Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ಬೆಂಗಳೂರು: ಕನ್ನಡ ರಾಜ್ಯೋತ್ಸವ 2020 ಪ್ರಶಸ್ತಿ ಪ್ರಕಟಗೊಂಡಿದೆ. ವಿಧಾನ ಸೌಧದಲ್ಲಿಂದು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ಬಿಡುಗಡೆ ಮಾಡಿದರು. ನಂತರ ಅವರು ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳ ರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.ಈ ವರ್ಷ 65ನೇ ರಾಜ್ಯೋತ್ಸವ ಹಿನ್ನಲೆಯಲ್ಲಿ

ಲಖನೌ: ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಅಲ್ಕಾ ರಾಯ್ ತಮಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಮನವಿ ಮಾಡಿದ್ದಾರೆ. ಪ್ರಿಯಾಂಕ ಗಾಂಧಿಗೆ ಭಾವನಾತ್ಮಕ ಪತ್ರ ಬರೆದಿರುವ ಅಲ್ಕಾ ರಾಯ್ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಕ್ರಿಮಿನಲ್ ಓರ್ವನ ಬೆನ್ನಿಗೆ ನಿಂತಿದೆ, ದಯಮಾಡಿ ತಮಗೆ ಸಹಾಯ ಮಾಡಿ ಎಂದು ಮನವಿ

ಮಂಗಳೂರು:ಕೊರೊನಾ ಸಂದರ್ಭದ ದಸರಾ ಸಂಭ್ರಮದಲ್ಲಿ ಆನ್‌ಲೈನ್‌ನಲ್ಲಿ ಹಲವು ಸ್ಪರ್ಧೆಗಳು ನಡೆದಿದ್ದು ಹಲವು ಮಂದಿಯ ನವದೇವಿಯರ ಫೋಟೋ ಶೂಟ್‌ಗಳು ವೈರಲ್‌ ಆಗಿದ್ದವು. ಈ ನಡುವೆ ನಗರದ ಕ್ರೈಸ್ತ ಯುವತಿಯೋರ್ವರು ಶಾರದೆ ಫೋಟೋಶೂಟ್‌ ಮಾಡಿಸಿಕೊಂಡಿದ್ದು ಅದಕ್ಕಾಗಿ 21 ದಿನಗಳ ಕಾಲ ವೃತವನ್ನು ಆಚರಿಸಿದ್ದಾರೆ. ಇತ್ತೀಚೆಗೆ ನವದೇವಿಯರ ಫೋಟೋ ಶೂಟ್‌ ಮಾಡಿಸಲಾಗುತ್ತಿದ್ದು ಇದಕ್ಕೆ ಹಲವರು

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಶ್ಚಿಮ ಜಾಗರ ಪೂಜೆಯನ್ನು ನೆರವೇರಿಸಿದರು. ಆಶ್ವಿಜ ಮಾಸದ ಶುಕ್ಲ ಏಕಾದಶಿಯಿಂದ 1 ತಿಂಗಳ ಕಾಲ ಈ ಪೂಜೆಯು ನಡೆಯಿತ್ತದೆ.

ನವದೆಹಲಿ: ರಕ್ಷಣಾ ಮತ್ತು ಭದ್ರತೆ ಬಾಂಧವ್ಯ ವೃದ್ಧಿಗೆ ಮತ್ತು ಇಂಡೊ-ಫೆಸಿಫಿಕ್ ನಲ್ಲಿ ಸಹಕಾರ ಕಾರ್ಯತಂತ್ರ ವೃದ್ಧಿಸಲು ಭಾರತ ಮತ್ತು ಅಮೆರಿಕ ಮಂಗಳವಾಗ ಉನ್ನತ ಮಟ್ಟದ ಮಾತುಕತೆಯನ್ನು ಆರಂಭಿಸಿದೆ. ಕೊರೋನಾ ವೈರಸ್ ಆತಂಕ ಮತ್ತು ಚೀನಾದೊಂದಿಗೆ ಗಡಿ ಸಂಘರ್ಷ ಮಧ್ಯೆಯೇ ಈ ಮಾತುಕತೆ ನಡೆಯುತ್ತಿರುವುದು ಭಾರತ ಮತ್ತು ಅಮೆರಿಕ ಎರಡೂ ದೇಶಗಳಿಗೆ

ರಾಮೇಶ್ವರಂ: ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆಯ ಸೈನಿಕರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಮೀನುಗಾರಿಕೆಗೆ ತೆರಳಿದ್ದ ತಮಿಳುನಾಡು ಮೂಲದ ಮೀನುಗಾರರ ಮೇಲೆ ಲಂಕಾ ನೌಕಾಪಡೆ ಯೋಧರು ದಾಳಿ ಮಾಡಿದ್ದು, ಮೀನುಗಾರರು ಭಾರತೀಯ ಜಲಗಡಿ ದಾಟಿ ಶ್ರೀಲಂಕಾ ಜಲಗಡಿಯೊಳಗೆ ಬಂದಿದ್ದಾರೆ ಎಂದು ಆರೋಪಿಸಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ

ಚೆನ್ನೈ: ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ  ಮಂಗಳವಾರ ಬಂಧಿಸಲಾಗಿದೆ. ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ

ನವದೆಹಲಿ: ಹತ್ರಾಸ್ ಕೇಸಿಗೆ ಸಂಬಂಧಪಟ್ಟಂತೆ ಎಲ್ಲಾ ಆಯಾಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹತ್ರಾಸ್ ಕೇಸಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಸಾಕ್ಷಗಳಿಗೆ ನೀಡಿರುವ ಭದ್ರತೆ ಸೇರಿದಂತೆ ಎಲ್ಲಾ ಆಯಾಮಗಳ ಕುರಿತು ಅಲಹಾಬಾದ್ ಹೈಕೋರ್ಟ್ ಇನ್ನು ಮುಂದೆ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಉಡುಪಿ ನವರಾತ್ರಿಯ ವಿಜಯದಶಮಿ ಪ್ರಯುಕ್ತ ಶ್ರೀ ದೇವರ ಸನ್ನಿದಿಯಲ್ಲಿ ವೇದ ಮೂರ್ತಿ ವಿನಾಯಕ ಭಟ್ ನೇತೃತ್ವದಲ್ಲಿ ಚಂಡಿಕಾಯಾಗದ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯೊ೦ದಿಗೆ ಕುಂಕುಮ ಅರ್ಚನೆ , ,ಯಜ್ಞಾ ಮಂಟಪ ದಲ್ಲಿ ಅಗ್ನಿ ಪ್ರತಿಷ್ಠಾಸ್ಥಾಪನೆ , ಆಡಳಿತ ಮಂಡಳಿಯ ಸದಸ್ಯರಾದ ಗಣೇಶ ಕಿಣಿ ದಂಪತಿಗಳು