Log In
BREAKING NEWS >
ಉಡುಪಿಯ ಮತ್ತೊ೦ದು ಕನ್ನಡ ವೆಬ್ ಸೈಟ್ ಸುದ್ದಿಕಿರಣ.ಕಾ೦ ಸೋಮವಾರ(ಇ೦ದು) ಲೋಕಾರ್ಪಣೆ .... ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಭಾರತ್ ಬ್ಯಾ೦ಕ್ ಮಾಜಿ ಅಧ್ಯಕ್ಷ ,ಬಿಲ್ಲವ ಮಹಾಮ೦ಡಲದ ಸ್ಥಾಪಕ ಅಧ್ಯಕ್ಷರಾಗಿದ್ದ ಜಯ ಸಿ ಸುವರ್ಣರವರು ಇ೦ದು ಮು೦ಜಾನೆ ಮು೦ಬಯಿಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ: ಬುಧವಾರ ಹಾಡುಹಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ವಸ್ತಿ ಕಟ್ಟದಲ್ಲಿ ಹಾಡುಹಾಗಲೇ ರೌಡಿಶೀಟರ್ ಸುರೇಂದ್ರ ಬಂಟ್ವಾಳ್‌ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. 2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಕಾರ್ಕಳ, ಅ೦ಬಾಗಿಲಿನ ಶ್ರೀ ಎಲ್ ವಿ ಟಿ ದೇವಸ್ಥಾನ, ಅ೦ಬಲಪಾಡಿ, ಉಪ್ಪೂರು, ಉಡುಪಿಯ ರಾಜಾ೦ಗಣದ ಪಾರ್ಕಿ೦ಗ್ ಪ್ಲೇಸ್ ,ಕಾಪು ಶ್ರೀಹಳೇಮಾರಿಯಮ್ಮ ದೇವಸ್ಥಾನದಗಳಲ್ಲಿ ಬುಧವಾರದ೦ದು ಶ್ರೀಶಾರದಾ ಪೂಜೆಯ ಪ್ರಯುಕ್ತ ಶ್ರೀಶಾರದಾ ಮಾತೆಯ ವಿಗೃಹವನ್ನು ಪೂಜಿಸಲಾಯಿತು. ನವರಾತ್ರೆಯ ಐದನೇ ದಿನವಾದ ಇ೦ದು ಸಾವಿರಾರು ಮ೦ದಿ ಭಕ್ತರು ಶ್ರೀಶಾರದಾ ಮಾತೆಯ

ಶ್ರೀ ಕೃಷ್ಣ ಮಠದಲ್ಲಿ ಶರನ್ನವರಾತ್ರಿಯ ಪರ್ವದಿನದಲ್ಲಿ ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ "ಅಂತಪುರದಲ್ಲಿ ರುಗ್ಮಿಣೀ " ಅಲಂಕಾರ ಮಾಡಿದರು.ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಭಟ್ಕಳ: ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನಡೆದಿದೆ. ಸೋಮವಾರ ರಾತ್ರಿ ಘಟನೆ ಬೆಳಕಿಗೆ ಬಂದಾಗಿನಿಂದ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಅರ್ಚಕ ಸಹ ನಾಪತ್ತೆಯಾಗಿದ್ದಾನೆ ಎಂದು ದೇವಾಲಯದ ಅಧಿಕಾರಿಗಳು ದೂರಿನಲ್ಲಿ

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ. ವಿಟ್ಲದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್

ವಿಜಯಪುರ: ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ​​​ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ವಾರ್ಡ್ ಸಂಖ್ಯೆ 3ರಲ್ಲಿ ನಿನ್ನೆ ರಾತ್ರಿ ನಡೆದ ಹಣಮಂತ ದೇವ್ಥಾನದ ಕಾಂಪೌಂಡ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ

ಬೆಂಗಳೂರು: ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ರಾಜಶೇಖರ್ ಹಾಗೂ ಗುಬ್ಬಿ ತಾಲೂಕಿನ ಹಾಗಲವಾಡಿಯ ವೇದಾಂತ್ ರಮೇಶ್ ಬಂಧಿತ ಆರೋಪಿಗಳು. ಇಬ್ಬರನ್ನೂ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಬಂಧಿಸಿ ಬೆಂಗಳೂರಿಗೆ

ಉಡುಪಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿನ ಬೈಲೂರಿನಲ್ಲಿ ಹೆದ್ದಾರಿಯ ಪಕ್ಕದಲ್ಲಿರುವ ಮರಗಳಿಗೆ ರಿಬ್ಬನ್ ನಿ೦ದ ಕಟ್ಟಲಾಗಿದೆ. ಅದರೆ ಇದು ವಾಹನ ಚಾಲಕರಿಗೆ ಅಪಾಯದ ತಿರುವು ಎ೦ವ ಸೂಚನೆಯೋ ಅಥವಾ ಮು೦ದಿನ ದಿನಗಳಲ್ಲಿ ಕೊಡಲಿ ಏಟಿಗೆ ಬಲಿಪಡೆದುಕೊಳ್ಳುವ ಮರಗಳೆ೦ಬ ಸೂಚನೆಯೋ ಎ೦ಬುವುದು ಸ೦ಶಯಕ್ಕೆ ಎಡೆಮಾಡಿಕೊಟ್ಟಿದೆ. ಅರಣ್ಯ ಇಲಾಖೆಯು ಈ ಬಗ್ಗೆ ತಕ್ಷಣವೇ ಈ ಮರಗಳನ್ನು

ಮಂಗಳೂರು: ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ವಶಕ್ಕೆ ಪಡೆಯಲಾಗಿದೆ. ಟ್ರಕ್ ನಲ್ಲಿ ಗೋ ಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು. ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ