣ ತಿಳಿಸಿದ್ದಾರೆ. ಮೊದಲಿಗೆ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಯೂ ಕಲಿಯಬಹುದು ಇಲ್ಲವೇ ಆನ್ ಲೈನ್

ಶ್ರೀ ಕೃಷ್ಣಮಠದಲ್ಲಿ ಶರನ್ನವರಾತ್ರಿಯ ಪರ್ವದಿನದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ "ಶ್ರೀರಾಜರಾಜೇಶ್ವರಿ" ಅಲಂಕಾರ ಮಾಡಿದರು. ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಮುಂಬಯಿ: ನನ್ನ ವಿರುದ್ಧ ದೂರು ದಾಖಲಿಸಿರುವ ಸರ್ಕಾರ ನನ್ನನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೂಲಕ ಹಿಂದೂ ಮತ್ತು ಮುಸ್ಲಿಂ ನಡುವೆ ಕೋಮು ಸೌಹಾರ್ದ ಕದಡಿದ ಆರೋಪದಡಿ ಬಾಲಿವುಡ್ ಸೆಲೆಬ್ರಿಟಿ ಸಹೋದರಿಯರ ವಿರುದ್ಧ ದೂರು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಕಂಗನಾ

ಕೊಚ್ಚಿ: ಭಾರತೀಯ ನೌಕಪಡೆಯ ಅತ್ಯಾಧುನಿಕ ಡಾರ್ನಿಯರ್ ವಿಮಾನದಲ್ಲಿ ಹಾರಾಟ ನಡೆಸಲು ಮೊದಲ ಮಹಿಳಾ ಬ್ಯಾಚಿನ ಮಹಿಳಾ ಪೈಲಟ್ ಗಳು ಸಜ್ಜಾಗಿದ್ದಾರೆ. ಡಾರ್ನಿಯರ್ ವಿಮಾನದಲ್ಲಿನ ಎಲ್ಲಾ ಕಾರ್ಯಾಚರಣೆ ಕಾರ್ಯಗಳಿಗಾಗಿ ಈ ಮಹಿಳಾ ಪೈಲಟ್ ಗಳನ್ನು ಪಡೆಯಲು ಭಾರತೀಯ ನೌಕಪಡೆ ತಯಾರಿ ನಡೆಸಿದೆ. ನವೆದೆಹಲಿಯ ಮಾಳವಿಯಾ ನಗರದ ಲೆಫಿನೆಂಟ್ ದಿವ್ಯಾ ಶರ್ಮಾ,  ಉತ್ತರ ಪ್ರದೇಶ ತಿಹಾರಿನ

ಉಡುಪಿ:ಕುಖ್ಯಾತ ಇರಾನಿ ಗ್ಯಾಂಗ್‌ಗೆ ಸೇರಿದ ನಾಲ್ವರು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಖೀರ್ ಹುಸೇನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ ಗೋಸವಿ (22), ಮತ್ತು ಶಹರುಕ್ ಬಂಡೆ ನವಾಜ್ ಶೇಖ್ (24) ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ರಸ್ತೆಗಳಲ್ಲಿ ನಡೆಯುತ್ತಿರುವ ಒಂಟಿ ಮಹಿಳೆಯರನ್ನು ಗುರಿಯಾಗಿಸಿ ಪೊಲೀಸ್